CATEGORY

ದೇಶ

ಮಣಿಪುರ ಹಿಂಸಾಚಾರ: ರಾಜ್ಯದ ಜನರ ಕ್ಷಮೆಯಾಚಿಸಿದ ಸಿಎಂ ಬಿರೇನ್ ಸಿಂಗ್

ಇಂಫಾಲ್‌: ರಾಜ್ಯದಲ್ಲಿ 250ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾದ ಜನಾಂಗೀಯ ಸಂಘರ್ಷಕ್ಕೆ ಸಂಬಂಧಿಸಿದಂತೆ ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರು ಮಂಗಳವಾರ ರಾಜ್ಯದ ಜನತೆಯ ಕ್ಷಮೆಯಾಚಿಸಿದ್ದಾರೆ. ಈ ಘಟನೆ ಸಾವಿರಾರು ಜನರನ್ನು...

ಶೇ 18ರಷ್ಟು ಜಿ.ಎಸ್.ಟಿ. ರದ್ದತಿ ಕೋರಿ ಶೀಘ್ರವೇ ಪ್ರಧಾನಿ ಭೇಟಿ: ಟಿ.ಬಿ.ಜಯಚಂದ್ರ

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳಡಿ ಬಡವರಿಗೆ ನಿರ್ಮಿಸುವ ಮನೆಗಳಿಗೆ ಶೇಕಡಾ 18 ರಷ್ಟು ಜಿ ಎಸ್ ಟಿ  ತೆರಿಗೆ ವಿಧಿಸುತ್ತಿರುವುದನ್ನು ರದ್ದುಗೊಳಿಸುವಂತೆ ಕೋರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು...

ಅಮಿತ್‌  ಶಾ ಕೈಬಿಡಲು ಉರಿಲಿಂಗಪೆದ್ದಿ ಸ್ವಾಮೀಜಿ ಆಗ್ರಹ

ಚಾಮರಾಜನಗರ: ಸಂವಿಧಾನಶಿಲ್ಪಿ ಡಾ. ಬಿ.ಆರ್.‌ ಅಂಬೇಡ್ಕರ್‌ ಅವರನ್ನು ಅಪಮಾನಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಬೇಕು ಮತ್ತು ಕೂಡಲೇ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಉರಿಲಿಂಗಿಪೆದ್ದಿ...

ಮೈಸೂರು ಇನ್ಫೋಸಿಸ್ ಆವರಣದಲ್ಲಿ ಚಿರತೆ ಸೆರೆ ಕಾರ್ಯಾಚರಣೆ: ಈಶ್ವರ ಖಂಡ್ರೆ

ಬೀದರ್: ಮೈಸೂರು ನಗರದ ಇನ್ಫೋಸಿಸ್ ಆವರಣದಲ್ಲಿ ಇಂದು ನಸುಕಿನ 4.30ರ ಸುಮಾರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಇದರ ಸೆರೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ...

ಅಂಬೇಡ್ಕರ್‌ ಗೆ ಅವಮಾನ; ಗೃಹ ಸಚಿವ ಅಮಿತ್‌ ವಜಾ ಮಾಡಲು ಆಗ್ರಹಿಸಿ ಜ.3ರಂದು ಕೋಲಾರ ಬಂದ್‌

ಕೋಲಾರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರನ್ನು ಅವಮಾನಿಸಿದ ಗೃಹ ಸಚಿವ ಅಮಿತ್‌ಷಾ ಅವರನ್ನು ಸಂಪುಟದಿಂದ ವಜಾ ಮಾಡಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜನವರಿ 3 ರಂದು ಕೋಲಾರ ಬಂದ್ ನಡೆಸಲು...

ಹೊಸ ವರ್ಷಾಚರಣೆಗೆ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ; 2.50 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ

ಬೆಂಗಳೂರು: ಹೊಸ ವರ್ಷಾಚರಣೆಗಾಗಿ ಬೆಂಗಳೂರಿನ ವಿವಿಧ ಭಾಗಗಳಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಐದು ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಸುಮಾರು 2.50 ಕೋಟಿ ರೂ. ಮೌಲ್ಯದ ನಿಷೇಧಿತ  ಮಾದಕ ವಸ್ತುಗಳು, ನಗದು...

