CATEGORY

ದೇಶ

ದೇಶದಲ್ಲಿ ಪ್ರತಿ ಗಂಟೆಗೆ 52 ರಸ್ತೆ ಅಪಘಾತ, 20 ಸಾವು

ನವದೆಹಲಿ: ಭಾರತದಲ್ಲಿ ಪ್ರತಿ ಗಂಟೆಗೆ 52 ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, 20 ಮಂದಿ ಅಸು ನೀಗುತ್ತಿದ್ದಾರೆ. ರಸ್ತೆ ಸಾರಿಗೆ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಪ್ರತಿ ವರ್ಷ ರಸ್ತೆ ಅಪಘಾತಗಳ ಸಂಖ್ಯೆ ಮತ್ತು...

ಕೋವಿಡ್‌ ಹಗರಣ; ಖರೀದಿ ನನ್ನ ಜವಬ್ದಾರಿಯಾಗಿರಲಿಲ್ಲ: ಡಾ ಸಿ.ಎನ್.ಮಂಜುನಾಥ್

ಬೆಂಗಳೂರು: ನಾನು ಕೋವಿಡ್ ಟಾಸ್ಕ್  ಫೋರ್ಸ್‌ ಮುಖ್ಯಸ್ಥನಾಗಿರಲಿಲ್ಲ. ಕೇವಲ ಸಮಿತಿಯ ಸದಸ್ಯನಾಗಿ ಅನೇಕ ತಜ್ಞರು, ವೈದ್ಯರು ಹಾಗೂ ಅಧಿಕಾರಿಗಳ ಜೊತೆ ಸೇರಿ ರೋಗಿಗಳು ಹಾಗೂ ಸಾರ್ವಜನಿಕರಿಗೆ ಕೋವಿಡ್ ನಿಯಂತ್ರಣದ ಬಗ್ಗೆ ಮತ್ತು ಮುಂಜಾಗ್ರತಾ...

ಗ್ಯಾರಂಟಿ ಜಾರಿ; ಮಹಾರಾಷ್ಟ್ರದಲ್ಲಿ ಪ್ರಧಾನಿ ಮೋದಿಗೆ ಸವಾಲೆಸದ ಸಿದ್ದರಾಮಯ್ಯ

ಮಂಗಳ್ ವೇಡ (ಮಹಾರಾಷ್ಟ್ರ): ಕಾಂಗ್ರೆಸ್ ಬಹುತ್ವದಲ್ಲಿ ನಂಬಿಕೆ ಇಟ್ಟು ಬಹುತ್ವವನ್ನು ಆಚರಿಸುವ ಏಕೈಕ ಪಕ್ಷ. ಕಾಂಗ್ರೆಸ್ ಮೂಲಕ ಬಹುತ್ವದ ಸಂಸ್ಕೃತಿಯನ್ನು ಉಳಿಸಲು ನಡೆಯುತ್ತಿರುವ ರಾಜಕೀಯ ಚಳವಳಿಯಲ್ಲಿ ನೀವೆಲ್ಲಾ ಒಟ್ಟಾಗಬೇಕು. ಕಾಂಗ್ರೆಸ್ ಗೆಲ್ಲಿಸಬೇಕು ಎಂದು...

ಆಟೋ ಅಪಘಾತ; ವಧು ವರರು ದುರ್ಮರಣ

ಲಖನೌ: ಮದುವೆ ಮುಗಿಸಿಕೊಂಡು ವಧುವರರು ವರನ ಮನೆಗೆ ತೆರಳುತ್ತಿದ್ದ ಆಟೋ  ಅಪಘಾತಕ್ಕೀಡಾಗಿ ನವ ವಿವಾಹಿತ ಜೋಡಿ ಸೇರಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ  ಬಿಜ್ನೋರ್‌ನಲ್ಲಿ ನಡೆದಿದೆ. ಹರಿದ್ವಾರ –ಕಾಶಿಪುರ...

ಅಪರೂಪದ 40 ಪ್ರಾಣಿಗಳ ಕಳ್ಳಸಾಗಾಣೆ; ವಿಮಾನ ನಿಲ್ದಾಣದಲ್ಲಿ ಇಬ್ಬರ ಬಂಧನ

ದೇವನಹಳ್ಳಿ: ದೊಡ್ಡ ಆಮೆ, ನಕ್ಷತ್ರ ಆಮೆ, ಕೆಂಪು ಪಾದದ ಆಮೆ, ಹಲ್ಲಿ, ಗಡ್ಡವಿರುವ ಹಲ್ಲಿ  ಹಾಗೂ ಕೆಂಪು ಇಲಿ ಮೊದಲಾದ 40 ಅಪರೂಪದ ಪ್ರಾಣಿಗಳನ್ನು ಅಕ್ರಮವಾಗಿ ಸಾಗಾಣೆ ಮಾಡುತಿದ್ದ ಇಬ್ಬರು ಪ್ರಯಾಣಿಕರನ್ನು ಕೆಂಪೇಗೌಡ...

