CATEGORY

ದೇಶ

ಮತ ಕಳ್ಳತನ ವಿರುದ್ಧ ಧ್ವನಿ ಎತ್ತಲು ಜನರಿಗೆ ರಾಹುಲ್ ಗಾಂಧಿ ಕರೆ; ಹೊಸ ವಿಡಿಯೋ ದಾಖಲೆ ಬಿಡುಗಡೆ

ನವದೆಹಲಿ: ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ದೇಶಾದ್ಯಂತ ನಡೆದಿರುವ ಮತ ಕಳ್ಳತನ ಆರೋಪಕ್ಕೆ ಪುರಾವೆಯಾಗಿ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹೊಸ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದಾರೆ. 'ನಿಮ್ಮ ಮತದ...

ಕರ್ನಾಟಕ ಸರ್ಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ವಿಶೇಷ ಮೇಳ

ಬೆಂಗಳೂರು: ವಿದೇಶ ವ್ಯಾಸಂಗ ಶ್ರೀಮಂತರಿಗೆ ಮಾತ್ರವಲ್ಲ, ಈಗ ಎಲ್ಲರಿಗೂ ಕೈಗೆಟುಕಲಿದೆ. ವಿದೇಶದಲ್ಲಿ ಅಧ್ಯಯನ ಮಾಡಬೇಕೆಂಬ ಕನಸು ಕಂಡಿರುವವರಿಗೆ ಅದು ನನಸಾಗುವ ಕಾಲ ಬಂದಿದೆ. ಇದೆಲ್ಲಾ ಸಾಧ್ಯವಾಗುತ್ತಿರುವುದು ಕರ್ನಾಟಕ‌ ಸರ್ಕಾರದ ಹೊಸ ಯೋಜನೆಯಿಂದ.  ಆರ್ಥಿಕವಾಗಿ...

ಮಹದೇವಪುರ ಕ್ಷೇತ್ರದಲ್ಲಿ ವ್ಯಾಪಕ ಚುನಾವಣಾ ಅಕ್ರಮ: ದಾಖಲೆಗಳ ಸಹಿತ ಬಹಿರಂಗಪಡಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ 1,15,586 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ 2,29,632 ಮತಗಳನ್ನು ಪಡೆದಿದ್ದಾರೆ. ಇದೊಂದೇ ಕ್ಷೇತ್ರದಿಂದ ಬಿಜೆಪಿ 1,46,046 ಮತಗಳ ಮುನ್ನಡೆ...

ಬೆಟ್ಟಿಂಗ್‌ ಆಪ್;‌ ಇಡಿ ಎದುರು ಹಾಜರಾದ ಕ್ರಿಕೆಟಿಗ ಸುರೇಶ್ ರೈನಾ

ನವದೆಹಲಿ: ಆನ್‌ ಲೈನ್ ಬೆಟ್ಟಿಂಗ್ ಆ್ಯಪ್‌ ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ  ಮಾಜಿ ಕ್ರಿಕೆಟ್‌ ಆಟಗಾರ ಸುರೇಶ್ ರೈನಾ ಅವರು ಜಾರಿ ನಿರ್ದೇಶನಾಲಯದ (ಇ.ಡಿ) ಎದುರು ಇಂದು ವಿಚಾರಣೆಗೆ...

ಎರಡೆರಡು ವೋಟರ್‌ ಐಡಿ ಇಟ್ಟುಕೊಳ್ಳಲು ಚುನಾವಣಾ ಆಯೋಗ ಬಿಜೆಪಿಯವರಿಗೆ ಸಹಾಯ ಮಾಡಿದೆ: ಆರ್‌ ಜೆ ಡಿ ಮುಖಂಡ ತೇಜಸ್ವಿ ಯಾದವ್ ಆರೋಪ

ಪಟನಾ: ನವಂಬರ್‌ ನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಬಿಹಾರದಲ್ಲಿ ಮತಗಳನ್ನು ಕಳವು ಮಾಡುವ ಉದ್ದೇಶ ಹೊಂದಿರುವ ಬಿಜೆಪಿಗೆ ಚುನಾವಣಾ ಆಯೋಗ ನೆರವು ನೀಡುತ್ತಿದೆ ಎಂದು ರಾಷ್ಟ್ರೀಯ ಜನತಾ ದಳದ (ಆರ್‌ ಜೆ ಡಿ)...

