ಸಿರಿಯಾ; ಸಿರಿಯಾ ರಾಷ್ಟ್ರದ ಪರಿಸ್ಥಿತಿ ಡೋಲಾಯಮಾನವಾಗದೆ. ಬಂಡುಕೋರರು ರಾಜಧಾನಿ ಡಮಾಸ್ಕಸ್ ಸೇರಿದಂತೆ ಹಲವು ಪ್ರದೇಶಗಳನ್ನು ಸುತ್ತುವರೆದಿದ್ದಾರೆ. ದೇಶದ ಅಧ್ಯಕ್ಷ ಬಶರ್ ಅಲ್ ಅಸ್ಸಾದ್ ದೇಶ ಬಿಟ್ಟು ಪರಾರಿಯಾಗಿದ್ದಾರೆ. ಇಂತಹುದೇ ಸಮಯಕ್ಕೆ ಕಾಯುತ್ತಿದ್ದ ಅಮೆರಿಕಾ,...
ಎರಡು ವಾರಗಳ ಚಳಿಗಾಲದ ಅಧಿವೇಶನ ಇಂದಿನಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಆರಂಭವಾಗಿದೆ. ಉಪ ಚುನಾವಣೆಗಳ ಗೆಲುವು ಮತ್ತು ಐದು ಗ್ಯಾರಂಟಿಗಳ ರಕ್ಷಣೆ ಪಡೆಯಲು ಸರ್ಕಾರ ಮುಂದಾಗಿದ್ದರೆ, ವಿವಿಧ ಹಗರಣಗಳನ್ನು ಪ್ರಸ್ತಾಪಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ...
ಸಂಡೂರು: 2013-18 ರ ಅವಧಿಯಲ್ಲಿ ತೆರಿಗೆ ಸಂಗ್ರಹದಲ್ಲಿ ಮುಂಚೂಣಿಯಲ್ಲಿದ್ದ ಕರ್ನಾಟಕ ರಾಜ್ಯ ಈಗ ಜಿಡಿಪಿ ಪ್ರಗತಿಯಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಕೇಂದ್ರ ಸರಕಾರದ ಆಯವ್ಯಯದ ವರದಿಯಲ್ಲಿ ದೇಶದಲ್ಲಿ ಜಿಡಿಪಿ ಬೆಳವಣಿಗೆ ಸುಮಾರು 8.2%ಇದ್ದರೆ...
ನವದೆಹಲಿ: ರೈತರಿಗೆ ದೀರ್ಘಾವಧಿವರೆಗೆ ಅಗ್ಗದ ಕೃಷಿ ಸಾಲ ಸೌಲಭ್ಯ ಕಲ್ಪಿಸಬೇಕು. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸನ್) ಯೋಜನೆಯಡಿ ನೀಡುತ್ತಿರುವ ಹಣವನ್ನು ದುಪ್ಪಟ್ಟುಗೊಳಿಸಬೇಕು ಎಂದು ರೈತ ಸಂಘಟನೆಗಳು ಕೇಂದ್ರ ಸರ್ಕಾರದ ಮುಂದೆ...
ಮುಂಬೈ: ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ವಿರುದ್ಧ 2021ರಲ್ಲಿ ದಾಖಲಾಗಿದ್ದ 1 ಸಾವಿರ ಕೋಟಿ ಮೊತ್ತದ ಬೇನಾಮಿ ಆಸ್ತಿ ಖರೀದಿ ಪ್ರಕರಣದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹಾಗೂ ಎನ್ಸಿಪಿ ಮುಖ್ಯಸ್ಥ ಅಜಿತ್ ಪವಾರ್...
ಬೆಂಗಳೂರು: ಬೆಂಗಳೂರಿನ ಬೆಡಗಿ ದೀಪಿಕಾ ಪಡುಕೋಣೆ ಬಾಲಿವುಡ್ ನ ಮುಂಚೂಣಿಯಲ್ಲಿರುವ ನಂಬರ್ 1 ಸ್ಟಾರ್ ನಟಿ. ಬಾಲಿವುಡ್ ಮಾತ್ರವೇ ಅಲ್ಲದೆ ಹಾಲಿವುಡ್ನಲ್ಲಿಯೂ ತನ್ನ ನಟನೆಯನ್ನು ತೋರಿಸಿ ಬಂದ ಕನ್ನಡತಿ ದೀಪಿಕಾ ಪಡುಕೋಣೆ. ಆದರೂ...
ಚಾಮರಾಜನಗರ: ನಾನು ರಾಜಕೀಯದ ಕೊನೆಗಾಲದಲ್ಲಿದ್ದೇನೆ. ಜನರ ಪ್ರೀತಿ ಗಳಿಸದಿದ್ದರೆ ರಾಜಕೀಯದಲ್ಲಿ ಉಳಿಗಾಲವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಹಲವಾರು ಆರೋಪಗಳು ಕೇಳೀ ಬರುತ್ತಿರುವಾಗ, ಅಧಿಕಾರ ಹಸ್ತಾಂತರದ ವಿಷಯ ಗಂಭೀರವಾಗಿ ಚರ್ಚೆಯಾಗುತ್ತಿರುವಾಗ...
ಬೆಂಗಳೂರು: ಡಿ. 6 ರಂದು ನಮ್ಮ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ 9.20 ಲಕ್ಷ ಕ್ಕೂ ಅಧಿಕ ಪ್ರಯಾಣಿಕರು ಸಂಚಾರ ಮಾಡುವ ಮೂಲಕ ಹೊಸ ದಾಖಲೆ ನಿರ್ಮಾಣವಾಗಿದೆ ಎಂದು ಬೆಂಗಳೂರು ಮೆಟ್ರೊ ರೈಲ್ ಕಾರ್ಪೊರೇಷನ್...
ನವದೆಹಲಿ: ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟದ ಕಾರ್ಯವೈಖರಿಗೆ ಅಸಮಧಾನ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವಕಾಶ ಸಿಕ್ಕರೆ ಮೈತ್ರಿಕೂಟವನ್ನು ಸಮರ್ಥವಾಗಿ ಮುನ್ನೆಡೆಸುವುದಾಗಿ ಹೇಳಿದ್ದಾರೆ. ಮುಖ್ಯಮಂತ್ರಿಯಾಗಿದ್ದುಕೊಂಡೇ ಇಂಡಿಯಾ ಒಕ್ಕೂಟವನ್ನು ಮುನ್ನಡೆಸಲು ಸಿದ್ಧ ಎಂದು...
ನವದೆಹಲಿ: ಜೆಡಿಎಸ್ ಸಾರಥ್ಯವನ್ನು ನಿಖಿಲ್ ಕುಮಾರಸ್ವಾಮಿ ಅವರ ಹೆಗಲಿಗೆ ವರ್ಗಾಯಿಸುವ ದಿನಗಳೂ ಹತ್ತಿರವಾಗುತ್ತಿವೆ. ಪಕ್ಷದ ಅಧ್ಯಕ್ಷರನ್ನಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಲಾಗುತ್ತದೆ ಎಂದು ಸ್ವತಃ ಪಕ್ಷದ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ...