ಹಿಂದೂ ಮುಸ್ಲಿಂ ಧ್ರುವೀಕರಣ ಬಿಟ್ಟರೆ ಬೇರೆ ಅಸ್ತ್ರವೇ ಇಲ್ಲದೆ ಮತ್ತೆ ಮೊದಲಿನ ಸ್ಥಿತಿಗೆ ಬಿಜೆಪಿ(1989) ಬಂದಾಯಿತು. 10 ವರ್ಷಗಳ ಆಡಳಿತದ ಮೂಲಕ ಜನಮಾನಸವನ್ನು ಗೆಲ್ಲದೇ ಸೋತು ಮತ್ತೆ ಮತೀಯ ಬ್ರಹ್ಮಾಸ್ತ್ರಕ್ಕೇ ಶರಣಾಗ ಬೇಕಾಯಿತು....
1947 ರಲ್ಲಿ ನಮ್ಮ ದೇಶ ವಿಭಜನೆ ಆಗದೆ ಇದ್ದಿದ್ದರೆ ಸಾಮಾಜಿಕವಾಗಿ, ಆರ್ಥಿಕವಾಗಿ, ಧಾರ್ಮಿಕವಾಗಿ, ನಮ್ಮ ದೇಶದ ಒಟ್ಟು 190 ಕೋಟಿ ಪ್ರಜೆಗಳ ಮನಸ್ಥಿತಿ ಹೇಗೆ ಇರುತ್ತಿತ್ತು ಎಂಬ ವಿಷಯದ ಮೇಲೆ ಪ್ರಜ್ಞಾವಂತರು...
ಟಿ.ಎನ್.ಶೇಷನ್ ನಂತಹ ಖಡಕ್ ಚುನಾವಣಾ ಆಯುಕ್ತರು ಚುನಾವಣಾ ಆಯೋಗವನ್ನು ಮುನ್ನಡೆಸಿದಾಗ ಚುನಾವಣೆಗೂ ಒಂದಿಷ್ಟು ಮಹತ್ವ ಬರಲು ಸಾಧ್ಯ. ಆದರೆ ಹೇಗಾದರೂ ಮಾಡಿ, ಎಂತಹುದೇ ಅನ್ಯಾಯದ ಮಾರ್ಗ ಹಿಡಿದು ಅಧಿಕಾರ ಪಡೆಯಬೇಕು ಎನ್ನುವುದೇ ರಾಜಕೀಯದವರ...
ಶಿವಮೊಗ್ಗ: ಪ್ರಧಾನಿ ಮೋದಿ ತಾಳಿಯ ಬಗ್ಗೆ ಮಾತಾಡುತ್ತಿದ್ದಾರೆ. ಇಂತಹ ಪ್ರಧಾನಿ ನಮಗೆ ಬೇಕಾ ಎಂದು ಸಚಿವ ಸಂತೋಷ್ ಲಾಡ್ ಪ್ರಶ್ನಿಸಿದ್ದಾರೆ.
ದೇಶದ ಮಹಿಳೆಯರಿಗೆ ತನ್ನದೇ ಆದ ಶಕ್ತಿ ಇದೆ. ಅವರಿಗೆ ಅವರ ತಾಳಿ ಉಳಿಸಿಕೊಳ್ಳುವ...
ಬೆಂಗಳೂರು: ಕೇಂದ್ರ ಸರ್ಕಾರಕ್ಕೆ ನಾವು ಕೇಂದ್ರ ಸರ್ಕಾರಕ್ಕೆ ೧೮,೧೭೨ ಕೋಟಿ ಹಣ ಬಿಡುಗಡೆಗೆ ಮನವಿ ಮಾಡಿದ್ದೆವು. ೨೨೩ ತಾಲ್ಲೂಕುಗಳಲ್ಲಿ ಬರ ಹೆಚ್ಚಾಗಿದೆ. ಇದರಿಂದ ರೈತರು ತೀವ್ರ ಸಂಕಷ್ಟದಲ್ಲಿ ಇದ್ದಾರೆ. ಆದರೆ, ಕೇಂದ್ರ ೩೪೦೦...
