CATEGORY

ದೇಶ

ಕೆಂಪುಕೋಟೆ ಬಳಿ ಬಾಂಬ್‌ ಸ್ಫೋಟ:  ಕಾರು ಚಾಲನೆ ಮಾಡಿದ್ದ ಶಂಕಿತ ವ್ಯಕ್ತಿಯ ಗುರುತು ಪತ್ತೆ

ದೆಹಲಿ: ದೆಹಲಿಯ ಕೆಂಪುಕೋಟೆಯ ಬಳಿ ನಿನ್ನೆ ರಾತ್ರಿ ನಡೆದ ಸ್ಫೋಟಕ್ಕೆ ಕಾರಣವಾದ ಹುಂಡೈ  i20ಕಾರನ್ನು ಡ್ರೈವ್‌ ಮಾಡುತ್ತಿದ್ದ ವ್ಯಕ್ತಿಯ ವಿಡಿಯೋ ದೃಶ್ಯಗಳು ಬಯಲಾಗಿವೆ. ಈತನನ್ನು ಪುಲ್ವಾಮಾ ನಿವಾಸಿ, ವೈದ್ಯ ಉಮರ್ ಮೊಹಮ್ಮದ್ ಎಂದು...

ಚುನಾವಣೆ ವೇಳೆಯಲ್ಲೇ ಬಾಂಬ್ ಸ್ಫೋಟ : ಕೇಂದ್ರ ಸರ್ಕಾರವೇ ಉತ್ತರ ನೀಡಬೇಕು: ಸಿಎಂ ಸಿದ್ದರಾಮಯ್ಯ

ಮೈಸೂರು:  ಚುನಾವಣೆ ಸಂದರ್ಭದಲ್ಲಿಯೇ ದೇಶದಲ್ಲಿ ಬಾಂಬ್ ಸ್ಫೋಟಗಳು ಸಂಭವಿಸುತ್ತಿರುವ ಬಗ್ಗೆ ಕೇಂದ್ರ ಸರ್ಕಾರವೇ ಉತ್ತರ ನೀಡಬೇಕು. ವಿಸ್ತೃತ ತನಿಖೆ ನಡೆಸಿ ಕೇಂದ್ರ ಉತ್ತರಿಸಲಿ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಮೈಸೂರಿನಲ್ಲಿ ಸುದ್ದಿಗೋಷ್ಟೀಯಲ್ಲಿ...

ಭಾರತ ಜಾತ್ಯಾತೀತ ರಾಷ್ಟ್ರ ಎನ್ನುವುದು ಸಂವಿಧಾನದಲ್ಲಿ ಸ್ಪಷ್ಟವಾಗಿದೆ: ನೋಂದಣಿ ಇಲ್ಲದ ಸಂಸ್ಥೆಯ ಮುಖ್ಯಸ್ಥರ ಮಾತಿಗೆ ಕಿಮ್ಮತ್ತಿಲ್ಲ: ಹರಿಪ್ರಸಾದ್‌ ತಿರುಗೇಟು

ಬೆಂಗಳೂರು: ಭಾರತ ಹಿಂದೂ ರಾಷ್ಟ್ರವೋ, ಜಾತ್ಯಾತೀತ ರಾಷ್ಟ್ರವೋ ಎನ್ನುವುದು ದೇಶದ ಸಂವಿಧಾನದಲ್ಲಿ ಸ್ಪಷ್ಟವಾಗಿದೆ. ನೋಂದಣಿ ಇಲ್ಲದ ಸಂಘಟನೆಯ ನಾಯಕರು ಹೇಳಿದ ತಕ್ಷಣ ದೇಶ ಹಿಂದೂ ರಾಷ್ಟ್ರವಾಗಲು ಸಾಧ್ಯವಿಲ್ಲ. ದೇಶ ನಡೆಯುತ್ತಿರುವುದು ಸಂವಿಧಾನದ ತಳಹದಿಯ...

ಮಹಿಳಾ ಮೀಸಲಾತಿ: ‘ಮಹಿಳೆಯರು ದೇಶದ ದೊಡ್ಡ ಅಲ್ಪಸಂಖ್ಯಾತರು’: ಸುಪ್ರೀಂಕೋರ್ಟ್‌ ಅಭಿಪ್ರಾಯ

ನವದೆಹಲಿ: ಮಹಿಳೆಯರಿಗೆ ಮೂರನೇ ಒಂದರಷ್ಟು ಮೀಸಲಾತಿ ಕಲ್ಪಿಸಬೇಕು ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ 'ಮಹಿಳೆಯರು ದೇಶದ ದೊಡ್ಡ ಅಲ್ಪಸಂಖ್ಯಾತರು' ಎಂದು ವ್ಯಾಖ್ಯಾನಿಸಿದೆ. ಲೋಕಸಭೆ , ರಾಜ್ಯಸಭೆ ಮತ್ತು ದೆಹಲಿ ವಿಧಾನಸಭೆಯಲ್ಲಿ...

