CATEGORY

ದೇಶ

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಅಡುಗೆ ಸಿಲಿಂಡರ್ ಬೆಲೆ 2,000 ರೂ.ಗೆ ಏರಬಹುದು: ಮಮತ ಬ್ಯಾನರ್ಜಿ

ಮುಂಬರುವ ಲೋಕಸಭೆ ಚುನಾವಣೆ 2024 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಅಡುಗೆ ಅನಿಲದ ಬೆಲೆ ಪ್ರತಿ ಸಿಲಿಂಡರ್‌ಗೆ 2,000 ರೂ.ಗೆ ಏರಿಕೆಯಾಗಬಹುದು ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಗುರುವಾರ(ಫೆಬ್ರವರಿ...

ಪ್ಯಾರಾ ಒಲಿಂಪಿಕ್ಸ್ ‌ನಲ್ಲಿ ಚಿನ್ನ ಗೆದ್ದ ಅಥ್ಲೀಟ್‌ಗೆ ಲೋಕಸಭಾ ಟಿಕೆಟ್ ನೀಡಿದ ಬಿಜೆಪಿ

ಲೋಕಸಭಾ ಚುನಾವಣೆ 2024ಕ್ಕೆ ಬಿಜೆಪಿಯಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಬಿಜೆಪಿ ಹಿರಿಯ ಪ್ಯಾರಾ-ಅಥ್ಲೀಟ್ ದೇವೇಂದ್ರ ಝಜಾರಿಯಾ ಅವರನ್ನು ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಆಡಳಿತಾರೂಢ ಭಾರತೀಯ ಜನತಾ ಪಕ್ಷ (BJP)...

ಸ್ಪಾನಿಷ್‌ ದಂಪತಿ ಮೇಲಿನ ಕ್ರೌರ್ಯ: ಮೂವರ ಬಂಧನ

ರಾಂಚಿ: ಸ್ಪೇನ್‌ ದೇಶದ ಪ್ರವಾಸಿ ದಂಪತಿಗಳ ಮೇಲೆ ಹಲ್ಲೆ ನಡೆಸಿ, ಮಹಿಳೆಯನ್ನು ಏಳು ಮಂದಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ದೇಶವನ್ನು ತಲ್ಲಣಗೊಳಿಸಿದ್ದು, ಈ ಸಂಬಂಧ ಮೂವರು ಆರೋಪಿಗಳನ್ನು ಜಾರ್ಖಂಡ್‌ ಪೊಲೀಸರು ಬಂಧಿಸಿ...

ಭಾರತ್ ಜೋಡೋ ನ್ಯಾಯ ಯಾತ್ರೆ‌ – 50ನೆಯ ದಿನ

"ಬಿಜೆಪಿ ಸರಕಾರವು ದೊಡ್ಡ ದೊಡ್ಡ ಉದ್ಯಮಿಗಳ ಲಕ್ಷ ಕೋಟಿ ರುಪಾಯಿ ಸಾಲ ಮನ್ನಾ ಮಾಡುತ್ತದೆ. ಇದು ತೆರಿಗೆ ಹಣ, ದೇಶದ ಜನರ ಹಣ. ಬಿಲಿಯಾಧಿಪತಿಗಳ ಸಾಲ ಮನ್ನಾ ಮಾಡುವುದು ಮೋದಿಯವರಿಗೆ ಸಾಧ್ಯವಾಗುವುದಾದರೆ ರೈತರ...

ವಿಕಸಿತ ಭಾರತಕ್ಕಾಗಿ ಬಿಜೆಪಿಗೆ ದೇಣಿಗೆ ನೀಡಿ : ಪ್ರಧಾನಿ ಮೋದಿ ಕರೆ

ವಿಕಸಿತ ಭಾರತ ನಿರ್ಮಾಣಕ್ಕಾಗಿ ಬಿಜೆಪಿಗೆ ದೇಣಿಗೆ ನೀಡಿ ಎಂಬ ಆಂದೋಲನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ₹2,000 ದೇಣಿಗೆ ನೀಡಿ ದೇಶವಾಸಿಗಳಿಗೂ ದೇಣಿಗೆ ನೀಡುವಂತೆ ಕೇಳಿಕೊಂಡಿದ್ದಾರೆ. ಹೌದು, ವಿಕಸಿತ ಭಾರತ ನಿರ್ಮಾಣಕ್ಕೆ ಭಾರತ...

