“ದೇಶದಲ್ಲಿ ಧರ್ಮದ ಧರ್ಮದ ನಡುವೆ, ಭಾಷೆ ಭಾಷೆಯ ನಡುವೆ, ಪ್ರದೇಶ ಪ್ರದೇಶದ ನಡುವೆ ಜಗಳ ಮಾಡಿಸಲಾಗುತ್ತಿದೆ. ಇದರಿಂದ ದೇಶಕ್ಕೆ ಏನಾದರೂ ಪ್ರಯೋಜನ ಇದೆಯೋ ಎಂದು ನೀವು ಯೋಚಿಸಿ. ಇದರ ವಿರುದ್ಧ ನೀವೆಲ್ಲ ಹೋರಾಡಬೇಕು"...
ಪಾಟ್ನಾ: ಮಧ್ಯಾಹ್ನವಷ್ಟೇ ತಮ್ಮ ಪದವಿಗೆ ರಾಜೀನಾಮೆ ಸಲ್ಲಿಸಿದ್ದ ನಿತೀಶ್ ಕುಮಾರ್ ಇಂದು ಸಂಜೆ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಪಡೆದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಮ್ಮುಖದಲ್ಲಿ ರಾಜಭವನದಲ್ಲಿಂದು ನಿತೀಶ್...
ಪಾಟ್ನಾ: ಮೂರು ದಿನಗಳ ಕಣ್ಣಾಮುಚ್ಚಾಲೆ ಆಟದ ನಂತರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೊನೆಗೂ ರಾಜೀನಾಮೆ ಸಲ್ಲಿಸಿದ್ದಾರೆ. ಜೆಡಿಯು ಶಾಸಕರೊಂದಿಗೆ ತಮ್ಮ ನಿವಾಸದಲ್ಲಿ ಸಭೆ ನಡೆಸಿದ ನಂತರ ರಾಜಭವನಕ್ಕೆ ತೆರಳಿದ ನಿತೀಶ್, ರಾಜ್ಯಪಾಲರಿಗೆ...
ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟಿನ ನಡುವೆಯೂ ನಿತೀಶ್ ಕುಮಾರ್ ಆರ್ ಜೆಡಿ-ಜೆಡಿಯು ಮೈತ್ರಿ ಪತನಗೊಂಡಿದ್ದು, ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ಜೊತೆ ಸರ್ಕಾರ ರಚಿಸಲು ಸಿದ್ಧವಾಗಿದ್ದಾರೆ. ಈ ಕಾಂಗ್ರೆಸ್ ನಾಯಕ...
ಗುವಾಹಟಿ: ಭಾರತ್ ಜೋಡೋ ನ್ಯಾಯ ಯಾತ್ರೆ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತನ್ನನ್ನೇ ಹೋಲುವ ತದ್ರೂಪಿಯೊಬ್ಬನನ್ನು ಬಳಸುತ್ತಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗಂಭೀರ ಆರೋಪ ಮಾಡಿದ್ದಾರೆ.
ಅಸ್ಸಾಂನಲ್ಲಿ ಸಾಗಿದ...
ಪಾಟ್ನಾ: ತನಗೆ ಬೇಕಾದಾಗೆಲ್ಲ ಜೊತೆಗಾರರನ್ನು ಬದಲಾಯಿಸುವ 72 ವರ್ಷದ ನಿತೀಶ್ ಕುಮಾರ್ ತನ್ನ ರಾಜಕೀಯ ಜೀವನದ ಚದುರಂಗದಾಟದಲ್ಲಿ ಮತ್ತೊಂದು ದಾಳ ಉರುಳಿಸಿದ್ದಾರೆ. ಅಧಿಕಾರಾರೂಢ ಮಹಾಘಟಬಂಧನದಿಂದ ಹೊರಬಂದು ತನ್ನ ಹಳೆಯ ಸಂಗಾತಿ ಬಿಜೆಪಿ ಜೊತೆಗೂಡಿ...
ಸಂವಿಧಾನ ರಚನೆಯಲ್ಲಿ ಬಿ.ಆರ್.ಅಂಬೇಡ್ಕರ್ ಅವರಿಗಿಂತ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಕೊಡುಗೆ ದೊಡ್ಡದು ಎಂದು ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ ತಮ್ಮ ಲೇಖನದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.
ಭಾರತೀಯ ಸಾಗರೋತ್ತರ...
ಭಾರತೀ ಜನತಾ ಪಕ್ಷವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಗೆದ್ದರೆ, ಸಂಸದೀಯ ಕಾರ್ಯವಿಧಾನಗಳನ್ನು ಅನುಸರಿಸಲಾಗುವುದಿಲ್ಲ ಮತ್ತು ರಾಜ್ಯಗಳನ್ನು ನಿಗಮಗಳ ಮಟ್ಟಿಗೆ ಇಳಿಸಲಾಗುತ್ತದೆ. ಏಕಕಾಲಕ್ಕೆ ದೇಶದ ಫೆಡರಲಿಸಂ ಹಾಗು ಪ್ರಜಾಪ್ರಭುತ್ವ ಎರಡೂ ನಾಶವಾಗಲಿದೆ ಎಂದು...
ದೆಹಲಿಯಲ್ಲಿ ಏಳು ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರನ್ನು ಖರೀದಿಸಲು ಬಿಜೆಪಿ ಪ್ರಯತ್ನಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಆರೋಪಿಸಿದ್ದಾರೆ.
ದೆಹಲಿ ಸರ್ಕಾರವನ್ನು ಉರುಳಿಸಲು ಪ್ರತೀ ಶಾಸಕರಿಗೆ ತಲಾ 25 ಕೋಟಿ...
ಮರಾಠಾ ಸಮುದಾಯದ ಹಲವು ಬೇಡಿಕೆಗಳ ಈಡೇರಿಕೆಗೆ ಮನೋಜ ಜಾರಂಗೆ ಪಾಟೀಲ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಅಂತ್ಯಗೊಂಡಿದೆ. ಹಲವು ಬೇಡಿಕೆಗಳನ್ನು ಈಡೇರಿಸಲು ಶಿವಸೇನೆ-ಬಿಜೆಪಿ ನೇತೃತ್ವದ ಸರ್ಕಾರ ಒಪ್ಪಿಕೊಳ್ಳುವುದರೊಂದಿಗೆ ಸರ್ಕಾರ ಮತ್ತು ಮರಾಠಾ ಸಂಘಟನೆಗಳ ನಡುವಿನ...