ನೈಋತ್ಯ ರೈಲ್ವೆ(ಮೈಸೂರು ವಿಭಾಗ)ಯ ರೈಲ್ವೆ ವೇಳಾಪಟ್ಟಿ ಜನವರಿ 1ರಿಂದ ಪರಿಷ್ಕರಣೆಯಾಗಲಿದ್ದು ಹೊಸ ವೇಳಾಪಟ್ಟಿ ಹೀಗಿದೆ

ಮೈಸೂರು: ಹೊಸ ರೈಲ್ವೆ  ವೇಳಾಪಟ್ಟಿ 1.1.2025 ರಿಂದ ಜಾರಿಗೆ ಬರಲಿದ್ದು, ಭಾರತೀಯ ರೈಲ್ವೆ ಮೈಸೂರು ಮತ್ತು ಇತರ ನಿಲ್ದಾಣಗಳಿಂದ ಹೊರಡುವ/ಆಗಮಿಸುವ ಹಲವಾರು ರೈಲುಗಳ ಆಗಮನ ಮತ್ತು ನಿರ್ಗಮನ ಸಮಯವನ್ನು ಪರಿಷ್ಕರಿಸಲಾಗಿದೆ. ಎಲ್ಲಾ ಪ್ರಯಾಣಿಕರು...

ದೇಶದ ಶ್ರೀಮಂತ, ಬಡ ಮುಖ್ಯಮಂತ್ರಿ ಯಾರು? ಸಿಎಂ ಸಿದ್ದರಾಮಯ್ಯ ಅವರ ಆಸ್ತಿ ಎಷ್ಟಿದೆ?

ನವದೆಹಲಿ: ಭಾರತದ ಅತಿ ಶ್ರೀಮಂತ ಉಖ್ಯಮಂತ್ರಿಯಾರು? ಬಡ ಮುಖ್ಯಮಂತ್ರಿ ಯಾರು? ಮುಖ್ಯಮಂತ್ರಿಗಳ ಆಸ್ತಿಯನ್ನು ಪಟ್ಟಿ ಮಾಡಿರುವ ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್‌ (ADR), ಯಾವ ಮುಖ್ಯಮಂತ್ರಿ ಆಸ್ತಿ ಎಂಬ ವಿವರವನ್ನು ಪ್ರಕಟಿಸಿದೆ. ಎಡಿಆರ್‌...

ನಂದಿನಿ  ಬ್ರ್ಯಾಂಡ್‌ನ ಪ್ರೋಟೀನ್‌ ಆಧಾರಿತ ಇಡ್ಲಿ ಮತ್ತು ದೋಸೆ  ಹಿಟ್ಟಿಗೆ ಭರ್ಜರಿ ರೆಸ್ಪಾನ್ಸ್‌ !

ಬೆಂಗಳೂರು: ಡಿಸೆಂಬರ್‌ 25 ರಂದು ಲೋಕಾರ್ಪಣೆಗೊಂಡಿದ್ದ ನಂದಿನಿ ಬ್ರ್ಯಾಂಡ್‌ನ 'ರೆಡಿ ಟು ಕುಕ್' ನಂದಿನಿ ವೇ ಪ್ರೋಟೀನ್‌ ಆಧಾರಿತ ಇಡ್ಲಿ ಮತ್ತು ದೋಸೆ  ಹಿಟ್ಟಿಗೆ ಬೆಂಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗ್ರಾಹಕರ ಸ್ಪಂದನೆ ಉತ್ತಮವಾಗಿದ್ದು,...

ಗಣ ರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ: ಹೂಗಳಲ್ಲಿ  ಅರಳಲಿರುವ ಮಹರ್ಷಿ ವಾಲ್ಮೀಕಿ ಮತ್ತು ರಾಮಾಯಣ

ಬೆಂಗಳೂರು: 2025ರ ಗಣ ರಾಜ್ಯೋತ್ಸವದ ಅಂಗವಾಗಿ ತೋಟಗಾರಿಕಾ ಇಲಾಖೆ ಹಮ್ಮಿಕೊಳ್ಳುವ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ ಈ ಬಾರಿ ಮಹರ್ಷಿ ವಾಲ್ಮೀಕಿ ಅವರ ವಿಷಯ ಕುರಿತ ಹೂವಿನ ಪ್ರತಿಕೃತಿ ಅರಳಲಿದೆ. 2025ರ ಜನವರಿ...

Latest news