CATEGORY

ದೇಶ

ಲೋಕಸಭಾ ಚುನಾವಣೆ 2024- ಫಲಿತಾಂಶ ಏನಾಗಬಹುದು?

ಜೂನ್ 4 ರ ಫಲಿತಾಂಶ ಬಿಜೆಪಿಯ ನಿರೀಕ್ಷೆಯಂತೆ ಇರುವುದಿಲ್ಲ. 300, 400 ಬಿಡಿ, ಅನೇಕ ಸಮೀಕ್ಷಕರು ಹೇಳುವಂತೆ ಬಿಜೆಪಿ ತನ್ನ ಹಿಂದಿನ ಸ್ಥಾನಗಳಲ್ಲಿಯೇ ಕನಿಷ್ಠ 50 ಸ್ಥಾನಗಳನ್ನು ಕಳೆದುಕೊಳ್ಳಲಿದೆ. ಅದರ ಮೈತ್ರಿ ಪಕ್ಷಗಳ...

ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಿ, ಮುಸ್ಲಿಮರಿಗೆ ಮೀಸಲಾತಿ ನೀಡುತ್ತದೆ: ಪ್ರಧಾನಿ ಮೋದಿ

ಮುಸ್ಲಿಮರಿಗೆ ಮೀಸಲಾತಿ ನೀಡಲು ಇಂಡಿಯಾ ಮೈತ್ರಿಕೂಟ ಸಂವಿಧಾನ ಬದಲಿಸಲು ನಿರ್ಧರಿಸಿದ್ದಾರೆ. ಅದೊಂದು ಕೋಮುವಾದಿಗಳು ಒಕ್ಕೂಟ ಎಂದು ಪ್ರಧಾನಿ ಮೋದಿ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಿರ್ಜಾಪುರ ಲೋಕಸಭಾ ಕ್ಷೇತ್ರದಲ್ಲಿ ಭಾನುವಾರ ಚುನಾವಣಾ ಪ್ರಚಾರ ಸಭೆಯಲ್ಲಿ...

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾಮೀನು ವಿಸ್ತರಣೆ ಕೋರಿ ಸುಪ್ರೀಂಗೆ ಕೇಜ್ರಿವಾಲ್ ಅರ್ಜಿ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಧ್ಯಂತರ ಜಾಮೀನನ್ನು ಇನ್ನೂ ಏಳು ದಿನಗಳ ಕಾಲ ವಿಸ್ತರಿಸುವಂತೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ಗೆ...

ಸಂವಿಧಾನ ರಕ್ಷಣೆಗೆ ಬೃಹತ್ ಜನಾಂದೋಲನ ಸಂಭವಿಸುವ ಅಗತ್ಯವಿದೆ: ರಾಕೇಶ್ ಟಿಕಾಯತ್

ಕೊಪ್ಪಳ: ದೇಶದ ಇತಿಹಾಸ ತಿರುಚಿ ದಲಿತ, ಆದಿವಾಸಿಗಳು, ರೈತರನ್ನು ಕಡೆಗಣಿಸಿ, ಕೃಷಿ, ಶಿಕ್ಷಣ ಸೇರಿದಂತೆ ದೇಶವನ್ನು ಸಂಪೂರ್ಣವಾಗಿ ಕಾರ್ಪೋರೇಟ್ ವಲಯಕ್ಕೆ ಒಪ್ಪಿಸುತ್ತಿರುವ ಶಕ್ತಿಗಳ ವಿರುದ್ಧ ದೇಶದ ಜನರು ದೊಡ್ಡ ಪ್ರಮಾಣದಲ್ಲಿ ಸಂಘಟಿತರಾಗಿ ಸಂವಿಧಾನ...

ಆರನೇ ಹಂತದ ಚುನಾವಣೆ: ಬೆಳಿಗ್ಗೆ 11ರವರೆಗೆ ಶೇ. 25.76ರಷ್ಟು ಮತದಾನ

ಹೊಸದಿಲ್ಲಿ: ಲೋಕಸಭಾ ಚುನಾವಣೆಯ ಆರನೇ ಹಂತದ ಮತದಾನ ಇಂದು 6 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ ಒಟ್ಟು 58 ಸ್ಥಾನಗಳಿಗೆ ನಡೆಯುತ್ತಿದ್ದು, ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಶೇ. 25.76ರಷ್ಟು ಮತದಾನವಾಗಿರುವ...

