ಹೊಸದಿಲ್ಲಿ: 96ನೇ ಅಕಾಡೆಮಿ ಅವಾರ್ಡ್ಸ್ (ಆಸ್ಕರ್) ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ರೆಸ್ಲಿಂಗ್ ಸೂಪರ್ ಸ್ಟಾರ್ ಮತ್ತು ನಟ ಜಾನ್ ಸೀನಾ ಬೆತ್ತಲಾಗಿ ಬಂದು ಭಾಗವಹಿಸಿ ಎಲ್ಲರ ಹುಬ್ಬೇರುವಂತೆ ಮಾಡಿದರು.
ಅತ್ಯುತ್ತಮ ಕಾಸ್ಟೂಮ್ ಡಿಸೈನ್ ಪ್ರಶಸ್ತಿ...
2024ರ ಲೋಕಸಭಾ ಚುನಾವಣೆಯ ದಿನಾಂಕವನ್ನು ಘೋಷಿಸುವ ಮುನ್ನವೇ, ಭಾರತದ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಭಾರತದ ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ.
ಮುಂದಿನವಾರ ಚುನಾವಣೆ ದಿನಾಂಕ ಘೋಷಣೆ ಆಗುವ...
ದೇಶದ ಅತಿದೊಡ್ಡ ಕಂಪೆನಿಗಳು ಮೀಡಿಯಾ ಚಾನಲ್ ಗಳು ಖಾಸಗಿ ಶಾಲೆ ಕಾಲೇಜು ಆಡಳಿತ ಮಂಡಳಿ ಇವುಗಳಲ್ಲಿ ದಲಿತರು ಹಿಂದುಳಿದವರು ಆದಿವಾಸಿಗಳು ಇಲ್ಲ. ಈ ಕಂಪೆನಿಗಳ ಆಡಳಿತಗಳಲ್ಲಿ ದಲಿತರು, ಹಿಂದುಳಿದವರು, ಆದಿವಾಸಿಗಳು ಇಲ್ಲವಾದರೆ ದೇಶದಲ್ಲಿ...
“ಇಂದು ಭಾರತದಲ್ಲಿ ಉದ್ಯೋಗ ಸಿಗುತ್ತಿಲ್ಲ. ಮೋದಿ ಸರಕಾರ ದೊಡ್ಡ ದೊಡ್ಡ ಉದ್ಯಮಿಗಳಿಗೆ ದೇಶವನ್ನು ಸಂಪೂರ್ಣ ಒಪ್ಪಿಸಿದೆ, ಸಣ್ಣ ವ್ಯಾಪಾರಿಗಳನ್ನು ನಾಶ ಮಾಡಿದೆ, ಉದ್ಯಮಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದೆ ಆದರೆ...
ಲೋಕಸಭೆ ಎಲೆಕ್ಷನ್ ಸಮೀಪಿಸುತ್ತಿದ್ದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಟಿಕೆಟ್ ಹಂಚಿಕೆ ಕಸರತ್ತು ಜೋರಾಗಿದೆ. ರಾಜ್ಯದಲ್ಲಿ ಬಿಜೆಪಿ - ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಿಸುವ ಮುನ್ನ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಿಸಿದೆ.
195 ಲೋಕಸಭಾ...
ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ರಸ್ತೆಯ ನಡುವೆ ನಮಾಜ್ ಮಾಡುತ್ತಿದ್ದ ಮುಸ್ಲಿಂ ವ್ಯಕ್ತಿಗಳನ್ನು ಒದ್ದು ಕಳಿಸಿರುವ ವಿಡಿಯೋ ವೈರಲ್ ಆದ ಬೆನ್ನಲ್ಲಿಯೇ, ಈಗ ಆ ಪೊಲೀಸ್ ಅನ್ನು ಅಮಾನತು ಮಾಡಲಾಗಿದೆ.
ನವದೆಹಲಿಯ ಇಂದರ್‌ಲೋಕ್ ಪ್ರದೇಶದಲ್ಲಿ ಈ...
ಈಗಾಗಲೇ ಕಳೆದ ಹಲವು ತಿಂಗಳುಗಳಿಂದ ಟಿಡಿಪಿ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ. ಪಿ. ನಡ್ಢಾ ಜೊತೆ ಹಲವು ಸುತ್ತಿನ ಮಾತುಕತೆ...
ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆ ಸ್ಥಾನಕ್ಕೆ ಸುಧಾಮೂರ್ತಿ ಅವರ ಹೆಸರನ್ನು ನಾಮನಿರ್ದೇಶನ ಮಾಡಿದ್ದಾರೆ.
ಶುಕ್ರವಾರ ಮಹಿಳಾ ದಿನಾಚರಣೆಯಂದು ಈ ಘೋಷಣೆ ಮಾಡಿರುವ...
ನವದೆಹಲಿ : ಸಂವಿಧಾನದ 370ನೇ ವಿಧಿಯ ರದ್ದತಿ ಕುರಿತು ಟೀಕೆ ಮಾಡುವುದು ಹಾಗೂ ಪಾಕಿಸ್ತಾನ ಸ್ವಾತಂತ್ರ್ಯ ದಿನಾಚರಣೆಗೆ ಆ ದೇಶದ ನಾಗರಿಕರಿಗೆ ಶುಭಾಶಯ ಕೋರುವುದು ಭಾರತೀಯ ದಂಡಸಂಹಿತೆಯಡಿ ಅಪರಾಧವಲ್ಲ. ಇದು ಸಂವಿಧಾನದ 19ನೇ...
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 100 ರೂಪಾಯಿ ಇಳಿಕೆ ಮಾಡೋದಾಗಿ ಘೋಷಣೆ ಮಾಡಿದ್ದಾರೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY)ಯ ಫಲಾನುಭವಿಗಳಿಗೆ 2024-25...