ಬೆಂಗಳೂರು: ಏರ್ ಶೋ ಉದ್ಘಾಟನೆಗೆ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಒದಗಿಸಿದ್ದ ಬೆಂಗಾವಲು ಪಡೆ ಸಾಗುವಾಗ ಹೆಡ್ ಕಾನ್ಸ್ಟೆಬಲ್ ಮೇಲೆ ಬೈಕ್ ಹತ್ತಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ....
ಕೊಪ್ಪಳ: ಕೊಪ್ಪಳ ನಗರಕ್ಕೆ ಹೊಂದಿಕೊಂಡಿರುವ ಹಾಲವರ್ತಿ ಗ್ರಾಮದಲ್ಲಿ ಬಲ್ಡೋಟಾ ಕಂಪನಿ ಆರಂಭಿಸಲಿರುವ ರಾಜ್ಯದ ಎರಡನೇ ಅತಿದೊಡ್ಡ ಸ್ಟೀಲ್ ಆ್ಯಂಡ್ ಪವರ್ ಪ್ಲ್ಯಾಂಟ್ ಕೈಗಾರಿಕೆ ಸ್ಥಾಪನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಕಾರ್ಖಾನೆಯಿಂದ ಜಿಲ್ಲೆಗೆ ಆಗುವ...
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ತೆರಳಿದ್ದಾರೆ.
ಹೃದಯ ತಪಾಸಣೆಗೆ ಅವರು ಚೆನ್ನೈ ಅಪೊಲೋ ಆಸ್ಪತ್ರೆಗೆ ಹೋಗಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ....
ಬೆಂಗಳೂರು: ಮಾರ್ಚ್ ನಿಂದ ಪ್ರತಿ ಕಪ್ ಕಾಫಿ ಬೆಲೆ 5 ರೂ. ಹೆಚ್ಚಾಗಲಿದೆ. ಕಾಫಿ ಇಳುವರಿ ಕಡಿಮೆಯಾಗುತ್ತಿರುವುದೇ ಕಾಫಿ ಬೆಲೆ ಹೆಚ್ಚಳಕ್ಕೆ ಕಾರಣ. ಹುರಿದ ಕಾಫಿ ಬೀಜದ ಬೆಲೆ ಫೆಬ್ರವರಿಯಲ್ಲಿ ಪ್ರತಿ ಕೆಜಿಗೆ...
ಬೆಂಗಳೂರು: ಜಾತಿಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಹಿಂದುಳಿದ ವರ್ಗಗಳ ಮುಖಂಡರು ಹಾಗೂ ಹಿಂದುಳಿದ ವರ್ಗಗಳ...
ದಾವಣಗೆರೆ: ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಶೇ. 5ರಿಂದ 10ರಷ್ಟು ಹೆಚ್ಚಾಗಲಿದೆ. ವಿದ್ಯುತ್ ಕೊರೆ ನಿಭಾಯಿಸಲು ಪಂಜಾಬ್ ಮತ್ತು ಉತ್ತರ ಪ್ರದೇಶದಿಂದ ವಿನಿಮಯ ಅಡಿಯಲ್ಲಿ ಖರೀದಿಸಲು ನಿರ್ಧರಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಜನವರಿಯಲ್ಲಿ...
ಬೆಂಗಳೂರು: ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೀಡಿರುವ ನೋಟಿಸ್ಗೆ ಉತ್ತರ ಕಳುಹಿಸಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷರ ಹುದ್ದೆಗೆ ಸಮರ್ಥರನ್ನು ಆಯ್ಕೆ ಮಾಡಬೇಕು ಎಂದು ಸಲಹೆ ನೀಡಿದ್ದಾರೆ....
ನವದೆಹಲಿ: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ (ಸಿಇಸಿ) ಮತ್ತು ಹರಿಯಾಣದ ಮುಖ್ಯ ಕಾರ್ಯದರ್ಶಿ ಡಾ. ವಿವೇಕ್ ಜೋಶಿ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಿರುವುದನ್ನು ನಮ್ಮ ಸಂವಿಧಾನದ...
ಬೆಂಗಳೂರು: ಉತ್ತರ ಕರ್ನಾಟಕ ಮತ್ತು ಉತ್ತರ ಭಾರತವನ್ನು ಸಂಪರ್ಕಿಸಲು ಬೆಂಗಳೂರಿನಿಂದ ಹೊರಡುವ ವಾಹನಗಳಿಗೆ ಪೀಣ್ಯ ಮೇಲ್ಸೇತುವೆ ಒಂದು ರೀತಿಯಲ್ಲಿ ಹೆಬ್ಬಾಗಿಲು ಇದ್ದಂತೆ. ಆದರೆ ಆಗೊಮ್ಮೆ ಈಗೊಮ್ಮೆ ಈ ಪೀಣ್ಯ ಮೇಲ್ಸೇತುವೆ ಮೇಲೆ ವಾಹನಗಳ ಸಂಚಾರವನ್ನು...
ನವದೆಹಲಿ: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಸೋಮವಾರ ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. ಚುನಾವಣಾ ಆಯೋಗದ ಸದಸ್ಯರ ನೇಮಕಾತಿಯ ಹೊಸ ಕಾನೂನಿನಡಿಯಲ್ಲಿ ನೇಮಕಗೊಂಡ ಮೊದಲ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...