ದ್ವೇಷ ಭಾಷಣಗಳೆಲ್ಲ ಮುಗಿದಾದ ಮೇಲೆ ಆಯೋಗದ ಆದೇಶ

ಚುನಾವಣಾ ಆಯೋಗದ ಬಗ್ಗೆ ಯಾವ ಪಕ್ಷದ ನಾಯಕರಿಗೂ ಕನಿಷ್ಠ ಭಯ ಎನ್ನುವುದೇ ಇಲ್ಲ. ಆಯೋಗದ ನಿಯಮಗಳನ್ನು ಮುರಿದರೂ ಅದಕ್ಕೆ ಶಿಕ್ಷೆ ಎನ್ನುವುದಿಲ್ಲ. ಕಾನೂನಿನಲ್ಲಿ ಶಿಕ್ಷೆ ಇದ್ದರೂ ಇಲ್ಲಿವರೆಗೂ ಯಾರಿಗೂ ಶಿಕ್ಷೆಯಾಗಿಲ್ಲ. ಹೀಗಿರುವಾಗ ಆಯೋಗದ...

ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ: ಅವಧಿ ಮುಗಿದ ಅಡುಗೆ ಸಾಮಾಗ್ರಿಗಳು ವಶಕ್ಕೆ

ಇತ್ತೀಚೆಗಷ್ಟೇ ಬಾಂಬ್ ಸ್ಫೋಟದಿಂದ ಸುದ್ದಿ ಮಾಡಿದ್ದ ರಾಮೇಶ್ವರಂ ಕೆಫೆ ಈಗ ಮತ್ತೊಂದು ವಿಷಯಕ್ಕೆ ಸುದ್ದಿಯಾಗಿದೆ. ದಕ್ಷಿಣ ಭಾರತದ ಉಪಹಾರಕ್ಕೆ ಹೆಸರುವಾಸಿಯಾದ ಬೆಂಗಳೂರು ಮೂಲದ ಹೈದರಾಬಾದ್‌ನ ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ವಿಭಾಗವು...

ರೇವ್ ಪಾರ್ಟಿಯಲ್ಲಿ ಇದ್ದದ್ದು ನಾನಲ್ಲ.. ನಾನಲ್ಲ ಎಂದವರ ರಿಪೋರ್ಟ್ ಪಾಸಿಟಿವ್..!

ಬೆಂಗಳೂರು: ಇತ್ತಿಚೆಗಷ್ಟೇ ಹೊರವಲಯದ ಫಾರ್ಮ್ ಹೌಸ್ ನಲ್ಲಿ ದೊಡ್ಡಮಟ್ಟದಲ್ಲಿಯೇ ರಡೆವ್ ಪಾರ್ಟಿ ನಡೆದಿತ್ತು. ಇದರ ಪಕ್ಕಾ ಮಾಹಿತಿ ಪಡೆದಿದ್ದ ಪೊಲೀಸರು ದಾಳಿ ಮಾಡಿ, ಹಲವರನ್ನು ಅರೆಸ್ಟ್ ಮಾಡಿದ್ದರು. ಇದರಲ್ಲಿ ನಟ-ನಟಿಯರು ಸೇರಿದಂತೆ ಡಿಜೆಗಳು...

ಪ್ರಶಾಂತ್‌ ಕಿಶೋರ್‌ ಬಿಜೆಪಿ ಸೇರ್ಪಡೆ ಎಂಬ ಸುಳ್ಳು ಸುದ್ದಿ ಎಲ್ಲೆಡೆ ವೈರಲ್‌

ಭಾರತೀಯ ಜನತಾ ಪಕ್ಷ (ಬಿಜೆಪಿ) ಚುನಾವಣಾ ತಂತ್ರಗಾರ ಮತ್ತು ರಾಜಕಾರಣಿ ಪ್ರಶಾಂತ್ ಕಿಶೋರ್ ಅವರನ್ನು ತಮ್ಮ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಿದೆ ಎಂದು ಹೇಳುವ ಆದೇಶ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಪ್ರಶಾಂತ್‌ ಕಿಶೋರ್‌ ಅವರನ್ನು ನಿಜವಾಗಿಯೂ...

ಕುಡಿದು ಇಬ್ಬರ ಮೇಲೆ ಐಶಾರಾಮಿ ಕಾರು ಚಲಾಯಿಸಿ ಕೊಂದವನಿಗೆ 15 ಗಂಟೆಗಳ ಒಳಗೆ ಜಾಮೀನು: ರೊಚ್ಚಿಗೆದ್ದ ಸಾರ್ವಜನಿಕರು

ಪುಣೆ: ಮದ್ಯಪಾನ ಮಾಡಿ ತನ್ನ ಐಶಾರಾಮಿ ಕಾರನ್ನು ವೇಗವಾಗಿ ಚಲಾಯಿಸಿ ಇಬ್ಬರನ್ನು ಬಲಿ ತೆಗೆದುಕೊಂಡ 17 ವರ್ಷದ ಯುವಕನಿಗೆ ಬಾಲಾಪರಾಧಿಗಳ ನ್ಯಾಯಾಲಯ ಕೇವಲ ಹದಿನೈದು ಗಂಟೆಗಳಲ್ಲಿ ಜಾಮೀನು ನೀಡಿದ ಬೆನ್ನಲ್ಲೇ ಸಾರ್ವಜನಿಕರ ಆಕ್ರೋಶ...

Latest news