ಬೆಂಗಳೂರು: ಆರು ತಿಂಗಳಿನಿಂದ ಬರಪರಿಹಾರದ ಹಣ ನೀಡದೆ ಸತಾಯಿಸುತ್ತಿದ್ದ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಚಾಟಿ ಬೀಸಿದ್ದರಿಂದಾಗಿ ಇಂದು ರಾಜ್ಯಕ್ಕೆ 3454 ಕೋಟಿ ರುಪಾಯಿ ಪರಿಹಾರ ಘೋಷಣೆ ಮಾಡಿದ್ದು, ಜಟ್ಟಿ ಜಾರಿ ಬಿದ್ದರೂ...
ಕಲ್ಬುರ್ಗಿ : ರಾಜ್ಯದ ಬರಪರಿಹಾರ ಸಂಬಂಧಿಸಿದಂತೆ ಕೇಂದ್ರದ ಬಳಿ 18,174 ಕೋಟಿ ರೂ. ನೀಡುವಂತೆ ಮನವಿ ಮಾಡಿದ್ದೆವು. ಆದರೆ, ನಾವು ಕೇಳಿದ್ದಕ್ಕಿಂತ 1/4 ಕ್ಕಿಂತಲೂ ಬರಪರಿಹಾರ ಕಡಿಮೆ ಇದೆ. 3,454 ಕೋಟಿ ರೂ....
ಬೆಂಗಳೂರು: ಕರ್ನಾಟಕ ಸರ್ಕಾರದ ಹೋರಾಟ, ಕನ್ನಡಿಗರ ಪ್ರತಿಭಟನೆ ಕೊನೆಗೂ ಕೈಗೂಡಿದೆ. ಕರ್ನಾಟಕಕ್ಕೆ ಬರ ಪರಿಹಾರ ನೀಡದೆ ಸತಾಯಿಸುತ್ತಿದ್ದ ಕೇಂದ್ರ ಸರ್ಕಾರ ಈಗ ಸುಪ್ರೀಂ ಕೋರ್ಟ್ ಆದೇಶದಿಂದಾಗಿ ಪರಿಹಾರ ಘೋಷಿಸಿದೆ.
ಕೇಂದ್ರದಿಂದ 3,454 ಕೋಟಿ ರೂಪಾಯಿ...
ಹೊಸದಿಲ್ಲಿ: ಪತಂಜಲಿ ಆಯುರ್ವೇದ ಸಂಸ್ಥೆಗೆ ಸಂಬಂಧಿಸಿದಂತೆ ದಾರಿ ತಪ್ಪಿಸುವ, ಆಧುನಿಕ ಔಷಧ ಪದ್ಧತಿಯನ್ನು ಟೀಕಿಸುವ ಜಾಹೀರಾತುಗಳನ್ನು ನೀಡಿದ್ದು ತಪ್ಪಾಗಿದೆ, ಕ್ಷಮಿಸಿ ಎಂದು ಸಂಸ್ಥೆಯ ಮುಖ್ಯಸ್ಥರಾದ ಬಾಬಾ ರಾಮದೇವ್, ಬಾಲಕೃಷ್ಣ ಬಹಿರಂಗ ಕ್ಷಮೆ ಕೋರಿದ್ದಾರೆ....
ಹೊಸದಿಲ್ಲಿ: ಕರ್ನಾಟಕಕ್ಕೆ ಬರ ಪರಿಹಾರ ನೀಡುವ ಸಂಬಂಧ ಚುನಾವಣಾ ಆಯೋಗ ಒಪ್ಪಿಗೆ ನೀಡಿದ್ದು, ಶೀಘ್ರದಲ್ಲೇ ಪರಿಹಾರ ಒದಗಿಸಲಾಗುವುದು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.
ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತು ಸಂದೀಪ್...