ಭಾರತ್‌ ಜೋಡೋ ನ್ಯಾಯ ಯಾತ್ರೆ – 49ನೆಯ ದಿನ

ನರೇಂದ್ರ ಮೋದಿಯವರು ದೇಶದ ಖಾಸಗಿ ಉದ್ಯಮಿಗಳ ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಆದರೆ ರೈತರು ಕೇವಲ ಎಂ ಎಸ್ ಪಿ ಕೇಳುತ್ತಿದ್ದಾರೆ. ತಮ್ಮ ಫಸಲಿಗೆ ಸರಿಯಾದ ಬೆಲೆ ಕೇಳುತ್ತಿದ್ದಾರೆ. ಆದರೆ ಬಿಜೆಪಿಯವರು...

ಜಾಮನಗರ ಏರ್ಪೋರ್ಟ್ ಗೆ ಅಂತಾರಾಷ್ಟ್ರೀಯ ದರ್ಜೆ! ಅಂಬಾನಿ ಮಗನ ಮದುವೆ ಪೂರ್ವ ಸಂಭ್ರಮಕ್ಕಾಗಿ ಮೋದಿ ಸರ್ಕಾರದ ಗಿಫ್ಟ್!

ಜಾಮನಗರ: ಹತ್ತು ದಿನಗಳ ಕಾಲ ಇಲ್ಲಿನ ಭಾರತ ವಾಯುಸೇನೆಗೆ ಸೇರಿದ ವಿಮಾನ ನಿಲ್ದಾಣವನ್ನು ಮುಖೇಶ್ ಅಂಬಾನಿ ಮಗನ ಮದುವೆ ಪೂರ್ವದ ಕಾರ್ಯಕ್ರಮಗಳಿಗಾಗಿ ಅಂತಾರಾಷ್ಟ್ರೀಯ ದರ್ಜೆಗೆ ಏರಿಸಲಾಗಿರುವುದು ಹಲವು ಗಂಭೀರ ಪ್ರಶ್ನೆಗಳಿಗೆ ಕಾರಣವಾಗಿದೆ. ಫೆಬ್ರವರಿ 25ರಿಂದಲೇ...

‘ಇಂಡಿಯಾ’ ಮೈತ್ರಿಕೂಟದ ನಾಯಕರು ಗಾಂಧೀಜಿಯ 3 ಮಂಗಗಳಂತೆ: ಪ್ರಧಾನಿ ಮೋದಿ ವ್ಯಂಗ್ಯ

ಇಂಡಿಯಾ ಕೂಟದ ನಾಯಕರು ಗಾಂಧೀಜಿಯ ಮೂರು ಮಂಗಗಳಿದ್ದಂತೆ ಎಂದು ಇಂಡಿಯಾ ಮೈತ್ರಿಕೂಟದ ವಿರುದ್ಧ ಪ್ರಧಾನಿ ಮೋದಿ ಕಿಡಿಕಾರಿದ್ದಾರೆ. ಹೂಗ್ಲಿ ಜಿಲ್ಲೆಯಲ್ಲಿ ಶುಕ್ರವಾರ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ, ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಮಹಿಳೆಯರು...

ಸಕ್ರಿಯ ರಾಜಕೀಯದಿಂದ ಹಿಂದೆ ಸರಿದ ಬಿಜೆಪಿ ಸಂಸದ ಗೌತಮ್ ಗಂಭೀರ್ : ಕಾರಣವೇನು ಗೊತ್ತೇ?

ಲೋಕಸಭೆ ಚುನಾವಣೆ ಗೆಲ್ಲಲ್ಲು ಬಿಜೆಪಿ-ಕಾಂಗ್ರೆಸ್‌ ಭಾರೀ ಪೈಪೋಟಿ ನಡೆಯುತ್ತಿದೆ. ಈ ನಡುವೆಯೇ ಮಾಜಿ ಕ್ರಿಕೆಟಿಗ‌, ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರವನ್ನು ತಿಳಿಸಿದ್ದಾರೆ. ಹಾಗಾದರೆ ಅವರು...

“ತುಕ್ಡೆ ತುಕ್ಡೆ ಗ್ಯಾಂಗ್” ಶಬ್ದ ಬಳಸಿದ ಆಜ್ ತಕ್ ಸುದ್ದಿವಾಹಿನಿಗೆ 75 ಸಾವಿರ ರೂ. ದಂಡ

ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಓಬಾಮಾ ಕುರಿತು ಸುದ್ದಿ ಪ್ರಸಾರದ ವೇಳೆ “ತುಕ್ಡೆ ತುಕ್ಡೆ ಗ್ಯಾಂಗ್”, ಖಲಿಸ್ತಾನಿ, ಪಾಕಿಸ್ತಾನಿ ಶಬ್ದಗಳನ್ನು ಬಳಸಿದ ಆಜ್ ತಕ್ ಹಿಂದಿ ಸುದ್ದಿ ವಾಹಿನಿಗೆ ಸುದ್ದಿ ಪ್ರಸಾರ ಮತ್ತು...

Latest news