ವರ್ಷಗಳ ಹಿಂದೆ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ನಟಿಯ ಆರೋಪದ ಹಿನ್ನೆಲೆಯಲ್ಲಿ ಮಲಯಾಳಂನ ಖ್ಯಾತ ನಟ ಮತ್ತು ಆಡಳಿತಾರೂಢ ಸಿಪಿಐ(ಎಂ) ಪಕ್ಷದ ಶಾಸಕ ಎಂ ಮುಖೇಶ್ ವಿರುದ್ಧ ಅತ್ಯಾಚಾರ ಪ್ರಕರಣ...
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಿಆರ್‌ಎಸ್ ಎಂಎಲ್‌ಸಿ ಕೆ ಕವಿತಾ ಅವರಿಗೆ ಸುಪ್ರೀಂಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.
ವಿಚಾರಣೆಯ ವೇಳೆ, ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರಿದ್ದ ಸುಪ್ರೀಂಕೋರ್ಟ್ ಪೀಠವು,...
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಮೊದಲ ಹಂತದ ಚುನಾವಣೆ ಹಿನ್ನಲೆ 15 ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಇದಕ್ಕೂ ಮೊದಲು ಮೂರು ಹಂತದ ಚುನಾವಣೆಗೆ ಒಟ್ಟು 44 ಅಭ್ಯರ್ಥಿಗಳ ಪಟ್ಟಿ ಘೋಷಿಸಿತ್ತು....
ಮಲಯಾಳಂ ಚಿತ್ರರಂಗದಲ್ಲಿ ಕರಾಳ ಲೈಂಗಿಕ ಕಿರುಕುಳದ ಅನುಭವವನ್ನು ಅನೇಕ ಕಲಾವಿದರು ಹೇಳಿಕೊಂಡ ಬೆನ್ನಲ್ಲೇ ಈ ಪ್ರಕರಣವನ್ನು ತನಿಖೆ ನಡೆಸಲು ಕೇರಳ ಸರ್ಕಾರ ಭಾನುವಾರ ವಿಶೇಷ ತಂಡವನ್ನು ರಚಿಸಿದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಿರಿಯ ಪೊಲೀಸ್...
ನಿರ್ದಿಷ್ಟ ರಾಜಕೀಯ ಸ್ಪಷ್ಟತೆಯಿಲ್ಲದೆ ಶೋಷಣೆಗೆ ಸುಲಭವಾಗಿ ಬಲಿಪಶುಗಳಾಗಿರುವ ದಲಿತರು ಮತ್ತು ಹಿಂದುಳಿದ ಸಮುದಾಯಗಳು ಹಿಂದೆಂದಿಗಿಂತ ಇಂದು ಒಂದಾಗಲೇ ಬೇಕಾದ ಅನಿವಾರ್ಯತೆಯಿದೆ. ನಾವು ಒಂದೇ ಮೂಲದವರು, ಸಮಾನ ಶೋಷಿತರು ಎಂಬುದು ಎಲ್ಲಿಯವರೆಗೆ ಇವರಿಗೆ ಅರ್ಥವಾಗುವುದಿಲ್ಲವೋ,...
ಉತ್ತರ ಪ್ರದೇಶದ ಬಹ್ರೈಚ್‌ನ ವಿವಾಹಿತ ಮುಸ್ಲಿಂ ಮಹಿಳೆಯೊಬ್ಬರು ಅಯೋಧ್ಯೆಯ ಅಭಿವೃದ್ಧಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹೊಗಳಿದ್ದಕ್ಕಾಗಿ ಪತಿ ತನಗೆ "ತ್ರಿವಳಿ ತಲಾಖ್" ನೀಡಿದ್ದಾರೆ ಎಂದು...
ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಆರ್ಥಿಕ ಚಟುವಟಿಕೆಗಳು ವೇಗ ಪಡೆದುಕೊಂಡಿದ್ದು, ತಂತ್ರಜ್ಞಾನದ ಬಳಕೆ, ಜಾಗತೀಕರಣದ ಪ್ರಭಾವ, ಇವೇ ಮುಂತಾದ ವಿಷಯಗಳಿಂದ ಬಂಡವಾಳ ಮಾರುಕಟ್ಟೆ ಬಹಳ ಪ್ರಾಮುಖ್ಯತೆ ಪಡೆದಿದೆ. ಇದೆಲ್ಲವನ್ನೂ ತಿಳಿಯಬೇಕಾದರೆ ನಮಗೆ ಬಂಡವಾಳ...
ಜ್ವರ, ಶೀತ, ಅಲರ್ಜಿಗಳಿಗೆ ಬಳಸುವಂತಹ ಬ್ಯಾಕ್ಟೀರಿಯಾ ವಿರೋಧಿ ಔಷಧಿಗಳಾದ 156 ಫಿಕ್ಸೆಡ್ ಡೋಸ್ ಕಾಂಬಿನೇಷನ್ ಔಷಧಿಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಈ ಔಷಧಿಗಳು ಮನುಷ್ಯರಿಗೆ ಅಪಾಯವನ್ನುಂಟು ಮಾಡುವ ಸಾಧ್ಯತೆ ಇದೆ ಎಂದು...
ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಸಾಕ್ಷಿ ಹೇಳಲು ಹೊರಟಿದ್ದ ಮಹಿಳಾ ಕುಸ್ತಿಪಟುಗಳ ಭದ್ರತೆಯನ್ನು ದೆಹಲಿ ಪೊಲೀಸರು ಹಿಂಪಡೆದಿದ್ದಾರೆ ಎಂದು ವಿನೇಶ್ ಫೋಗಟ್ ಆರೋಪಿಸಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.
ಭದ್ರತೆಯನ್ನು ಹಿಂತೆಗೆದುಕೊಂಡಿರುದರಿಂದ ಕುಸ್ತಿಪಟುಗಳು...
ತಮಿಳು ನಟ ವಿಜಯ್ ಗುರುವಾರ ಚೆನ್ನೈನಲ್ಲಿ ತಮ್ಮ ಪಕ್ಷ ತಮಿಳಗ ವೆಟ್ರಿ ಕಳಗಂ (ಟಿವಿಕೆ)ಯ ಧ್ವಜ ಮತ್ತು ಚಿಹ್ನೆಯನ್ನು ಅನಾವರಣಗೊಳಿಸಿದರು ಮತ್ತು ತಮ್ಮ ಪಕ್ಷವು ಸಾಮಾಜಿಕ ನ್ಯಾಯದ ಮಾರ್ಗವನ್ನು ಅನುಸರಿಸುತ್ತದೆ ಎಂದು ಹೇಳಿದರು.
ಧ್ವಜವು ಮೇಲಿನ ಮತ್ತು...