ಶನಿವಾರ ಏಳು ರಾಜ್ಯಗಳಲ್ಲಿ ನಡೆದ 13 ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆ ಮತ ಎಣಿಕೆ ಪೂರ್ಣಗೊಂಡಿದ್ದು, ಇಂಡಿಯಾ ಬಣ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನಿಂದ ಬಿಜೆಪಿ ತೀರ್ವ ಮುಖಭಂಗ ಎದುರಿಸಿದೆ.
13 ವಿಧಾನಸಭಾ ಉಪಚುನಾವಣೆ...
ಮಾಜಿ ಸಚಿವೆ ಸ್ಮೃತಿ ಇರಾನಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸದಂತೆ ಹಾಗೂ ಅಸಹ್ಯವಾಗಿ ಕಾಮೆಂಟ್ ಮಾಡದಂತೆ ತಮ್ಮ ಬೆಂಬಲಿಗರು ಮತ್ತು ಇತರರಿಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಮನವಿ ಮಾಡಿದ್ದಾರೆ....
ದಿಲ್ಲಿ ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇಡಿ ಕೇಸ್ ನಿಂದ ಜಾಮೀನು ಪಡೆದಿರುವ...
ಮೋದಿ 3.0 ಆಡಳಿತ ದೇಶದ ಧಾರ್ಮಿಕ ಸೂಕ್ಷ್ಮ ಸ್ಥಿತಿಯನ್ನು ಹೇಗೆ ಕದಡುತ್ತಿದೆ ಎನ್ನುವುದಕ್ಕೆ ಕಳೆದ ಜೂನ್ ತಿಂಗಳೊಂದರಲ್ಲೇ ಸರ್ಕಾರಿ ಹಾಗೂ ಸಾರ್ವಜನಿಕ ಹಿಂದುತ್ವದ ಗುಂಪುಗಳಿಂದ ನಡೆದ ಗುಂಪು ಹತ್ಯೆ, ಹಲ್ಲೆ, ದಾಳಿಯ ವಿವರಗಳೇ...
ಮದ್ಯದ ನೀತಿ ವಿಷಯಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಮತ್ತು ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಜೈಲಿನಲ್ಲಿದ್ದು, ಜಾಮೀನು ಕೋರಿ ಸುಪ್ರೀಂ ಗೆ ಅರ್ಜಿ...
ಜಮ್ಮು-ಕಾಶ್ಮೀರದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮುಂದುವರಿಸಿದ್ದಾರೆ. ಕಠುವಾ ಜಿಲ್ಲೆಯಲ್ಲಿ ಭಾರತೀಯ ಸೇನೆಯ ಬೆಂಗಾವಲು ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಮಚೇಡಿ ಪ್ರದೇಶದ ಜೆಂಡಾ ನಲ್ಲಾ ಗ್ರಾಮದ ಬಳಿ ಸೋಮವಾರ (ಜುಲೈ 8)...
ಪುರಿ ಜಗನ್ನಾಥ ರಥಯಾತ್ರೆಯ ಸಂದರ್ಭದಲ್ಲಿ ವೇಳೆ ಕಾಲ್ತುಳಿತ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು ,130 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಒಡಿಶಾದ ಕಡಲತೀರದ ಪಟ್ಟಣವಾದ...
ಹರಿಯಾಣದ ಪಂಚಕುಲ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ಶಾಲಾ ಬಸ್ ಒಂದು ಪಲ್ಟಿಯಾಗಿ ಕನಿಷ್ಠ 40 ಮಕ್ಕಳು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಪಿಂಜೋರ್ ಪಟ್ಟಣದ ನೌಲತಾ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದ್ದು, ಅಪಘಾತದಲ್ಲಿ ಗಾಯಗೊಂಡ...
ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಡೆದ ಸತ್ಸಂಗ ಕಾರ್ಯಕ್ರಮದ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 121 ಜನರು ಮೃತಪಟ್ಟ ದುರಂತದ ಬಳಿಕ ಈ ಭೋಲೆ ಬಾಬಾ ಮಾಧ್ಯಮಕ್ಕೆ ಫಸ್ಟ್ ರಿಯಾಕ್ಟನ್ ಕೊಟ್ಟಿದ್ದಾರೆ.
ಈ ಕುರಿತು...
ಕೈಗೆಟಕುವ ದರದಲ್ಲಿ ಗುಣಮಟ್ಟದ ಆಹಾರವನ್ನು ವಿತರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ 'ಭಾರತ್ ರೈಸ್' ಯೋಜನೆಯನ್ನು ಜುಲೈನಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಯೋಜನೆಯಡಿ ಅಕ್ಕಿಯನ್ನು ಕೆ.ಜಿ.ಗೆ ₹ 29, ಗೋಧಿ ಹಿಟ್ಟು ₹...