CATEGORY

ದೇಶ

ತಿರುಪತಿ: ಅನ್ಯ ಧರ್ಮೀಯ ಉದ್ಯೋಗಿಗಳಿಗೆ ಕೊಕ್

ತಿರುಮಲ: ಹಿಂದೂ ದೇಗುಲಗಳಲ್ಲಿ ಅನ್ಯ ಧರ್ಮೀಯರಿಗೆ ಉದ್ಯೋಗ ನೀಡಬಾರದು ಎನ್ನುವ ವಿಷಯಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುವುದಾಗಿ ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು ತಿಳಿಸಿದ್ದಾರೆ. 2018ರಲ್ಲಿ ಅನ್ಯಧರ್ಮೀಯ ನೌಕರರನ್ನು ಗುರುತಿಸಿ ಕ್ರಮ ಕೈಗೊಳ್ಳಲು...

ಬಿಜೆಪಿಯ ಶುದ್ಧೀಕರಣ ಯಂತ್ರದಲಿ ಕೈಲಾಶ್ ಗೆಹ್ಲೋಟ್

ಹಗರಣಗಳ ಆರೋಪ ಮಾಡುತ್ತಾ, ಆಪ್ ನಾಯಕರನ್ನು ಜೈಲಿಗೆ ಕಳುಹಿಸುತ್ತಾ ದೆಹಲಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗದಿರುವಂತೆ ನೋಡಿಕೊಳ್ಳುವುದರ ಮೂಲಕ ಜನರಲ್ಲಿ ಆಳುವ ಪಕ್ಷದ ಮೇಲೆ ನಕಾರಾತ್ಮಕ ಅಭಿಪ್ರಾಯ ಹುಟ್ಟಿಸಿ ಮುಂದಿನ ಚುನಾವಣೆಯಲ್ಲಿ ಗೆದ್ದು...

ನ. 25ರಿಂದ ಡಿ. 20ರವರೆಗೆ ಚಳಿಗಾಲದ ಸಂಸತ್ ಅಧಿವೇಶನ

ನವದೆಹಲಿ: ಚಳಿಗಾಲದ ಸಂಸತ್ ಅಧಿವೇಶನ ನವೆಂಬರ್ 25ರಿಂದ ಡಿಸೆಂಬರ್ 20ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ. ಅಧಿವೇಶನ ಸಂಬಂಧ ನವೆಂಬರ್ 24, ಭಾನುವಾರದಂದು ಸರ್ವಪಕ್ಷಗಳ...

ವಂಚನೆ ಪ್ರಕರಣ: ಗಂಭೀರ್ ಆರೋಪ ಮುಕ್ತ ಮಾಡಿದ್ದ ತೀರ್ಪಿಗೆ ತಡೆ

ನವದೆಹಲಿ: ಅಪಾರ್ಟ್ ಮೆಂಟ್ ಖರೀದಿದಾರರಿಗೆ ವಂಚನೆ ಪ್ರಕರಣದಲ್ಲಿ ಭಾರತ ಕ್ರಿಕೆಟ್ ತಂಡದ ಕೋಚ್ ಆಗಿರುವ ಗೌತಮ್ ಗಂಭೀರ್ ಮತ್ತಿತರರನ್ನು ಆರೋಪ ಮುಕ್ತಗೊಳಿಸಿದ್ದ ಆದೇಶವನ್ನು ರದ್ದು ಮಾಡಿದ್ದ ತೀರ್ಪಿಗೆ ದೆಹಲಿ ಹೈಕೋರ್ಟ್ ಸೋಮವಾರ ತಡೆಯಾಜ್ಞೆ...

ಮಣಿಪುರದಲ್ಲಿ ಹೆಚ್ಚಿದ ಗಲಭೆ; 50 CAPF ತುಕಡಿ ರವಾನೆ

ನವದೆಹಲಿ: ಸಂಘರ್ಷ ಪೀಡಿತ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು 5000 ಕ್ಕೂ ಹೆಚ್ಚು ಸಿಬ್ಬಂದಿಯನ್ನು ಒಳಗೊಂಡ 50 ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ (CAPF) ತುಕಡಿಗಳ್ನು ಕಳುಹಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಕಣಿವೆ...

