CATEGORY

ದೇಶ

” ನನ್ನ ಜೀವನ ದೇಶಕ್ಕಾಗಿ ಸಮರ್ಪಿತವಾಗಿದೆ “: ಅರವಿಂದ್ ಕೇಜ್ರಿವಾಲ್

ಇಡಿ ಬಂಧನದಲ್ಲಿರು ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಹೌದು, ನನ್ನ ಜೀವನವನ್ನು ರಾಷ್ಟ್ರಕ್ಕೆ ಸಮರ್ಪಿಸಿದ್ದೇವೆ ಎಂದು ಅವರು ಹೇಳಿದ್ದಾರೆ. ಜಾರಿ ನಿರ್ದೇಶನಾಲಯದಿಂದ ನ್ಯಾಯಾಲಯಕ್ಕೆ ಕರೆದೊಯ್ಯುವಾಗ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ...

ಅಬಕಾರಿ ಹಗರಣದ ಕಿಂಗ್ ಪಿನ್ ಅರವಿಂದ ಕೇಜ್ರಿವಾಲ್: ಇಡಿ ಆರೋಪ

ಹೊಸದಿಲ್ಲಿ: ಎಎಪಿ ಸರ್ವೋಚ್ಛ ನಾಯಕ, ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ನಿನ್ನೆ ರಾತ್ರಿ ಬಂಧಿಸಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ರೋಸ್ ಅವೆನ್ಯೂ ಕೋರ್ಟ್ ಗೆ ಹಾಜರುಪಡಿಸಿದರು. ಅರವಿಂದ ಕೇಜ್ರಿವಾಲ್ ವಿರುದ್ಧ ಆರೋಪಗಳ...

ಕೇಜ್ರಿವಾಲ್ ಅವರು ತಮ್ಮ ಕೃತ್ಯಗಳಿಂದಲೇ ಬಂಧನಕ್ಕೆ ಒಳಗಾಗಿದ್ದಾರೆ :  ಅಣ್ಣಾ ಹಜಾರೆ

ಮದ್ಯದ ವಿರುದ್ದ ಹೋರಾಟ ಮಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ತಮ್ಮ ಕೃತ್ಯಗಳಿಂದಲೇ ಬಂಧನಕ್ಕೆ ಒಳಗಾಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅಭಿಪ್ರಾಯಪಟ್ಟಿದ್ಧಾರೆ. ಮಹಾರಾಷ್ಟ್ರದ ಅಹಮದ್‌ ನಗರದಲ್ಲಿ ಮಾತನಾಡಿದ ಅವರು, ಆತ...

ಕೇಜ್ರಿವಾಲ್‌ ಬಂಧನ ಖಂಡಿಸಿ ಬೆಂಗಳೂರಿನಲ್ಲೂ ಪ್ರತಿಭಟನೆ

ಬೆಂಗಳೂರು: ಎಎಪಿ ಸರ್ವೋಚ್ಛ ನಾಯಕ, ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಬಂಧನ ಖಂಡಿಸಿ ಆಮ್‌ ಆದ್ಮಿ ಪಾರ್ಟಿ ಕರ್ನಾಟಕ ಘಟಕ ಇಂದು ಫ್ರೀಡಂ ಪಾರ್ಕ್‌ ನಲ್ಲಿ ಪ್ರತಿಭಟನೆ ನಡೆಸಿತು. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ...

ಸಚಿವೆ ಆತಿಶಿಯನ್ನು ಎಳೆದಾಡಿದ ದಿಲ್ಲಿ ಪೊಲೀಸರು: ದಿಲ್ಲಿಯಲ್ಲಿ ಕೇಜ್ರಿವಾಲ್‌ ಬಂಧನ ಖಂಡಿಸಿ ಭಾರೀ ಪ್ರತಿಭಟನೆ

ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಹಾಗು ಆಮ್ ಆದ್ಮಿ ಪಾರ್ಟಿಯ ಸರ್ವೋಚ್ಛ ನಾಯಕ ಅರವಿಂದ ಕೇಜ್ರಿವಾಲ್‌ ಬಂಧನ ಖಂಡಿಸಿ ಪಕ್ಷ ಇಂದು ಕರೆ ನೀಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ದಿಲ್ಲಿ ಸರ್ಕಾರದ ಸಚಿವೆ ಆತಿಶಿ ಸೇರಿದಂತೆ...

