CATEGORY

ದೇಶ

ಧರ್ಮಸ್ಥಳ ಹತ್ಯೆ, ಭೂಕಬಳಿಕೆ ಪ್ರಕರಣಗಳು: ಸಮಗ್ರ ತನಿಖೆಗೆ ಆಗ್ರಹಿಸಿ ಅ. 9 ರಂದು ರಾಜ್ಯಾದ್ಯಂತ ಪ್ರತಿಭಟನೆ

ಬೆಂಗಳೂರು: ಸೌಜನ್ಯ ಕೊಲೆ ಸೇರಿದಂತೆ ಧರ್ಮಸ್ಥಳದ ಸುತ್ತ ಮುತ್ತ ನಡೆದ ಎಲ್ಲಾ ಅಸಹಜ ಸಾವುಗಳು, ಭೂ ಕಬಳಿಕೆ, ಮೈಕ್ರೋ ಫೈನಾನ್ಸ್‌ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಧರ್ಮ ಸ್ಥಳ ದೌರ್ಜನ್ಯ...

ಖ್ಯಾತ ಪತ್ರಕರ್ತ, ಪದ್ಮಭೂಷಣ ಪುರಸ್ಕೃತ ಟಿ ಜೆ ಎಸ್ ಜಾರ್ಜ್ ನಿಧನ; ಮುಖ್ಯಮಂತ್ರಿ ಸಿದ್ದರಾಮಯ್ಯ ಶೋಕ

ಬೆಂಗಳೂರು: ಖ್ಯಾತ ಪತ್ರಕರ್ತ ಟಿ ಜೆ ಎಸ್ ಜಾರ್ಜ್ ಅವರು ಇಂದು ನಿಧನ ಹೊಂದಿದ್ದಾರೆ. ಅವರಿಗೆ 97 ವರ್ಷವಾಗಿತ್ತು. ಮೇ 7, 1928ರಂದು ಕೇರಳದಲ್ಲಿ ಜನಿಸಿದ ಅವರು ವಿವಿಧ ಪತ್ರಿಕೆಗಳಲ್ಲಿ ಸಂಪಾದಕ, ಅಂಕಣಕಾರರಾಗಿ...

ನವದೆಹಲಿ: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಚೈತನ್ಯಾನಂದ ಸರಸ್ವತಿಗೆ ನ್ಯಾಯಾಂಗ ಬಂಧನ

ನವದೆಹಲಿ: ಶ್ರೀ ಶಾರದಾ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್‌ಮೆಂಟ್‌ ನ 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ, ಸ್ವಯಂಘೋಷಿತ ದೇವಮಾನವ ಚೈತನ್ಯಾನಂದ ಸರಸ್ವತಿಯನ್ನು ದೆಹಲಿ ನ್ಯಾಯಾಲಯ 14 ದಿನ ನ್ಯಾಯಾಂಗ...

ಮತಗಳ್ಳನ ವಿರುದ್ಧ ಹೋರಾಟ ಎಂದರೆ ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆ: ರಣದೀಪ್ ಸಿಂಗ್ ಸುರ್ಜೆವಾಲ

ಬೆಂಗಳೂರು: ಮತ ಕಳ್ಳತನ ವಿರೋಧಿ ಹೋರಾಟ ಕೇವಲ ರಾಜಕೀಯ ಉದ್ದೇಶದ ಹೋರಾಟವಲ್ಲ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಯ ಹೋರಾಟ. ಜನರ ಮತಾಧಿಕಾರದ ರಕ್ಷಣೆಯ ಹೋರಾಟ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಜ್ಯ ಉಸ್ತುವಾರಿ...

7ರಿಂದ 10ನೇ ತರಗತಿಯ ಮಕ್ಕಳಿಗೆ ಶಾಲೆಗಳಲ್ಲಿ ಸೈಬರ್ ಜಾಗೃತಿ ಮೂಡಿಸಬೇಕು: ನಟ ಅಕ್ಷಯ್‌ ಕುಮಾರ್‌ ಮನವಿ

ಮುಂಬೈ: 7ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಅವರ ಶಾಲೆಗಳಲ್ಲಿ ಸೈಬರ್ ಜಾಗೃತಿಯನ್ನು ಮೂಡಿಸಬೇಕು ಎಂದು ಖ್ಯಾತ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಅಭಿಪ್ರಾಯಪಟ್ಟಿದ್ದಾರೆ. ದಕ್ಷಿಣ ಮುಂಬೈನಲ್ಲಿರುವ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಸೈಬರ್...