ರಾಜಸ್ಥಾನದಲ್ಲಿ ಭೀಕರ ಅಪಘಾತ: 7 ಮಕ್ಕಳು, 4 ಮಹಿಳೆಯರು ಸೇರಿ 11 ಮಂದಿ ಸಾವು; 8 ಮಂದಿಗೆ ಗಂಭೀರ ಗಾಯ

ಜೈಪುರ: ಇಂದು ನಸುಕಿನ ಜಾವ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಮಕ್ಕಳು, ನಾಲ್ವರು ಮಹಿಳೆಯರು ಸೇರಿದಂತೆ 11 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜತೆಗೆ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಕೇಂದ್ರ ಸರ್ಕಾರ ರಾಜ್ಯಕ್ಕೆ 2.84 ಲಕ್ಷ ಟನ್‌ ಗೊಬ್ಬರ ನೀಡಿಲ್ಲ: ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ

ಬೆಂಗಳೂರು: ಕೇಂದ್ರ ಸರ್ಕಾರ ಜುಲೈ ಮತ್ತು ಆಗಸ್ಟ್‌ ತಿಂಗಳಲ್ಲಿ ರಾಜ್ಯಕ್ಕೆ 2.84 ಲಕ್ಷ ಟನ್‌ ಗಳಷ್ಟು ಗೊಬ್ಬರ ಬಾಕಿ ಉಳಿಸಿಕೊಂಡಿದೆ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ವಿಧಾನಪರಿಷತ್ತಿಗೆ ತಿಳಿಸಿದ್ದಾರೆ. ಶೂನ್ಯವೇಳೆಯಲ್ಲಿ ಜೆಡಿಎಸ್‌ ನ ಟಿ.ಎ.ಶರವಣ...

ಒಳಮೀಸಲಾತಿ; ನ್ಯಾಯಮೂರ್ತಿ ನಾಗಮೋಹನ್‌ದಾಸ್‌ ವರದಿ ಯಥಾವತ್‌ ಜಾರಿಗೆ ಪರಿಶಿಷ್ಟ ಜಾತಿಗಳ ಒಕ್ಕೂಟ ಆಗ್ರಹ

ಬೆಂಗಳೂರು: ನ್ಯಾಯಮೂರ್ತಿ ನಾಗಮೋಹನ್‌ದಾಸ್‌ ಅವರು ನೀಡಿರುವ ಒಳಮೀಸಲಾತಿ ವರದಿಯನ್ನು ಪರಿಶೀಲಿಸಲು ಯಾವುದೇ ಸಮಿತಿಯನ್ನು ರಚಿಸದೆ ವರದಿಯನ್ನು ಯಥಾವತ್ತಾಗಿ ಜಾರಿಮಾಡಬೇಕು. ಆಗಸ್ಟ್‌ 16 ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸ್ಪಷ್ಟ ನಿರ್ಧಾರ...

 ಆನ್‌ ಲೈನ್‌ ಗೇಮ್‌ ನಿಯಂತ್ರಣಕ್ಕೆ ಸರ್ಕಾರ ಬದ್ದ: ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭರವಸೆ

ಬೆಂಗಳೂರು:ಯುವ ಸಮುದಾಯವನ್ನು ಪಿಡುಗಾಗಿ ಕಾಡುತ್ತಿರುವ ಆನ್‌ ಲೈನ್‌ ಗೇಮ್‌ಗಳನ್ನು ನಿಯಂತ್ರಿಸಲು ಸರ್ಕಾರ ಬದ್ದವಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ವಿಧಾನಸಭೆಗೆ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಸುರೇಶ್‌ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹಸಚಿವರು, ಯುವಕರ...

ಧರ್ಮಸ್ಥಳ ಪ್ರಕರಣ: ಮಹತ್ವದ 13ನೇ ಸ್ಥಳದಲ್ಲಿ ಜಿಪಿಆರ್ ನೆರವಿನಿಂದ ಶೋಧ ಆರಂಭ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯ ಎಸಗಿ ಶವಗಳನ್ನು ಹೂತುಹಾಕಿರುವ ಆರೋಪಕ್ಕೆ ಸಂಬಂಧಪಟ್ಟಂತೆ  ಅನಾಮಿಕ ಸಾಕ್ಷಿ ದೂರುದಾರ ತೋರಿಸಿದ್ದ 13ನೇ ಸ್ಥಳದಲ್ಲಿ ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್ (ಜಿಪಿಆರ್) ಸಾಧನವನ್ನು ಬಳಸಿ ಭೂಮಿಯನ್ನು ಅಗೆಯುವ...

Latest news