ಅಂತಾರಾಷ್ಟ್ರೀಯ ಖ್ಯಾತಿಯ ಅರ್ಥಶಾಸ್ತ್ರಜ್ಞ, ಆರ್ ಬಿ ಐ ಗವರ್ನರ್, ಹಣಕಾಸು ಮಂತ್ರಿ, ಪ್ರಧಾನಿ ಇವೆಲ್ಲವುಗಳಾಚೆಗೆ ವಿನಯ, ಸರಳತೆ, ವೈಯಕ್ತಿಕ ಪ್ರಾಮಾಣಿಕತೆ ಇತ್ಯಾದಿ ಮಾನವೀಯ ಗುಣಗಳ ಒಬ್ಬ ಅಪ್ಪಟ ಮನುಷ್ಯ ಸರ್ದಾರ್ ಮನಮೋಹನ ಸಿಂಗ್...
ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ದೆಹಲಿಯ ನಿಗಮ್ ಬೋಧ್ ಘಾಟ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಶನಿವಾರ ಮಧ್ಯಾಹ್ನ ನೆರವೇರಿತು. ಮಧ್ಯಾಹ್ನ ಒಂದು ಗಂಟೆಗೆ ಸಿಖ್ ಸಂಪ್ರದಾಯದಂತೆ ಅವರ...
ಡಾ. ಸಿಂಗ್ ಅವರು ಸಮಾಜವಾದಿ ಆಶಯಗಳಿಗೆ ಒತ್ತು ನೀಡಿದ್ದ ಭಾರತದ ಮಿಶ್ರ ಅರ್ಥವ್ಯವಸ್ಥೆಯನ್ನು ಮುಕ್ತ ಮಾರುಕಟ್ಟೆ, ಜಾಗತೀಕರಣದ ಕಡೆಗೆ ಮುನ್ನಡೆಸಿದರು. ದೇಶದ ಆರ್ಥಿಕ ವಿನ್ಯಾಸದ ಈ ರೀತಿಯ ಪರಿವರ್ತನೆ ತಳವರ್ಗದ ಜನರ ಬದುಕಿನ...
ಹುಬ್ಬಳ್ಳಿ: ಕ್ರಿಸ್ ಮಸ್ ಹಬ್ಬದ ನಂತರ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಪೂರೈಸಲು ನೈಋತ್ಯ ರೈಲ್ವೆ ಎಸ್ಎಸ್ಎಸ್ ಹುಬ್ಬಳ್ಳಿ - ಕನ್ಯಾಕುಮಾರಿ ನಿಲ್ದಾಣಗಳ ನಡುವೆ ಪ್ರತಿ ದಿಕ್ಕಿನಲ್ಲಿ ಮೂರು ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲಿದೆ.
ರೈಲು...
ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಗೆ ಪೂರೈಕೆ ಮಾಡಲು ಬೆಂಗಳೂರಿಗೆ ಮಾದಕ ವಸ್ತುಗಳ ಕಳ್ಳ ಸಗಾಣೆಯಾಗುತ್ತಲೇ ಇದೆ. ರಸ್ತೆ ಮಾರ್ಗದಲ್ಲಿ ವಾಹನಗಳ ಮೂಲಕ ಸಾಗಾಣೆ ಮಾಡಿದರೆ ಸಿಕ್ಕಿ ಬೀಳುವ ಭಯದಿಂದ ರೈಲಿನ ಮೂಲಕ ನಿಷೇಧಿತ...
ಬೆಂಗಳೂರು: ನಿನ್ನೆ ನಿಧನರಾದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಹೊಸ ಭಾರತವನ್ನು ಕಟ್ಟಿದವರು, ಅವರನ್ನು ಇತಿಹಾಸ ಸದಾ ಸ್ಮರಿಸುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಬಣ್ಣಿಸಿದ್ದಾರೆ.
ಈ ಕುರಿತು ಫೇಸ್ ಬುಕ್...
ಬೆಳಗಾವಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಮನಮೋಹನ್ ಸಿಂಗ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಗಿದೆ. ಮನಮೋಹನ್ ಸಿಂಗ್ ಕೇವಲ ರಾಜಕಾರಣಿ...
ಬೆಳಗಾವಿ: ಡಾ.ಮನಮೋಹನಸಿಂಗ್ ಅವರು ವಿಶ್ವಶ್ರೇಷ್ಠ ಆರ್ಥಿಕ ತಜ್ಞರಾಗಿ, ದೇಶದ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದ ತಜ್ಞರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಸಿಪಿಇಡಿ ಮೈದಾನದಲ್ಲಿ ಕೆಪಿಸಿಸಿ ವತಿಯಿಂದ...
ಚೆನ್ನೈ: ತಮಿಳುನಾಡು ಬಿಜೆಪಿ ಅಧ್ಯಕ್ಷ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಚಾಟಿಯಿಂದ ತಮ್ಮ ಮೈಮೇಲೆ ತಾವೇ ಹೊಡೆದುಕೊಳ್ಳುವ ಮೂಲಕ ಹೆಣ್ಣುಮಕ್ಕಳ ಲೈಂಗಿಕ ದೌರ್ಜನ್ಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಮತ್ತೊಂದು ಕಡೆ ಅವರು...
ಬೆಳಗಾವಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು , ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಅವರು, 2013-18 ರವರೆಗೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಬಣ್ಣಿಸಿದ್ದನ್ನು...