ಅಧಿಕ ಜಿಎಸ್ ಟಿ ಹೇರಿ ಈಗ ಕಡಿತಗೊಳಿಸಿ ತನ್ನ ಬೆನ್ನನ್ನು ತಾನೇ ಬೆನ್ನು ತಟ್ಟಿಕೊಳ್ಳುತ್ತಿರುವ ಪಿಎಂ ಮೋದಿ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು : ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಜಿಎಸ್ ಟಿ ಯನ್ನು ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ  ರೂ.ಗಳ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು....

World Record of Excellence ನಲ್ಲಿ ಸೇರ್ಪಡೆಯಾದ “ಶಕ್ತಿ” ಯೋಜನೆ: ಸಿಎಂ ಸಿದ್ದರಾಮಯ್ಯ ಸಂತಸ

ಬೆಂಗಳೂರು: ಐದು ಗ್ಯಾರಂಟಿಗಳಲ್ಲಿ ಒಂದಾದ ರಾಜ್ಯ ಸಾರಿಗೆ ಸಂಸ್ಥೆ ಬಸ್‌ ಗಳಲ್ಲಿ ಉಚಿತಪ್ರಯಣ ಕಲ್ಪಿಸುವ ಶಕ್ತಿ ಯೋಜನೆಯು ಮತ್ತೊಂದು ದಾಖಲೆ ನಿರ್ಮಿಸಿದೆ. ಈ ಯೋಜನೆಯು International Book of Records  - World...

ತಮಿಳುನಾಡು ಸಿಎಂ ಸ್ಟಾಲಿನ್‌, ನಟಿ ತ್ರಿಶಾ ನಿವಾಸಕ್ಕೆ ಬಾಂಬ್‌ ಬೆದರಿಕೆ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ನಿವಾಸ, ರಾಜ್ಯ ಬಿಜೆಪಿ ಪ್ರಧಾನ ಕಚೇರಿ ಮತ್ತು ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ ಅವರ ನಿವಾಸಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿವೆ. ಕೂಡಲೇ...

ಆರ್‌ಎಸ್‌ಎಸ್ ಅಂಚೆ ಚೀಟಿ, ನಾಣ್ಯ ಬಿಡುಗಡೆ: ಸಂವಿಧಾನಕ್ಕೆ ಮಾಡಿದ ಅಪಚಾರ: ಸಿಪಿಐ(ಎಂ) ಖಂಡನೆ

ನವದೆಹಲಿ: ಆರ್‌ಎಸ್‌ಎಸ್ ಸ್ಥಾಪನೆಯ 100 ನೇ ವಾರ್ಷಿಕೋತ್ಸವವನ್ನು ಆಚರಿಸಲು ಪ್ರಧಾನ ಮಂತ್ರಿ ಮೋದಿ ಅವರು ಅಂಚೆ ಚೀಟಿ ಮತ್ತು 100 ರೂಪಾಯಿ ನಾಣ್ಯವನ್ನು ಬಿಡುಗಡೆ ಮಾಡಿರುವುದು  ಎಂದಿಗೂ ಒಪ್ಪಿಕೊಂಡಿರದ  ಭಾರತದ ಸಂವಿಧಾನಕ್ಕೆ ಒಂದು...

ಪ್ರಧಾನಿ ಮೋದಿ ರಾಜೀನಾಮೆ ನೀಡಿ ಆರ್‌ಎಸ್‌ಎಸ್‌ ಪ್ರಚಾರ ಪ್ರಮುಖ್ ಜವಾಬ್ದಾರಿ ವಹಿಸಿಕೊಳ್ಳಲಿ: ಬಿಕೆ ಹರಿಪ್ರಸಾದ್‌ ವಾಗ್ದಾಳಿ

ಬೆಂಗಳೂರು: ಸಾಂವಿಧಾನಿಕ ಹುದ್ದೆಯಲ್ಲಿದ್ದೂ, ಸಂವಿಧಾನ ವಿರೋಧಿ ಸಂಘಟನೆಯ ಪ್ರಚಾರ ನಡೆಸುವುದು ಪ್ರಧಾನಿ ಹುದ್ದೆಗೆ ಶೋಭೆಯಲ್ಲ. ಕೂಡಲೇ ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಆರ್‌ಎಸ್‌ಎಸ್‌ ಸಂಘಟನೆಯ ಪ್ರಚಾರ ಪ್ರಮುಖ್ ಜವಾಬ್ದಾರಿ...

Latest news