ತೆಲಂಗಾಣದ ಬಿಆರ್‌ಎಸ್ ಪಕ್ಷದ ಶಾಸಕಿ ಲಾಸ್ಯ ನಂದಿತಾ ಅವರು ಇಂದು ರಸ್ತೆಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮೊದಲ ಬಾರಿಗೆ ಶಾಸಕರಾಗಿದ್ದ 37 ವರ್ಷದ ನಂದಿತಾ ಅವರ ಕಾರು ನಿಯಂತ್ರಣ ತಪ್ಪಿ ಹೈದ್ರಾಬಾದ್ ರಸ್ತೆಯ ಡಿವೈಡರ್ ಗೆ...
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ ಅವರು ಇಂದು (ಶುಕ್ರವಾರ) ಬೆಳಗ್ಗೆ ನಿಧನರಾಗಿದ್ದಾರೆ. 86 ವರ್ಷ ವಯಸ್ಸಿನ ಜೋಶಿ ಅವರು ಹೃದಯ ಸಂಬಂದಿ ಖಾಯಿಲೆಯಿಂದ ಫೆಬ್ರವರಿ 21 ರಂದು ಆಸ್ಪತ್ರೆಗೆ ದಾಖಲಾಗಿದ್ದರು.
ಮಾಜಿ ಲೋಕಸಭಾ...
ಶಂಭು ಗಡಿಯಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರ ಘರ್ಷಣೆಯಿಂದ ಮೃತಪಟ್ಟ 21ರ ಹರೆಯದ ರೈತನ ಶವಸಂಸ್ಕಾರ ಮಾಡಲು ಕುಟುಂಬ ನಿರಾಕರಿಸಿದ್ದಾರೆ. ಕೇಂದ್ರ ಸರ್ಕಾರದಿಂದ ಉದ್ಯೋಗ ಮತ್ತು ಇತರ ಆರ್ಥಿಕ ನೆರವನ್ನು ನೀಡದಿದ್ದರೆ ಶವಸಂಸ್ಕಾರ...
ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗಳಿಗೆ ಸಂಬಂಧಿಸಿದ ಖಾತೆಗಳು ಮತ್ತು ಪೋಸ್ಟ್‌ಗಳನ್ನು ತೆಗೆದುಹಾಕುವುದಾಗಿ ಸಾಮಾಜಿಕ ಮಾಧ್ಯಮದ ಪ್ರಮುಖ X ವೇದಿಕೆ ಒಪ್ಪಿಕೊಂಡಿದೆ.
ರೈತ ಪ್ರತಿಭಟನೆ ಸಂಬಂಧಿಸಿದ ಪೋಸ್ಟ್ ಮತ್ತು ಅಕೌಂಟ್‌ಗಳನ್ನು X ವೇದಿಕೆಯಿಂದ ಸಂಪೂರ್ಣ ಅಳಿಸುವಂತೆ...
ದೇಶದಲ್ಲಿ ಮತ್ತೆ ರೈತ ಪ್ರತಿಭಟನೆ ಶುರುವಾಗಿದೆ. ದೆಹಲಿ ಒಳಗೆ ಬರದಂತೆ ತಡೆದಿರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ರೈತರು ಆಕ್ರೋಶಗೊಂಡಿದ್ದಾರೆ. ರೈತರ ಬೇಡಿಕೆಯನ್ನು ಈಡೇರಿಸಿಕೊಳ್ಳಲು ರೈತ ಸಂಘಟನೆಗಳ ನೇತೃತ್ವ ವಹಿಸಿದ್ದ ಸಂಯುಕ್ತ ಕಿಸಾನ್...
ಜಮ್ಮು ಮತ್ತು ಕಾಶ್ಮೀರದ ಸ್ಥಿತಿಗತಿ, ಪುಲ್ವಾಮಾ ದಾಳಿ ಸೇರಿದಂತೆ ಇತ್ತೀಚೆಗೆ ಸ್ಫೋಟಕ ಹೇಳಿಕೆಗಳನ್ನು ನೀಡುವ ಮೂಲಕ ಸುದ್ದಿಯಾಗಿದ್ದ ಜಮ್ಮು ಮತ್ತು ಕಾಶ್ಮೀರದ ಮಾಜಿ ಲೆಫ್ಟಿನೆಂಟ್ ಗವರ್ನರ್ ಸತ್ಯಪಾಲ್ ಮಲಿಕ್ ಅವರ ನಿವಾಸ ಮತ್ತು...
ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಫಾರ್ಮಾಸ್ಯುಟಿಕಲ್ ಸೈನ್ಸಸ್ ಮತ್ತು ರಿಸರ್ಚ್ ಯೂನಿವರ್ಸಿಟಿಯ (ಡಿಪಿಎಸ್ಆರ್‌ಯು) ಕುಲಪತಿಯನ್ನು ವಜಾಗೊಳಿಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅನುಮೋದನೆ ನೀಡಿದ್ದಾರೆ.
2017 ರಿಂದ 2019 ರವರೆಗಿನ ಬೋಧನಾ ವಿಭಾಗದ...
ಈ ಯಾತ್ರೆಯ ಗುರಿ ಜನರಿಗೆ ನ್ಯಾಯ ಕೊಡಿಸುವುದು. ದ್ವೇಷದ ಬಾಜಾರಿನಲ್ಲಿ ಪ್ರೀತಿಯ ಅಂಗಡಿ ತೆರೆಯುವುದು. ಇದು ಭಾರತ ಜೋಡೋ ಯಾತ್ರೆಯ ಘೋಷಣೆಯಾಗಿತ್ತು. ಯಾಕೆಂದರೆ ದೇಶವು ದ್ವೇಷ ಮತ್ತು ಹಿಂಸೆಯದ್ದಲ್ಲ. ಬದಲಿಗೆ ಪ್ರೀತಿ ಮತ್ತು...
ಕೊಲ್ಹಾಪುರ : ದೇಶದಲ್ಲಿ ಮೂಲಭೂತ ಹಕ್ಕುಗಳ ಮೇಲೆ ದಾಳಿ ನಡೆಯುತ್ತಿದ್ದು, ಪ್ರಗತಿಪರ ವಿಚಾರಧಾರೆಯ ಬಗ್ಗೆ ಸರ್ಕಾರ ತಲೆ ಕೆಡಿಸಿಕೊಂಡಿಲ್ಲ ಎಂದು ಹಿರಿಯ ರಾಜಕಾರಣಿಯಾದ ಶರದ್ ಪವಾರ್ ಹೇಳಿದ್ದಾರೆ.
ಮಂಗಳವಾರ ಮಹಾರಾಷ್ಟ್ರದ ಕೊಲ್ಹಾಪುರ ನಗರದಲ್ಲಿ ಹತ್ಯೆಗೀಡಾದ...
ನವದೆಹಲಿ : ಪ್ರತಿಭಟನಾ ನಿರತ ರೈತರು 'ದೆಹಲಿ ಚಲೋ' ಆಂದೋಲನವನ್ನು ಮುಂದುವರಿಸುವುದಾಗಿ ಇಂದು ಘೋಷಿಸಿದ್ದಾರೆ. ಆದ್ದರಿಂದ ದೆಹಲಿ ಪೊಲೀಸರು ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಟಿಕ್ರಿ, ಸಿಂಘು ಮತ್ತು ಗಾಜಿಪುರ ಗಡಿಗಳಲ್ಲಿ...