CATEGORY

ದೇಶ

ಬಿಜೆಪಿ ಮುಗಿಸಲು ಯತ್ನಾಳ್‌ ಗೆ ಸೋನಿಯಾ, ರಾಹುಲ್‌ ಸುಪಾರಿ; ರೇಣುಕಾಚಾರ್ಯ ಆರೋಪ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಯನ್ನು ಮುಗಿಸಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಕಾಂಗ್ರೆಸ್‌ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸುಪಾರಿ ನೀಡಿದ್ದಾರೆ ಎಂದು ಬಿಜೆಪಿ ಮುಖಂಡ, ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ...

ರಾಹುಲ್ ಗಾಂಧಿ ಭೇಟಿಯಾದ ಸಿಎಂ ಸಿದ್ದರಾಮಯ್ಯ; ಮಹತ್ವದ ಚರ್ಚೆ

ನವದೆಹಲಿ: ರಾಜ್ಯ ಉಪ ಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ವಯನಾಡು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದ ಪ್ರಿಯಾಂಕ ಗಾಂಧಿ ಅವರನ್ನು...

ಕ್ರಿಕೆಟ್‌ ಆಡುವಾಗಲೇ ಹೃದಯಾಘಾತಕ್ಕೆ ಬಲಿಯಾದ ಆಟಗಾರ

ಪುಣೆ: ಸಾವು ಯಾವಾಗ ಹೇಗೆ ಸಂಭವಿಸುತ್ತದೆ ಎಂದು ಹೇಳಲು ಬರುವುದಿಲ್ಲ. ಜೀವನಶೈಲಿ ಬದಲಾಗುತ್ತಿರುವ ಆಧುನಿಕ ಯುಗದಲ್ಲಿ ಬಾಲಕರು ಮತ್ತು ಯುವಕರೂ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಕ್ರಿಕೆಟ್‌ ಆಡುತ್ತಿದ್ದ ಯುವಕೊನೊಬ್ಬ ಆಟದ ಮೈದಾನದಲ್ಲೇ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ...

ಐಟಿಐ ವಿದ್ಯಾರ್ಥಿನಿಯರಿಗೆ 2 ದಿನ ಮುಟ್ಟಿನ ರಜೆ ಘೋಷಿಸಿದ ಕೇರಳ ಸರ್ಕಾರ

ತಿರುವನಂತಪುರ: ಕೈಗಾರಿಕಾ ತರಬೇತಿ ಸಂಸ್ಥೆಯ(ಐಟಿಐ) ವಿದ್ಯಾರ್ಥಿನಿಯರಿಗೆ ತಿಂಗಳಿಗೆ ಎರಡು ದಿನ ಮುಟ್ಟಿನ ರಜೆ ನೀಡುವ ಐತಿಹಾಸಿಕ ಘೋಷಣೆಯನ್ನು ಕೇರಳ ಸರ್ಕಾರ ತೆಗೆದುಕೊಂಡಿದೆ. ರಾಜ್ಯದ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಅವರು ಈ ನಿರ್ಧಾರವನ್ನು...

 ಶ್ರೀಲಂಕಾದಲ್ಲಿ ಭಾರಿ ಮಳೆಗೆ 12 ಮಂದಿ ಸಾವು

ಕೊಲಂಬೊ: ಶ್ರೀಲಂಕಾದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಸುರಿದ ಭಾರಿ ಮಳೆಗೆ 12 ಮಂದಿ ಮೃತಪಟ್ಟಿದ್ದಾರೆ ಹಾಗೂ ಸುಮಾರು 3.30 ಲಕ್ಷಕ್ಕೂ ಹೆಚ್ಚು ಜನರು ತೊಂದರೆಗೀಡಾಗಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.  ಮೃತರ ಪೈಕಿ ಎಂಟು...

ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಪ್ರಮಾಣ ವಚನ; ಇಂಡಿಯಾ ಒಕ್ಕೂಟದ ನಾಯಕರು ಸಾಕ್ಷಿ

ರಾಂಚಿ: ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ನಾಯಕ ಹೇಮಂತ್ ಸೊರೇನ್, ಜಾರ್ಖಂಡ್ ರಾಜ್ಯದ 14ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ಸಂದರ್ಭಕ್ಕೆ ಇಂಡಿಯಾ ಬಣದ ಹಲವು ನಾಯಕರು ಸಾಕ್ಷಿಯಾದರು. 49 ವರ್ಷದ ಆದಿವಾಸಿ ನಾಯಕ...

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ 

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ವೈಭವದಿಂದ ಆಚರಿಸಲಾಯಿತು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಅವರು ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಬೆಂಗಳೂರು ವಿಮಾನ...

ಬೆಂಗಳೂರಿನಲ್ಲಿ ಭಯೋತ್ಪದನಾ ಕೃತ್ಯಕ್ಕೆ ಸಂಚು:ರುವಾಂಡಾದಲ್ಲಿ ಎಲ್‌ ಇಟಿ ಉಗ್ರ ಬಂಧನ

ನವದೆಹಲಿ: ಬೆಂಗಳೂರಿನಲ್ಲಿ ಭಯೋತ್ಪಾದಕರಿಗೆ ಶಸ್ತ್ರಾಸ್ತ್ರ, ಸ್ಫೋಟಕ ಒದಗಿಸಲು ನೆರವು ನೀಡಿದ್ದ ಆರೋಪದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಇ- ತೊಯ್ಬಾದ (ಎಲ್‌ಇಟಿ) ಉಗ್ರನೊಬ್ಬನನ್ನು ಪೂರ್ವ ಆಫ್ರಿಕಾದ ರುವಾಂಡದಿಂದ ಭಾರತದ ವಶಕ್ಕೆ ಪಡೆಯಲಾಗಿದೆ ಎಂದು...

ತನ್ನ ಆಂತರಿಕ ಕೋಲಾಹಲ ಮುಚ್ಚಿಕೊಳ್ಳಲು ಕಾಂಗ್ರೆಸ್‌ ಮೇಲೆ ಸುಳ್ಳು ಆರೋಪ ಮಾಡುತ್ತಿರುವ ಬಿಜೆಪಿ; ಉಗ್ರಪ್ಪ ಆರೋಪ

ಬೆಂಗಳೂರು: ರಾಜ್ಯ ಬಿಜೆಪಿ ಪಕ್ಷದಲ್ಲಿ ನಡೆಯುತ್ತಿರುವ ಅಂತರಿಕ ಕೋಲಾಹಲವನ್ನು ಮುಚ್ಚಿಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ  ಸರ್ಕಾರದ ಮೇಲೆ ಬಿಜೆಪಿ ಪಕ್ಷ  ಕೆಸರೆರಚುವ ಕೆಲಸ ಮಾಡುತ್ತಿದೆ. ತಮ್ಮ ಪಕ್ಷದಲ್ಲೇ...

ಪೋಕ್ಸೋ ಪ್ರಕರಣ; ಯಡಿಯೂರಪ್ಪ ವಿರುದ್ಧದ ಪ್ರಕರಣದ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕುರಿತು ತಮ್ಮ ವಿರುದಧ ದಾಖಲಾಗಿರುವ ಪೋಕ್ಸೋ ಪ್ರಕಣವನ್ನು ರದ್ದುಗೊಳಿಸುವಂತೆ ಬಿಜೆಪಿ ಹಿರಿಯ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಲ್ಲಿಸಿರುವ...

Latest news