CATEGORY

ದೇಶ

ಮಹಾರಾಷ್ಟ್ರದಲ್ಲಿ ಸೀಟು ಹಂಚಿಕೆ ಅಂತಿಮ: 18 ಸ್ಥಾನಗಳಲ್ಲಿ ಸ್ಪರ್ಧಿಸಲಿರುವ ಕಾಂಗ್ರೆಸ್

ಮುಂಬೈ: ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟ ರಾಜ್ಯದಲ್ಲಿ ಸೀಟು ಹಂಚಿಕೆ ಸಂಬಂಧ ಒಮ್ಮತದ ತೀರ್ಮಾನಕ್ಕೆ ಬಂದಿದ್ದು, ಒಪ್ಪಂದದ ಪ್ರಕಾರ 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 18 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.ಇಂದು ಬೆಳಿಗ್ಗೆಯಿಂದಲೇ...

ಪಾರ್ಟಿ ಕೊಡಿಸುವುದಾಗಿ ಕರೆದು ಬಿಜೆಪಿ ಮುಖಂಡನನ್ನು ಕೊಂದ ಸ್ನೇಹಿತರು

ಅಫಜಲಪುರ: ಸಂಸದ ಡಾ. ಉಮೇಶ್ ಜಾದವ್‌ ಆಪ್ತ ಬಳಗದ ಮುಖಂಡ ಗಿರೀಶ್‌ ಚಕ್ರ ಎಂಬಾತನನ್ನು ಆತನ ಸ್ನೇಹಿತರೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಗಿರೀಶ್‌ ಚಕ್ರ ಅಫಜಲಪುರದ ಪ್ರಭಾವಿ ಬಿಜೆಪಿ ಮುಖಂಡನಾಗಿ ಬೆಳೆಯುತ್ತಿದ್ದ....

ಕೊಲೆಗೆ ಕೋಮುಬಣ್ಣ ನೀಡಿದ ನ್ಯೂಸ್‌ 18 ಗೆ ದಂಡ ವಿಧಿಸಿದ NBDSA

ಹೊಸದಿಲ್ಲಿ: ಶ್ರದ್ಧಾ ವಾಕರ್‌ ಕೊಲೆ ಪ್ರಕರಣದ ವರದಿ ಸಂದರ್ಭದಲ್ಲಿ ಒಂದಿಡೀ ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿ, ಲವ್‌ ಜೆಹಾದ್‌ ಬಣ್ಣ ನೀಡಿದ ನ್ಯೂಸ್‌ 18 ಚಾನಲ್ ಗೆ 50,000 ರುಪಾಯಿ ದಂಡ ವಿಧಿಸಿರುವ...

ಜೆಎನ್ ಯೂ ನಲ್ಲಿ ಎಬಿವಿಪಿ ದಾಂಧಲೆ: ಹಲವರಿಗೆ ಗಾಯ

ಹೊಸದಿಲ್ಲಿ: ದೇಶದ ಅತ್ಯುನ್ನತ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಜವಹರಲಾಲ್‌ ನೆಹರೂ ವಿಶ್ವವಿದ್ಯಾಲಯದಲ್ಲಿ ಬಿಜೆಪಿಯ ಸೋದರ ಸಂಸ್ಥೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ದಾಂಧಲೆ ನಡೆಸಿದ್ದು, ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸಫ್ದರ್‌ ಜಂಗ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೆಎನ್‌...

ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ನಡುರಾತ್ರಿ ಸಭೆ ನಡೆಸಿದ ಮೋದಿ

ಹೊಸದಿಲ್ಲಿ: ಲೋಕಸಭಾ ಚುನಾವಣೆ ದಿನಾಂಕಗಳು ಘೋಷಣೆಯಾಗುವುದಕ್ಕೂ ಮುನ್ನ ಭಾರತೀಯ ಜನತಾ ಪಕ್ಷ ಭರ್ಜರಿ ತಯಾರಿ ಆರಂಭಿಸಿದ್ದು, ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ತಯಾರಿಸುವ ಸಂಬಂಧ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಉನ್ನತ...