100 ಕೋಟಿ ಆಫರ್; ದಾಖಲೆ ಬಿಡುಗಡೆ ಮಾಡಲು ಸಚಿವ ಜೋಶಿ ಆಗ್ರಹ

ಹುಬ್ಬಳ್ಳಿ: ಕಾಂಗ್ರೆಸ್ ಶಾಸಕರಿಗೆ ಯಾರು 100 ಕೋಟಿ ಆಫರ್ ಕೊಟ್ಟಿದ್ದಾರೆ? ದಾಖಲೆ ಬಿಡುಗಡೆ ಮಾಡಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ,...

ದೆಹಲಿಯಲ್ಲಿ ಗಂಭೀರ ಮಟ್ಟ ತಲುಪಿದ ವಾಯುಮಾಲಿನ್ಯ; ಅನ್‌ ಲೈನ್‌ ಕ್ಲಾಸ್‌, ವರ್ಕ್‌ ಫ್ರಂ ಹೋಂಗೆ ಸೂಚನೆ

ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಅತ್ಯಂತ ಗಂಭೀರ ಮಟ್ಟ ತಲುಪಿದ್ದು, ದೆಹಲಿ ವಾಸಯೋಗ್ಯ ಅಲ್ಲ ಎಂಬ ಹಂತ ತಲುಪಿದೆ. 10 ಮತ್ತು 12ನೇ ಶಾಲಾ ತರಗತಿಗಳನ್ನು ಹೊರತುಪಡಿಸಿ, ಇತರ ಎಲ್ಲಾ ತರಗತಿಗಳು...

ಗೃಹಲಕ್ಷ್ಮೀ ಯೋಜನೆ ಕುರಿತು ಬಿಜೆಪಿ ಅಪಪ್ರಚಾರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಖಂಡನೆ

ಜತ್ (ಮಹಾರಾಷ್ಟ್ರ) : ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಜಾರಿಗೊಳಿಸಿರುವ ಗೃಹಲಕ್ಷ್ಮೀ ಯೋಜನೆ ಕುರಿತು ಮಹಾರಾಷ್ಟ್ರದಲ್ಲಿ ಸಾಕಷ್ಟು ಅಪಪ್ರಚಾರ ಮಾಡಲಾಗುತ್ತಿದ್ದು, ಯಾರೂ ಕಿವಿಗೊಡಬಾರದು. ನಿರಂತರವಾಗಿ 14 ತಿಂಗಳಿನಿಂದ ರಾಜ್ಯದ ಮಹಿಳೆಯರಿಗೆ ಅತ್ಯಂತ ವ್ಯವಸ್ಥಿತವಾಗಿ ಗೃಹಲಕ್ಷ್ಮೀ...

ರಾಹುಲ್ ಬ್ಯಾಗ್ ಪರಿಶೀಲನೆ; ಕೈ ನಾಯಕರ ಆಕ್ಷೇಪ

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಧಮನ್ಗಾಂವ್ ರೈಲು ನಿಲ್ದಾಣದಲ್ಲಿ ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಳಿಯಿದ್ದ ಬ್ಯಾಗ್ ಅನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಶನಿವಾರ ಪರಿಶೀಲಿಸಿದ್ದಾರೆ. ಮಹಾರಾಷ್ಟ್ರ...

ಪ್ರಧಾನಿ ಮೋದಿಗಾಗಿ ಶೌಚಾಲಯವನ್ನು ಕಾಯ್ದಿರಿಸಬಹುದೇ?: ಖರ್ಗೆ ವಾಗ್ದಾಳಿ

ರಾಂಚಿ: ಜಾರ್ಖಂಡ್‌ನಲ್ಲಿ ತಮ್ಮ ಮತ್ತು ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್‌ಗಳ ಹಾರಾಟಕ್ಕೆ ಉದ್ದೇಶಪೂರ್ವಕವಾಗಿ ತಡೆಯೊಡ್ಡಲಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ...

Latest news