ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಅರ್ಬನ್ ನಕ್ಸಲಿಸಂ ಬಗ್ಗೆ ಮಾತನಾಡುತ್ತಾರೆ. ಪ್ರಜಾಪ್ರಭುತ್ವವನ್ನು ಉಳಿಸುವುದು ಭಯೋತ್ಪಾದನೆಯಾಗಿದ್ದರೆ, ನಾನು ಭಯೋತ್ಪಾದಕನೇ. ಸಂವಿಧಾನ ಮತ್ತು ದೇಶವನ್ನು ಉಳಿಸುವುದು ಭಯೋತ್ಪಾದನೆಯಾಗಿದ್ದರೆ ನಾನೊಬ್ಬ ಭಯೋತ್ಪಾದಕ ಎಂದುಕೊಳ್ಳಿ ಎಂದು ಉದ್ಧವ್...
ಹೊಸದಿಲ್ಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕಳೆದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಇವಿಎಂ ಪರಿಶೀಲನೆಗಾಗಿ 8 ಅರ್ಜಿಗಳು ಚುನಾವಣಾ ಆಯೋಗಕ್ಕೆ ಸಲ್ಲಿಕೆಯಾಗಿವೆ.
6 ರಾಜ್ಯಗಳಿಂದ ಒಟ್ಟು 8 ದೂರುಗಳು ಸಲ್ಲಿಕೆಯಾಗಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನದ ಪ್ರಕಾರ ಚುನಾವಣಾ...
ಹೊಸದಿಲ್ಲಿ: ದೇಶದ ಹಲವು ಭಾಗಗಳಲ್ಲಿ ಶಾಖಾಘಾತದಿಂದ ಮೃತಪಟ್ಟವರ ಸಂಖ್ಯೆ 110ಕ್ಕೆ ಏರಿದೆ.
ಕಳೆದ ಮಾರ್ಚ್ 1ರಿಂದ ಜೂನ್ 18ರವರೆಗೆ ಒಟ್ಟು 110 ಮಂದಿ ಮೃತಪಟ್ಟಿರುವುದಾಗಿ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ಹೇಳಿಕೆಯ...
ಹೊಸದಿಲ್ಲಿ: ಭಾರತದ ಶಿಕ್ಷಣ ವ್ಯವಸ್ಥೆ ಭಾರತೀಯ ಜನತಾ ಪಕ್ಷದ ಮಾತೃಸಂಸ್ಥೆಯ ಬಳಿ ಸಿಲುಕಿಕೊಂಡಿದೆ. ಇದು ಬದಲಾಗದ ಹೊರತು ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಪರೀಕ್ಷಾ ಅಕ್ರಮಗಳು ಕೊನೆಗೊಳ್ಳುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರೇ ಈ...
ಬೆಂಗಳೂರು: ಆಂಧ್ರಪ್ರದೇಶ ಉಪಮುಖ್ಯಮಂತ್ರಿ, ಜನಪ್ರಿಯ ತೆಲುಗು ಚಿತ್ರ ನಟ ಪವನ್ ಕಲ್ಯಾಣ್, ಹೆಂಡತಿಗೆ ಕೆಟ್ಟದಾಗಿ ಕಮೆಂಟ್ ಮಾಡುತ್ತಿದ್ದವನಿಗೆ ಬುದ್ಧಿ ಹೇಳಿ 40 ಕೋಟಿ ರೂ. ದಾನ ಮಾಡಿದ್ದಾರೆ ಎಂಬ ಪೋಸ್ಟರ್ ಒಂದು ಸಾಮಾಜಿಕ...
ಹೊಸದಿಲ್ಲಿ: ಕಾಂಗ್ರೆಸ್ ನೇತಾರ ದಿನದಿಂದ ದಿನಕ್ಕೆ ಜನಪ್ರಿಯತೆ ಗಳಿಸುತ್ತ ಹೋದಂತೆ ಅವರು ಬಹುತೇಕ ಸಂದರ್ಭದಲ್ಲಿ ಧರಿಸುವ ಬಿಳಿಯ ಬಣ್ಣದ ಟೀ ಶರ್ಟ್ ಕುರಿತು ಕುತೂಹಲದ ಚರ್ಚೆ ನಡೆಯುತ್ತ ಬಂದಿದೆ. ರಾಹುಲ್ ಗಾಂಧಿ ಬಿಳಿಯ...
ಚೆನ್ನೈ: ಕಲ್ಲಕುರುಚಿ ಜಿಲ್ಲೆಯಲ್ಲಿ ನಡೆದಿರುವ ಕಳ್ಳಭಟ್ಟಿ ದುರಂತದಲ್ಲಿ ಸತ್ತವರ ಸಂಖ್ಯೆ 34ಕ್ಕೆ ಏರಿದ್ದು, ಇನ್ನೂ ಹತ್ತು ಮಂದಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲರ ಸ್ಥಿತಿಯೂ ಚಿಂತಾಜನಕವಾಗಿದೆ.
ಘಟನೆಯ ಕುರಿತು ಮಾಹಿತಿ...
ಹೊಸದಿಲ್ಲಿ: ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮದ ಕುರಿತು ದೇಶಾದ್ಯಂತ ವಿದ್ಯಾರ್ಥಿ ಸಮುದಾಯ ಪ್ರತಿಭಟನೆಗೆ ಇಳಿದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಮಂಗಳವಾರ ನಡೆದ ಯುಜಿಸಿ-ಎನ್ ಇಟಿ ಪರೀಕ್ಷೆಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ.
ಭಾರತೀಯ ಸೈಬರ್...
ವಿಶ್ವಾದ್ಯಂತ 2021ರಲ್ಲಿ ವಾಯುಮಾಲಿನ್ಯದಿಂದ 8.1 ಮಿಲಿಯನ್ ಜನ ಮೃತಪಟ್ಟಿದ್ದಾರೆ. 2021ರಲ್ಲಿ ಭಾರತದಲ್ಲಿ 2.1 ಮಿಲಿಯನ್ ಅಂದರೆ 21 ಲಕ್ಷ ಜನ ಸಾವಿಗೀಡಾಗಿದ್ದಾರೆ ಎಂದು ಬುಧವಾರ ಯುನಿಸೆಫ್ ಸಹಭಾಗಿತ್ವದಲ್ಲಿ ಯುಎಸ್ ಮೂಲದ ಸ್ವತಂತ್ರ ಸಂಶೋಧನಾ...
ನಿಮ್ಮ ಗುರಿ ಸ್ಪಷ್ಟವಿರಲಿ, ದಾರಿ ನ್ಯಾಯಸಮ್ಮತವಾಗಿರಲಿ, ಸಿದ್ಧಾಂತ ಜೀವಪರವಾದುದಿರಲಿ, ನಡೆವ ಹಾದಿಯಲ್ಲಿ ಎಷ್ಟೇ ಕಲ್ಲು ಮುಳ್ಳುಗಳಿರಲಿ, ಸೋಲುಗಳ ಬಂಡೆಗಳೇ ಇರಲಿ, ಛಲದ ಊರುಗೋಲು ಹಿಡಿದುಕೊಂಡು ಸತ್ಯದ ಹಾದಿಯಲ್ಲಿ ನೀವು ಮುನ್ನಡೆದಲ್ಲಿ ಅಂತಿಮ ಗೆಲುವು...