ಸುಪ್ರೀಂಕೋರ್ಟ್ ನಲ್ಲಿ ಬಂಧನ ಪ್ರಶ್ನಿಸಿದ್ದ ಅರ್ಜಿ ಹಿಂಪಡೆದ ಕೇಜ್ರಿವಾಲ್

ಹೊಸದಿಲ್ಲಿ: ತಮ್ಮ ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಇಂದು ಅರ್ಜಿಯನ್ನು ಹಿಂದಕ್ಕೆ ಪಡೆದಿದ್ದಾರೆ. ಬಂಧನದ ನಂತರ ಕೇಜ್ರಿವಾಲ್ ಅವರನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದ್ದು,...

ELECTORAL BOND: ಅಂಬಾನಿ ಸಂಬಂಧಿತ ಸಂಸ್ಥೆಗಳಿಂದಲೂ ಬಿಜೆಪಿಗೆ ಹರಿದುಬಂದಿದೆ ದೇಣಿಗೆ

ಹೊಸದಿಲ್ಲಿ: ಚುನಾವಣಾ ದೇಣಿಗೆ ಬಾಂಡ್‌ ಹಗರಣ ಬಯಲಿಗೆ ಬರುತ್ತಿದ್ದಂತೆ, ಪ್ರಧಾನಿ ಮೋದಿಯವರ ಆಪ್ತ ಮಿತ್ರರಾದ ಅಂಬಾನಿ, ಅದಾನಿಗಳ ಹೆಸರು ಯಾಕೆ ಬಾಂಡ್‌ ಖರೀದಿಸಿದವರ ಪಟ್ಟಿಯಲ್ಲಿಲ್ಲ ಎಂಬ ಪ್ರಶ್ನೆ ಉದ್ಭವಿಸಿತ್ತು. ಆದರೆ ಮುಖೇಶ್‌ ಅಂಬಾನಿಯವರ...

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಮೇಲೆ ಹೋಳಿ ಬಣ್ಣ ಹಾಕಿದರೆ ಕಾನೂನು ಕ್ರಮ : ಉತ್ತರಕನ್ನಡ ಜಿಲ್ಲಾಧಿಕಾರಿಗಳಿಂದ ಆದೇಶ

ಈ ವರ್ಷ ಹೋಳಿ ಹಬ್ಬ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆ ಎರಡು ಒಟ್ಟಿಗೆ ಬಿದ್ದಿರುವುದರಿಂದ ಯಾರದಾರೂ ಪರೀಕ್ಷೆಗೆ ತೆರೆಳುತ್ತಿರುವ ವಿದ್ಯಾರ್ಥಿಗಳ ಮೇಲೆ ಬಣ್ಣ ಹಾಕಿದರೆ ಅಂತವರ ಮೇಲೆ ಕಾನೂನು ರೀತ್ಯಾ...

ELECTOROL BOND: ಇಡಿ ಪ್ರಕರಣದ ನಂತರ ಬಿಜೆಪಿಗೆ 320 ಕೋಟಿ ರೂ ಕೊಟ್ಟ ಕೆವೆಂಟರ್

ಹೊಸದಿಲ್ಲಿ: ಎಸ್‌ ಬಿಐ ಚುನಾವಣಾ ಬಾಂಡ್‌ ಗಳಿಗೆ ಸಂಬಂಧಿಸಿದಂತೆ ಎಲ್ಲ ಮಾಹಿತಿಗಳನ್ನು ನೀಡಿದ ನಂತರ, ಯಾವ ಸಂಸ್ಥೆ, ವ್ಯಕ್ತಿ ಯಾವ ರಾಜಕೀಯ ಪಕ್ಷಕ್ಕೆ ಚುನಾವಣಾ ಬಾಂಡ್‌ ಗಳ ಮೂಲಕ ಹಣ ನೀಡಿದ್ದಾರೆ ಎಂಬುದು...

ಕೇಜ್ರಿವಾಲ್‌ ಬಂಧನ ಖಂಡಿಸಿ ಇಂದು ದೇಶವ್ಯಾಪಿ ಪ್ರತಿಭಟನೆ: ದೆಹಲಿಯಲ್ಲಿ ಕಟ್ಟೆಚ್ಚರ

ಹೊಸದಿಲ್ಲಿ: ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಿನ್ನೆ ಬಂಧನಕ್ಕೊಳಗಾಗಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ರಾತ್ರಿ ಇಡಿ ಕಚೇರಿಯಲ್ಲಿಯೇ ಕಳೆದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ. ಏತನ್ಮಧ್ಯೆ, ಆಮ್‌...

Latest news