ಹೊಸ ಪಾರ್ಲಿಮೆಂಟ್‌ ಭವನ ಒಂದು ಫೈವ್‌ ಸ್ಟಾರ್‌ ಜೈಲು: ಶಿವಸೇನೆ ಟೀಕೆ

ಬಿಜೆಪಿ ಸರ್ಕಾರ ನಿರ್ಮಿಸಿರುವ ಹೊಸ ಪಾರ್ಲಿಮೆಂಟ್ ಭವನ ʻಸೆಂಟ್ರಲ್‌ ವಿಸ್ತಾʼ ಒಂದು ಫೈವ್‌ ಸ್ಟಾರ್‌ ಜೈಲಿನಂತಿದ್ದು, ಇಲ್ಲಿ ಜನಪ್ರತಿನಿಧಿಗಳು ಸುಗಮವಾಗಿ ಕೆಲಸ ಕಾರ್ಯ ಮಾಡುವುದು ತ್ರಾಸದಾಯಕವಾಗಿದೆ. INDIA ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಹಿಂದಿನ...

ಹಿಮಾಚಲ: ಅಡ್ಡ ಮತದಾನ ಮಾಡಿದ್ದ ಆರು ಕಾಂಗ್ರೆಸ್‌ ಶಾಸಕರಿಗೆ ಅನರ್ಹತೆಯ ಶಿಕ್ಷೆ

ಶಿಮ್ಲಾ: ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪರವಾಗಿ ಅಡ್ಡಮತದಾನ ಮಾಡಿದ್ದ ಹಿಮಾಚಲ ಪ್ರದೇಶದ ಆರು ಕಾಂಗ್ರೆಸ್‌ ಶಾಸಕರನ್ನು ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಅನರ್ಹಗೊಳಿಸಲಾಗಿದೆ. ಕಾಂಗ್ರೆಸ್‌ ಚಿಹ್ನೆಯಡಿ ಗೆದ್ದಿದ್ದ ಆರು ಶಾಸಕರು ಪಕ್ಷಾಂತರ ನಿಷೇಧ...

ತೆಲಂಗಾಣದಲ್ಲಿ ₹500ಗೆ ಸಿಲಿಂಡರ್​ ಗ್ಯಾಸ್; 200 ಯೂನಿಟ್​ ವಿದ್ಯುತ್​ ಉಚಿತ ಗ್ಯಾರಂಟಿ ಜಾರಿ

ಮುಖ್ಯಮಂತ್ರಿ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್​ ಸರ್ಕಾರ ಚುನಾವಣೆಗೂ ಮೊದಲು ನೀಡಿದ ಭರವಸೆಯಂತೆ ರಾಜ್ಯದಲ್ಲಿ ಮತ್ತೆರಡು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. 500 ರೂಪಾಯಿಗೆ ಎಲ್‌ಪಿಜಿ ಸಿಲಿಂಡರ್ ಮತ್ತು 200 ಯುನಿಟ್‌ಗಳವರೆಗೆ ಉಚಿತ ವಿದ್ಯುತ್...

ಸದನದಲ್ಲಿ ಪ್ರತಿಧ್ವನಿಸಿದ ಪಾಕಿಸ್ತಾನ ಜಿಂದಾಬಾದ್

ನೆನ್ನೆ ರಾಜ್ಯಸಭೆ ಚುನಾವಣೆಯ ನಂತರ ವಿಧಾನಸೌಧದಲ್ಲಿ ಓರ್ವ ವ್ಯಕ್ತಿ ಪಾಕಿಸ್ತಾನ ಪರ‌ ಘೋಷಣೆ ಕೂಗಿದ್ದಾನೆ ಎಂದು ಮಾಧ್ಯಮಗಳು ಮಾಡಿದ ವರದಿಯ ಕುರಿತು ವಿಧಾನಸಭೆ ಅಧಿವೇಶನದ ಕಡೆಯ ದಿನದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ...

ಲೋಕಸಭೆ ಚುನಾವಣೆ | ಮಾರ್ಚ್ ಒಳಗೆ ಸಿಎಎ ಜಾರಿ; ದೇಶಾದ್ಯಂತ ನಿಯಮ ಅನ್ವಯ ; ಮೂಲ

ಲೋಕಸಭೆ ಚುನಾವಣೆಗೆ (2024) ಮೊದಲು ಕೇಂದ್ರ ಸರ್ಕಾರವು ಡಿಸೆಂಬರ್ 2019 ರಲ್ಲಿ ಸಂಸತ್ತು ಅಂಗೀಕರಿಸಿದ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಜಾರಿಗೊಳಿಸಬಹುದು. ಮಾರ್ಚ್ ಮೊದಲ ವಾರದಲ್ಲಿ ಸಿಎಎ ಜಾರಿಗೆ ಬರಬಹುದು ಎಂಬ...

Latest news