ರಾಷ್ಟ್ರ ಧ್ವಜಕ್ಕೆ ಅಗೌರವ ತೋರಿ 100 ವರ್ಷ: ಆರ್‌ಎಸ್‌ಎಸ್ ವಿರುದ್ಧ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ರಾಷ್ಟ್ರ ಧ್ವಜಕ್ಕೆ ಅಗೌರವ ತೋರಿ 100 ವರ್ಷಗಳಾಗಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಸಂಘ ಪರಿವಾರಕ್ಕೆ ತಿರುಗೇಟು ನೀಡಿದ್ದಾರೆ. ಸಾಮಾಜಿಕ...

ಸಂಸತ್ ಚಳಿಗಾಲದ ಅಧಿವೇಶನ ಡಿ. 1ರಿಂದ ಆರಂಭ: ಕೇವಲ 15 ದಿನಗಳಿಗೆ ಸೀಮಿತ; ವಿಪಕ್ಷಗಳ ಆಕ್ರೋಶ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶವು ಡಿ. 1ರಿಂದ 19ರವರೆಗೆ ನಡೆಯಲಿದೆ. ಆದರೆ ಅಧಿವೇಶನವನ್ನು ಕೇವಲ 15 ಕೆಲಸದ ದಿನಗಳಿಗೆ ಸೀಮಿತಗೊಳಿಸಿರುವುದಕ್ಕೆ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ. ಈ ಅಧಿವೇಶನದಲ್ಲಿ ಒಟ್ಟು 15 ದಿನ ಕಲಾಪ...

 ಪ್ರಧಾನಿ ಆದ ಬಳಿಕ ಮೋದಿ ಎಲ್ಲ ಸಾಂವಿಧಾನಿಕ ಸಂಸ್ಥೆಗಳನ್ನು ಅಡಿಯಾಳಾಗಿಸಿಕೊಂಡಿದ್ದಾರೆ: ಸಿ.ಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ ಎಲ್ಲಾ ಸಾಂವಿಧಾನದ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಚುನಾವಣಾ ಆಯೋಗ-ಸಿಬಿಐ ಸೇರಿ ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಇಷ್ಟು ವರ್ಷಗಳಿಂದ ಹಾಡುತ್ತಾ ಬಂದಿರುವ ಜನಗಣಮನ ಈಗ ಏಕೆ ಬೇಡ?: ಬಿಜೆಪಿಗೆ ಸಚಿವ ಲಾಡ್‌ ಪ್ರಶ್ನೆ

ಬೆಂಗಳೂರು: ಇಷ್ಟು ವರ್ಷಗಳಿಂದ ಹಾಡುತ್ತಾ ಬಂದಿರುವ ರಾಷ್ಟ್ರಗೀತೆ ಜನಗಣಮನ ಈಗ ಬೇಡವಾಯಿತೇ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ. ಈ ಸಂಬಂಧ ಬಿಜೆಪಿ ಮುಖಂಡರ ವಿರುದ್ಧ ಕಿಡಿ ಕಾರಿದ ಅವರು, ಮಾಧ್ಯಮಗಳಲ್ಲಿ...

ಸರ್ಕಾರ, ಕಾರ್ಖಾನೆ ಮಾಲೀಕರು ತಲಾ 50ರೂ ಸೇರಿಸಿ ಟನ್ ಕಬ್ಬಿಗೆ ರೂ.3300 ಕೊಡಲು ತೀರ್ಮಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಬೆಳಗಾವಿಯಲ್ಲಿ ಪ್ರತಿಭಟನಾನಿರತ ಕಬ್ಬು ಬೆಳೆಗಾರರು ಮತ್ತು ರೈತ ಸಂಘಟನೆಗಳ ಪರವಾಗಿ ಸತತ 7 ಗಂಟೆಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಪರ ಖಚಿತ ನಿಲುವು ತೆಗೆದುಕೊಂಡು, ಟನ್ ಕಬ್ಬಿಗೆ...

ಸಕ್ಕರೆಗೆ ಎಂಎಸ್‌ ಪಿ, ಕಬ್ಬಿಗೆ ಎಫ್ಆರ್ ಪಿ, ಎಥೆನಾಲ್ ಹಂಚಿಕೆ ನಿಗದಿ, ಕೇಂದ್ರದ ಅಧಿಕಾರ: ರೈತ ಮುಖಂಡರಿಗೆ ಸಿಎಂ ಸಿದ್ದರಾಮಯ್ಯ ಮನವರಿಕೆ

ಬೆಂಗಳೂರು:ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ವಿವಿಧ ಜಿಲ್ಲೆಗಳ ಕಬ್ಬು ಬೆಳೆಗಾರರ ಜತೆ ಸಭೆ ನಡೆಸಿದರು. ಸಭೆಯಲ್ಲಿ ರೈತ ಮುಖಂಡರು ಸಕ್ಕರೆ ಕಾರ್ಖಾನೆಗಳ ಮಾಲೀಕರ ವಿರುದ್ಧ ಆಕ್ರೋಶ ಹೊರಹಾಕಿದರು. FRP...

Latest news