CATEGORY

ದೇಶ

ಚುನಾವಣೆಗು ಮುನ್ನವೇ ಪೌರತ್ವ ತಿದ್ದುಪಡಿ ಕಾಯ್ದೆ ಅಧಿಸೂಚನೆ ಹೊರಡಿಸಿದ ಕೇಂದ್ರ

ಲೋಕಸಭೆ ಚುನಾವಣೆ ಘೋಷಣೆಯಾಗುವ ಮುನ್ನವೇ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (CAA) ಜಾರಿಗೆ ತರಲು ಕೇಂದ್ರ ಗೃಹ ಸಚಿವಾಲಯವು ಅಧಿಸೂಚನೆಯನ್ನು ಹೊರಡಿಸಿದೆ. ಕಾಯ್ದೆ ಸದನದಲ್ಲಿ ಅಂಗೀಕಾರವಾದ 4 ವರ್ಷಗಳ ಬಳಿಕ ಕೇಂದ್ರ ಸರ್ಕಾರ...

ಜಿ.ಎನ್.ಸಾಯಿಬಾಬಾ ದೋಷಮುಕ್ತಗೊಳಿಸಿದ್ದ ಬಾಂಬೆ ಹೈಕೋರ್ಟ್‌ ತೀರ್ಪಿಗೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಹೊಸದಿಲ್ಲಿ: ಮಾವೋವಾದಿಗಳೊಂದಿಗೆ ಸಂಬಂಧದ ಆರೋಪ ಹೊರೆಸಲ್ಪಟ್ಟು UAPA ಅಡಿಯಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ವಿಶ್ವವಿದ್ಯಾಲಯದ ಪ್ರೊಫೆಸರ್‌ ಜಿ.ಎನ್.ಸಾಯಿಬಾಬಾ ಅವರಿಗೆ ಮತ್ತೊಂದು ಜಯವಾಗಿದ್ದು, ಅವರನ್ನು ದೋಷಮುಕ್ತಗೊಳಿಸಿ ಬಾಂಬೆ ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್‌...

ಆಸ್ಟ್ರೇಲಿಯಾದಲ್ಲಿ ಹೆಂಡತಿಯನ್ನು ಕೊಂದು ಇಂಡಿಯಾಗೆ ಹಾರಿ ಬಂದ ಗಂಡ!

ಹೈದರಾಬಾದ್: ಗಂಡನೇ ತನ್ನ 36 ವರ್ಷದ ಪತ್ನಿಯನ್ನು ಆಸ್ಟ್ರೇಲಿಯಾದಲ್ಲಿ ಕೊಂದು, ಮಗನೊಂದಿಗೆ ಭಾರತಕ್ಕೆ ಹಿಂದಿರುಗಿರುವ ಘಟನೆ ವರದಿಯಾಗಿದೆ. ಹೈದರಾಬಾದ್‌ ಮೂಲದ ಚೈತನ್ಯ ಮದಗಣಿ ಕೊಲೆಗೀಡಾದ ನತದೃಷ್ಟ ಹೆಣ್ಣುಮಗಳು. ಈಗ ಇವರ ಮಗುವು ಆಕೆಯ ಪೋಷಕರ...

ಇಂದು ರಾತ್ರಿ ಸಿಎಎ ಅಧಿಸೂಚನೆ ಪ್ರಕಟ ಸಾಧ್ಯತೆ

ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆಗೂ ಮುನ್ನವೇ ಕೇಂದ್ರ ಗೃಹ ಸಚಿವಾಲಯವು ಇಂದು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಧಿಸೂಚನೆ ಪ್ರಕಟಿಸುವ ಸಾಧ್ಯತೆಯಿದೆ. ಈ ಕಾಯಿದೆಯನ್ನು ಡಿಸೆಂಬರ್ 2019 ರಲ್ಲಿ ಅಂಗೀಕರಿಸಲಾಯಿತು. ಅಂಗೀಕಾರ ನಂತರ ಅದರ...

ಸುಪ್ರೀಂ ಕೋರ್ಟ್‌ ತಪರಾಕಿ ಬೆನ್ನಲ್ಲೇ ಕುಸಿದ SBI ಶೇರು ದರ

ಹೊಸದಿಲ್ಲಿ: ಚುನಾವಣಾ ಬಾಂಡ್‌ ಗಳಿಗೆ ಸಂಬಂಧಿಸಿದಂತೆ ಮಾಹಿತಿ ನೀಡಲು ಕಾಲಾವಕಾಶ ಕೋರಿದ್ದ SBI (State Bank of India) ಗೆ ಸುಪ್ರೀಂಕೋರ್ಟ್‌ ತರಾಟೆ ತೆಗೆದುಕೊಂಡು, ನಾಳೆಯೊಳಗೆ ಮಾಹಿತಿ ನೀಡುವಂತೆ ಹೇಳಿದ ಬೆನ್ನಲ್ಲೇ, ಶೇರು...

