ಲೇಖಕ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತ ಹರ್ಷ್ ಮಂದರ್ ಸ್ಥಾಪಿಸಿದ ಎನ್‌ಜಿಒ ವಿದೇಶಿ ನಿಧಿ (ನಿಯಂತ್ರಣ) ಕಾಯ್ದೆಯ ಉಲ್ಲಂಘಿಸಿದೆ ಎಂದು ಆರೋಪಿಸಿ ಸಿಬಿಐ ಶುಕ್ರವಾರ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ...
ರಾಂಚಿ: ಜಾರ್ಖಂಡ್ ನ ರಾಜ್ಯಪಾಲರಾದ ಸಿ ಪಿ ರಾಧಾಕೃಷ್ಣನ್ ಅವರು ಜಾರ್ಖಂಡ್ ನೂತನ ಮುಖ್ಯಮಂತ್ರಿಯಾಗಿ ಜೆಎಂಎಂ ಶಾಸಕಾಂಗ ಪಕ್ಷದ ನಾಯಕ ಚಂಪೈ ಸೊರೆನ್ ಅವರಿಗೆ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಲು ಆಹ್ವಾನಿಸಿದ್ದಾರೆ.
ಜಾರ್ಖಂಡ್ ರಾಜಭವನದ...
ಭಾರತ್ ಜೋಡೋ ನ್ಯಾಯ ಯಾತ್ರೆ ಪಶ್ಚಿಮ ಬಂಗಾಳದಲ್ಲಿ ಮುಂದುವರಿದಿದೆ. ಇಂದು ಬೆಳಗ್ಗೆ 8.00 ಕ್ಕೆ ಸುಜಾಪುರ ಬಸ್ ನಿಲ್ದಾಣದಿಂದ ಯಾತ್ರೆ ಶುರುವಾಯಿತು. ಇಂದಿನ ಕಾರ್ಯಕ್ರಮಗಳು ಹೀಗಿದ್ದವು.
ಮಧ‍್ಯಾಹ್ನ ಮುರ್ಶಿದಾಬಾದಿನ ರಘುನಾಥಗಂಜ್ ನಲ್ಲಿ ವಿರಾಮ....
ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಭಾರತವನ್ನು ಅಭಿವೃದ್ದಿಗೆ ಪೂರಕವಾಗಿದೆ. ಈ ಬಜೆಟ್ ಯುವ ಜನತೆಗೆ ಉತ್ತೇಜನ ನಿಡುವಂತಾಹ ಬಜೆಟ್ಟಾಗಿದ್ದು ಸಂತೋಷವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
"ಕೇಂದ್ರ ಹಣಕಾಸು ಸಚಿವೆ ನಿರ್ಮಲಾ...
ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಮಧ್ಯಂತರ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಒಂದು ತಾಸಿನ ಒಳಗಡೆ ಮಂಡಿಸಿದ್ದಾರೆ.
ಇಂದು(1 ಪೆಬ್ರವರಿ 2024 ) ಮಂಡಿಸಲು ತೆಗೆದುಕೊಂಡ...
ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಎರಡನೇ ಆಡಳಿತಾವಧಿಯ ಕೊನೆಯ ಬಜೆಟ್ ಇಂದು ಮಂಡನೆಯಾಗಲಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ದಾಖಲೆಯ 6ನೇ ಬಾರಿಗೆ ಇಂದು ಬಜೆಟ್ ಮಂಡಿಸಲಿದ್ದಾರೆ.
ಬೆಳಗ್ಗೆ 11 ಗಂಟೆಯಿಂದ ವಿತ್ತ...
ಬೆಂಗಳೂರು: ರವೀಂದ್ರ ಕಲಾಕ್ಷೇತ್ರದಲ್ಲಿ ಜೀವಮಾನದ ಸಾಧನೆಗಾಗಿ 2018ರಿಂದ 2024ರವರೆಗಿನ ವಿವಿಧ ಪ್ರಶಸ್ತಿ ಪುರಸ್ಕಾರಗಳನ್ನು ಪ್ರದಾನ ಮಾಡುವ ಸಮಾರಂಭದಲ್ಲಿ ದೇಶದ ಮಹಾನ್ ವಿದ್ವಾಂಸರೂ, ಅಂಬೇಡ್ಕರ್ ವಾದಿ ಲೇಖಕರೂ ಆಗಿರುವ ಪ್ರೊ. ಆನಂದ್ ತೇಲ್ತುಂಬ್ಡೆ ಅವರಿಗೆ...
ದೆಹಲಿ: ಕಳೆದ ಹತ್ತು ವರ್ಷದ ಹಿಂದೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ನೀಡಿದ ಭರವಸೆಗಳು ಹುಸಿಯಾಗಿವೆ. ದೇಶದಲ್ಲಿ ಬಂಡವಾಳಶಾಹಿಗಳ ಪರವಾಗಿ ಕೆಲಸಗಳು ನಡೆಯುತ್ತಿವೆ. ಶ್ರೀಮಂತರು ಇನ್ನೂ ಶ್ರೀಮಂತರಾಗುತ್ತಿದ್ದಾರೆ. ಬಡವರು ಮತ್ತಷ್ಟು ಬಡತನಕ್ಕೆ...
ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆ ರಾಹುಲ್ ಗಾಂಧಿ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ.
ಪಶ್ಚಿಮ ಬಂಗಾಳಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ನಡೆಯುತ್ತಿದ್ದು ಮಾಲ್ದಾ ಜಿಲ್ಲೆಯಲ್ಲಿ ಅಪರಿಚಿತ...
ಸಂಸತ್ತಿನ ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಶಿಸ್ತಿನ ವರ್ತನೆಗಾಗಿ ಕಳೆದ ಅಧಿವೇಶನದಲ್ಲಿ ಅಮಾನತುಗೊಂಡಿರುವ ಪ್ರತಿಪಕ್ಷಗಳ ಸಂಸದರನ್ನು ಆತ್ಮಾವಲೋಕನ ಮಾಡಿಕೊಳ್ಳುವಂತೆ ಬುಧವಾರ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಸಂಸತ್...