ಆಗ್ರಾ: ವಿಶ್ವದ ಏಳು ಅದ್ಭುತಗಳಲ್ಲಿ ಒಂದಾಗಿರುವ ತಾಜ್‌ಮಹಲ್ ಅನ್ನು ಸ್ಫೋಟಿಸುವ ಬೆದರಿಕೆಯ ಇಮೇಲ್ ಬಂದ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಭದ್ರತೆ ವಹಿಸಿದ್ದಾರೆ. ಇಂದು ಉತ್ತರ ಪ್ರದೇಶ ಪ್ರವಾಸೋದ್ಯಮ ಪ್ರಾದೇಶಿಕ ಕಚೇರಿಗೆ ಬಾಂಬ್ ಬೆದರಿಕೆ...
ಬೆಂಗಳೂರು: ಬೀಗ ಹಾಕಿದ ಮನೆಗಳನ್ನು ಗುರುತಿಸಿ ಕಳವು ಮಾಡುತ್ತಿದ್ದಉತ್ತರಪ್ರದೇಶ ಮೂಲದ ಕುಖ್ಯಾತ ದೃೋಡೆಕೋರನೊಬ್ಬನನ್ನು ಅನ್ನಪೂರ್ಣೇಶ್ವರಿನಗರ ಪೊಲೀಸರು ಬಂಧಿಸಿದ್ದು, 1.36 ಕೋಟಿ ರೂ. ಮೌಲ್ಯದ 1 ಕೆಜಿ 700 ಗ್ರಾಂ ಚಿನ್ನಾಭರಣಗಳನ್ನುವಶಪಡಿಸಿಕೊಂಡಿದ್ದಾರೆ. ಮುರ್ದಾಬಾದ್ ಜಿಲ್ಲೆಯ...
ದೆಹಲಿ: ರಾಜ್ಯ ಬಿಜೆಪಿ ಘಟಕದಲ್ಲಿ ನಡೆಯುತ್ತಿರುವ ಭಿನ್ನಮತೀಯ ಚಟುವಟಿಕೆಗಳಿಗೆ ಕಡಿವಾಣ ಬೀಳುವ ಲಕ್ಷಣಗಳಿಲ್ಲ. ವಿಜಯೇಂದ್ರ ಟೀಂ ಮತ್ತು ಯತ್ನಾಳ ಟೀಂ ನಡುವೆ ಮಾತಿನ ಚಕಮಕಿ ಏಟು ಎದಿರೇಟು ನಡೆದೇ ಇದೆ. ಒಂದು ಕಡೆ...
ಮುಂಬೈ: ಭಾರಿ ಬಹುಮತವಿದ್ದರೂ ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆಗೆ ನಾನಾ ರೀತಿಯ ಸರ್ಕಸ್ ನಡೆಯುತ್ತಿದೆ. ಮತ್ತೊಂದು ಕಡೆ ಮುಖ್ಯಮಂತ್ರಿ ಹುದ್ದೆ ರೇಸ್ ನಿಂದ ಹೊರಬಿದ್ದಿರುವ ನಿಯೋಜಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅನಾರೋಗ್ಯದಿಂದ ಥಾಣೆಯ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಒಂದು ಗಂಟೆ ಕಾಲ "ಮೇಷ್ಟ್ರು" ಆಗಿ ಕಾರ್ಯ ನಿರ್ವಹಿಸಿದರು. ರಾಜ್ಯದ ನಾನಾ ಭಾಗಗಳಿಂದ ಬಂದಿದ್ದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿಗಳು ಸಂವಿಧಾನದ...
ಬೆಂಗಳೂರು : ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದ್ದು, ಅವರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿಗಳನ್ನು ಮಂಜೂರು ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದರು.
ಅವರು ಇಂದು ವಿಕಲಚೇತನರ ಹಾಗೂ...
ನವದೆಹಲಿ: ಉತ್ತರಪ್ರದೇಶದ ಸಂಭಲ್ ನಲ್ಲಿ ನಡೆದ ಹಿಂಸಾಚಾರ ಕುರಿತು ಚರ್ಚೆಗೆ ಅವಕಾಶ ನೀಡಬೇಕೆಂದು ಆಗ್ರಹಿಸಿ ಪ್ರತಿಪಕ್ಷಗಳು ಇಂದು ಲೋಕಸಭೆಯಲ್ಲಿ ಸಭಾತ್ಯಾಗ ನಡೆಸಿದವು. ಲೋಕಸಭಾ ಅಧಿವೇಶನ ಆರಂಭವಾಗುತ್ತಿದ್ದಂತೆ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್...
ಬೆಂಗಳೂರು: 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ ಶತಮಾನೋತ್ಸವ ತುಂಬಿರುವ ಹಿನ್ನೆಲೆಯಲ್ಲಿ ಗಾಂಧಿ ಭಾರತ ಹೆಸರಲ್ಲಿ ವರ್ಷವಿಡೀ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ...
ಮಂಡ್ಯ: ವಿಶ್ವಸಂವಿಧಾನ ಶಿಲ್ಪಿ ಬಸವಣ್ಣನವರನ್ನು ʼಹೊಳೆಗೆ ಹಾರಿಕೊಂಡರುʼ ಎಂದು ಹೇಳಿಕೆ ನೀಡಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಕೂಡಲೇ ಬಂಧಿಸಿ, ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಂ.ಬೆಟ್ಟಹಳ್ಳಿ...
ನವದೆಹಲಿ: ಧಾರ್ಮಿಕ ಸ್ಥಳಗಳಲ್ಲಿ ಸಮೀಕ್ಷೆ ನಡೆಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಪರಿಗಣಿಸದಂತೆ ಮತ್ತು ಈಗಾಗಲೇ ನಡೆಯುತ್ತಿರುವ ಸಮೀಕ್ಷೆಗಳನ್ನು ನಿಲ್ಲಿಸುವಂತೆ ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.
ಒಂದು ಧರ್ಮದ ಧಾರ್ಮಿಕ ಸ್ಥಳ ತಮಗೆ ಸೇರಿದ್ದು...