ಉತ್ತರಪ್ರದೇಶ ಮೆಡಿಕಲ್‌ ಕಾಲೇಜಿನಲ್ಲಿ ಅಗ್ನಿ ದುರಂತ; 10 ನವಜಾತ ಶಿಶುಗಳು ಸಾವು

ಅಲಹಾಬಾದ್: ಉತ್ತರ ಪ್ರದೇಶದ ಮಹಾರಾಣಿ ಝಾನ್ಸಿ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಆಗಷ್ಟೇ ಜನಿಸಿದ  10 ನವಜಾತ ಶಿಶುಗಳು ಸಾವನ್ನಪ್ಪಿವೆ. ಇನ್ನೂ 16 ಮಕ್ಕಳು ಜೀವನ್ಮರಣ ಹೋರಾಟ ನಡೆಸುತ್ತಿವೆ ಎಂದು...

ವಿಮಾನದಲ್ಲಿ ತಾಂತ್ರಿಕ ದೋಷ; ಮೋದಿ ಪ್ರಯಣ ವಿಳಂಬ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜಾರ್ಖಂಡ್‌ ನಿಂದ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದರಿಂದ ಅವರ ಪ್ರಯಾಣ ಸುಮಾರು ಎರಡು ಗಂಟೆ ತಡವಾಗಿದೆ ಎಂದು ತಿಳಿದು ಬಂದಿದೆ. ಪ್ರಧಾನಿ ಮೋದಿ ಅವರು ಪ್ರಯಾಣಿಸಬೇಕಿದ್ದ...

ಗುಜರಾತ್‌ ನಲ್ಲಿ 700 ಕೆಜಿ ಡ್ರಗ್ಸ್‌ ಜಪ್ತಿ; 8 ಇರಾನ್‌ ಪ್ರಜೆಗಳ ಬಂಧನ

ನವದೆಹಲಿ: ಗುಜರಾತ್ ಕರಾವಳಿ ತೀರದಲ್ಲಿ ಮಾದಕ ದ್ರವ್ಯ ನಿಗ್ರಹ ದಳದ ನೇತೃತ್ವದಲ್ಲಿ ನೌಕಾಪಡೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಸುಮಾರು 700 ಕೆಜಿ ಡ್ರಗ್ಸ್‌ ಅನ್ನು ವಶಪಡಿಸಿಕೊಳ್ಳಲಾಗಿದೆ. ಈ ಮಾದಕ ವಸ್ತುವನ್ನು...

ಸಮಾಜ ವಿಭಜಿಸುವುದೇ ಪ್ರಧಾನಿ ಮೋದಿ ಕೆಲಸ; ಶರದ್‌ ಪವಾರ್

ಪುಣೆ: ಪ್ರಧಾನಿ ನರೇಂದ್ರ ಮೋದಿ ಅವರು ಸಮಾಜವನ್ನು ವಿಭಜಿಸುತ್ತಿದ್ದಾರೆ. ಮೋದಿ ಅವರ ಹೇಳಿಕೆಗಳು ಮತ್ತು ಆಡಳಿತಾರೂಢ ಮೈತ್ರಿಕೂಟದ ಬಗ್ಗೆ ಜನರಿಗಿರುವ ಅಸಮಾಧಾನದ ಕಾರಣಕ್ಕಾಗಿ ಮಹಾ ವಿಕಾಸ್ ಅಘಾಡಿ (ಎಂವಿಎ) ಅಧಿಕಾರಕ್ಕೆ ಬರಲಿದೆ ಎಂದು...

ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ  ಸಿದ್ದರಾಮಯ್ಯ ಚುನಾವಣಾ ಪ್ರಚಾರ

ಬೆಂಗಳೂರು: ಮಹಾರಾಷ್ಟ್ರದ ಜತ್ ವಿಧಾನಸಭಾ ಕ್ಷೇತ್ರದ ಸಂಕ್ ಪಟ್ಟಣದಲ್ಲಿ ಇಂದು ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಮಹಾ ವಿಕಾಸ ಅಘಾಡಿ ಅಭ್ಯರ್ಥಿ ಕಾಂಗ್ರೆಸ್ ನ ವಿಕ್ರಂ ಸಾವಂತ್ ಅವರ...

Latest news