ಜಾಮನಗರ: ಹತ್ತು ದಿನಗಳ ಕಾಲ ಇಲ್ಲಿನ ಭಾರತ ವಾಯುಸೇನೆಗೆ ಸೇರಿದ ವಿಮಾನ ನಿಲ್ದಾಣವನ್ನು ಮುಖೇಶ್ ಅಂಬಾನಿ ಮಗನ ಮದುವೆ ಪೂರ್ವದ ಕಾರ್ಯಕ್ರಮಗಳಿಗಾಗಿ ಅಂತಾರಾಷ್ಟ್ರೀಯ ದರ್ಜೆಗೆ ಏರಿಸಲಾಗಿರುವುದು ಹಲವು ಗಂಭೀರ ಪ್ರಶ್ನೆಗಳಿಗೆ ಕಾರಣವಾಗಿದೆ.
ಫೆಬ್ರವರಿ 25ರಿಂದಲೇ...
ಇಂಡಿಯಾ ಕೂಟದ ನಾಯಕರು ಗಾಂಧೀಜಿಯ ಮೂರು ಮಂಗಗಳಿದ್ದಂತೆ ಎಂದು ಇಂಡಿಯಾ ಮೈತ್ರಿಕೂಟದ ವಿರುದ್ಧ ಪ್ರಧಾನಿ ಮೋದಿ ಕಿಡಿಕಾರಿದ್ದಾರೆ.
ಹೂಗ್ಲಿ ಜಿಲ್ಲೆಯಲ್ಲಿ ಶುಕ್ರವಾರ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ, ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಮಹಿಳೆಯರು...
ಲೋಕಸಭೆ ಚುನಾವಣೆ ಗೆಲ್ಲಲ್ಲು ಬಿಜೆಪಿ-ಕಾಂಗ್ರೆಸ್ ಭಾರೀ ಪೈಪೋಟಿ ನಡೆಯುತ್ತಿದೆ. ಈ ನಡುವೆಯೇ ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರವನ್ನು ತಿಳಿಸಿದ್ದಾರೆ. ಹಾಗಾದರೆ ಅವರು...
ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಓಬಾಮಾ ಕುರಿತು ಸುದ್ದಿ ಪ್ರಸಾರದ ವೇಳೆ “ತುಕ್ಡೆ ತುಕ್ಡೆ ಗ್ಯಾಂಗ್”, ಖಲಿಸ್ತಾನಿ, ಪಾಕಿಸ್ತಾನಿ ಶಬ್ದಗಳನ್ನು ಬಳಸಿದ ಆಜ್ ತಕ್ ಹಿಂದಿ ಸುದ್ದಿ ವಾಹಿನಿಗೆ ಸುದ್ದಿ ಪ್ರಸಾರ ಮತ್ತು...
ಮದ್ರಸಾದಲ್ಲಿ ಪಾಠ ಕಲಿಯುತ್ತಿದ್ದ 16 ವರ್ಷದ ಯುವಕ 100ರೂಪಾಯಿ ವಾಚ್ ಕದ್ದಿದ್ದಾನೆ ಎಂಬ ಕಾರಣಕ್ಕೆ ಆತನನ್ನು ಮೌಲ್ವಿ ಅರೆಬೆತ್ತಲೆಗೊಳಿಸಿ ಥಳಿಸಿರುವ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ನಡೆದಿದೆ.
ಹೌದು, ಸೂರತ್‌ನ ವಿದ್ಯಾರ್ಥಿ, ಔರಂಗಾಬಾದ್‌ನಲ್ಲಿರುವ ಜಾಮಿಯಾ...
ಮುಂಬೈ: ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟ ರಾಜ್ಯದಲ್ಲಿ ಸೀಟು ಹಂಚಿಕೆ ಸಂಬಂಧ ಒಮ್ಮತದ ತೀರ್ಮಾನಕ್ಕೆ ಬಂದಿದ್ದು, ಒಪ್ಪಂದದ ಪ್ರಕಾರ 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 18 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.ಇಂದು ಬೆಳಿಗ್ಗೆಯಿಂದಲೇ...
ಅಫಜಲಪುರ: ಸಂಸದ ಡಾ. ಉಮೇಶ್ ಜಾದವ್ ಆಪ್ತ ಬಳಗದ ಮುಖಂಡ ಗಿರೀಶ್ ಚಕ್ರ ಎಂಬಾತನನ್ನು ಆತನ ಸ್ನೇಹಿತರೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ.
ಗಿರೀಶ್ ಚಕ್ರ ಅಫಜಲಪುರದ ಪ್ರಭಾವಿ ಬಿಜೆಪಿ ಮುಖಂಡನಾಗಿ ಬೆಳೆಯುತ್ತಿದ್ದ....
ಹೊಸದಿಲ್ಲಿ: ಶ್ರದ್ಧಾ ವಾಕರ್ ಕೊಲೆ ಪ್ರಕರಣದ ವರದಿ ಸಂದರ್ಭದಲ್ಲಿ ಒಂದಿಡೀ ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿ, ಲವ್ ಜೆಹಾದ್ ಬಣ್ಣ ನೀಡಿದ ನ್ಯೂಸ್ 18 ಚಾನಲ್ ಗೆ 50,000 ರುಪಾಯಿ ದಂಡ ವಿಧಿಸಿರುವ...
ಹೊಸದಿಲ್ಲಿ: ದೇಶದ ಅತ್ಯುನ್ನತ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಬಿಜೆಪಿಯ ಸೋದರ ಸಂಸ್ಥೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ದಾಂಧಲೆ ನಡೆಸಿದ್ದು, ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜೆಎನ್...
ಹೊಸದಿಲ್ಲಿ: ಲೋಕಸಭಾ ಚುನಾವಣೆ ದಿನಾಂಕಗಳು ಘೋಷಣೆಯಾಗುವುದಕ್ಕೂ ಮುನ್ನ ಭಾರತೀಯ ಜನತಾ ಪಕ್ಷ ಭರ್ಜರಿ ತಯಾರಿ ಆರಂಭಿಸಿದ್ದು, ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ತಯಾರಿಸುವ ಸಂಬಂಧ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಉನ್ನತ...