ಆಸ್ಕರ್‌ ಸಮಾರಂಭಕ್ಕೆ ಬೆತ್ತಲಾಗಿ ಬಂದ ರೆಸ್ಲಿಂಗ್‌ ಸೂಪರ್‌ ಸ್ಟಾರ್‌ ಜಾನ್‌ ಸೀನಾ

ಹೊಸದಿಲ್ಲಿ: 96ನೇ ಅಕಾಡೆಮಿ ಅವಾರ್ಡ್ಸ್‌ (ಆಸ್ಕರ್) ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ರೆಸ್ಲಿಂಗ್‌ ಸೂಪರ್‌ ಸ್ಟಾರ್‌ ಮತ್ತು ನಟ ಜಾನ್ ಸೀನಾ ಬೆತ್ತಲಾಗಿ ಬಂದು ಭಾಗವಹಿಸಿ ಎಲ್ಲರ ಹುಬ್ಬೇರುವಂತೆ ಮಾಡಿದರು. ಅತ್ಯುತ್ತಮ ಕಾಸ್ಟೂಮ್‌ ಡಿಸೈನ್‌ ಪ್ರಶಸ್ತಿ...

ಲೋಕ ಚುನಾವಣೆ ಘೋಷಣೆ ಮುನ್ನವೇ ಚುನಾವಣಾ ಆಯುಕ್ತ ‘ಅರುಣ್ ಗೋಯಲ್’ ರಾಜೀನಾಮೆ

2024ರ ಲೋಕಸಭಾ ಚುನಾವಣೆಯ ದಿನಾಂಕವನ್ನು ಘೋಷಿಸುವ ಮುನ್ನವೇ, ಭಾರತದ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಭಾರತದ ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ. ಮುಂದಿನವಾರ ಚುನಾವಣೆ ದಿನಾಂಕ ಘೋಷಣೆ ಆಗುವ...

ಭಾರತ್ ಜೋಡೋ ನ್ಯಾಯ ಯಾತ್ರೆ | 56ನೆಯ ದಿನ

ದೇಶದ ಅತಿದೊಡ್ಡ ಕಂಪೆನಿಗಳು ಮೀಡಿಯಾ ಚಾನಲ್ ಗಳು ಖಾಸಗಿ ಶಾಲೆ ಕಾಲೇಜು ಆಡಳಿತ ಮಂಡಳಿ ಇವುಗಳಲ್ಲಿ ದಲಿತರು ಹಿಂದುಳಿದವರು ಆದಿವಾಸಿಗಳು ಇಲ್ಲ. ಈ ಕಂಪೆನಿಗಳ ಆಡಳಿತಗಳಲ್ಲಿ ದಲಿತರು, ಹಿಂದುಳಿದವರು, ಆದಿವಾಸಿಗಳು ಇಲ್ಲವಾದರೆ ದೇಶದಲ್ಲಿ...

ಭಾರತ್‌ ಜೋಡೋ ನ್ಯಾಯ ಯಾತ್ರೆ | 55ನೆಯ ದಿನ

“ಇಂದು ಭಾರತದಲ್ಲಿ ಉದ್ಯೋಗ ಸಿಗುತ್ತಿಲ್ಲ. ಮೋದಿ ಸರಕಾರ ದೊಡ್ಡ ದೊಡ್ಡ ಉದ್ಯಮಿಗಳಿಗೆ ದೇಶವನ್ನು ಸಂಪೂರ್ಣ ಒಪ್ಪಿಸಿದೆ, ಸಣ್ಣ ವ್ಯಾಪಾರಿಗಳನ್ನು ನಾಶ ಮಾಡಿದೆ, ಉದ್ಯಮಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದೆ ಆದರೆ...

ಲೋಕಸಭಾ ಚುನಾವಣೆ : ಕರ್ನಾಟಕ ಸೇರಿದಂತೆ 39 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಲೋಕಸಭೆ ಎಲೆಕ್ಷನ್‌ ಸಮೀಪಿಸುತ್ತಿದ್ದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಟಿಕೆಟ್‌ ಹಂಚಿಕೆ ಕಸರತ್ತು ಜೋರಾಗಿದೆ. ರಾಜ್ಯದಲ್ಲಿ ಬಿಜೆಪಿ - ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಿಸುವ ಮುನ್ನ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಿಸಿದೆ. 195 ಲೋಕಸಭಾ...

Latest news