CATEGORY

ದೇಶ

ಪ್ರೊ. ಆನಂದ್ ತೇಲ್ತುಂಬ್ಡೆ ಅವರಿಗೆ ಬೆಂಗಳೂರಿಗೆ ಬರಲು ಅನುಮತಿ ನೀಡಿದ ಕೋರ್ಟ್

ಮುಂಬೈ: ದೇಶದ ದೊಡ್ಡ ವಿದ್ವಾಂಸರೂ, ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಮೊಮ್ಮೊಗನೂ ಆಗಿರುವ ಪ್ರೊಫೆಸರ್ ಆನಂದ್ ತೇಲ್ತುಂಬ್ಡೆ (Anand Teltumbde) ಅವರಿಗೆ ಇಂದು (ಜ.31) ಒಂದು ದಿನದ ಮಟ್ಟಿಗೆ ಬೆಂಗಳೂರಿಗೆ ಪ್ರಯಾಣಿಸಲು NIA ನ್ಯಾಯಾಯಲಯವು...

ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭ : ರಾಷ್ಟ್ರಪತಿಗಳಿಂದ ಭಾಷಣ, ಅಮಾನತುಗೊಂಡ ಸಂಸದರಿಗೆ ಅವಕಾಶ

ಲೋಕಸಭೆ ಚುನಾವಣೆ 2024 ರ ಮೊದಲು ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಬಜೆಟ್ ಅಧಿವೇಶನ ಇಂದಿನಿಂದ ಶುರುವಾಗಲಿದೆ. ಇಂದು ಆರಂಭವಾಗಲಿರುವ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾತನಾಡಲಿದ್ದಾರೆ. ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ...

ಭಾರತ್ ಜೋಡೋ ನ್ಯಾಯ ಯಾತ್ರೆ | 17 ನೆಯ ದಿನ

"ಬಿಜೆಪಿ ಆರ್ ಎಸ್ ಎಸ್ ಹರಡಿದ ದ್ವೇಷದ ಪರಿಣಾಮವೇ ದಲಿತರ ಮೇಲೆ ದೌರ್ಜನ್ಯ ಹಠಾತ್ ಏರಲು ಕಾರಣ. ದಲಿತರಿಗೆ ಸಮಾನ ಭಾಗೀದಾರಿಕೆ ಕೊಡುವುದು ಅವರಿಗೆ ಇಷ್ಟವಿಲ್ಲ. ಈ ಅನ್ಯಾಯಕ್ಕೆ ಉತ್ತರವೇ ಸಾಮಾಜಿಕ ನ್ಯಾಯ....

ಹುತಾತ್ಮರ ದಿನಾಚರಣೆ | ಅಂಡಮಾನಿನಲ್ಲಿ ಜೈಲು ಶಿಕ್ಷೆ ಅನುಭವಿಸಿದ ಕ್ರಾಂತಿಕಾರಿಗಳು

ಅಂಡಮಾನಿನಲ್ಲಿ ಜೈಲು ಶಿಕ್ಷೆ ಅನುಭವಿಸಿದ ಈ ಕ್ರಾಂತಿಕಾರಿಗಳು ಯಾರೂ ಕ್ಷಮಾ ದಾನದ ಪತ್ರ ಬರೆಯಲಿಲ್ಲ.! ಅಷ್ಟೇಕೆ, ಬಿಡುಗಡೆಯಾದ ಬಳಿಕವೂ ಹೋರಾಟದಿಂದ ವಿಮುಖರಾಗಲಿಲ್ಲ! ಕ್ರಾಂತಿಕಾರಿಗಳನ್ನು ಕೊಂಡಾಡುವ ಆರೆಸ್ಸೆಸ್ ಮತ್ತು ಹಿಂದುತ್ವ ಶಕ್ತಿಗಳು ಈ...

ರೈತರ ಬದಲು ಅದಾನಿ, ಅಂಬಾನಿ ಸಾಲ ಮನ್ನಾ ಮಾಡಲು ಬಿಜೆಪಿ ಸರ್ಕಾರ ಸಿದ್ದವಿದೆ : ರಾಹುಲ್ ಗಾಂಧಿ

ಬಿಹಾರದಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಎರಡನೇ ದಿನವಾದ ಮಂಗಳವಾರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರೈತರ ವಿಷಯವಾಗಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯು ರೈತರಿಗೆ...

ಜಾರ್ಖಂಡ್ ನೂತನ ಸಿಎಂ ಕಲ್ಪನಾ ಸೋರೆನ್ ಆಗಬಹುದು : ಬಿಜೆಪಿ ನಾಯಕ ನಿಶಿಕಾಂತ್ ದುಬೆ

ಇಡಿ ದಾಳಿಗೆ ಹೆದರಿ ತಲೆಮರೆಸಿಕೊಂಡಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರ ಸ್ಥಾನವನ್ನು ಕಲ್ಪನಾ ಸೋರೆನ್ ವಹಿಸಿಕೊಳ್ಳಬಹುದು ಎಂದು ಬಿಜೆಪಿ ನಾಯಕ ನಿಶಿಕಾಂತ್ ದುಬೆ ಸೋಮವಾರ ಹೇಳಿದ್ದಾರೆ. ಸೊರೆನ್ ಅವರು ತಮ್ಮ ಪಕ್ಷವಾದ ಜಾರ್ಖಂಡ್...

ಸೌಹಾರ್ದತೆ, ಸಾಮರಸ್ಯದ ಶೋಧದಲ್ಲಿ..

ಭಾರತೀಯ ಸಮಾಜವನ್ನು ಒಳಗಿನಿಂದಲೇ ಕೊರೆದು ಶಿಥಿಲಗೊಳಿಸುವ ವಿಷಕೀಟಗಳಿಂದ ಹರಡುತ್ತಿರುವ ಹುಣ್ಣುಗಳು ಕೀವುಗಟ್ಟಿದ ವ್ರಣವಾಗುವ ಮುನ್ನ ಯುವ ಸಮಾಜವನ್ನು ಜಾಗೃತಗೊಳಿಸುವ ಹೊಣೆ ಜವಾಬ್ದಾರಿಯುತ ನಾಗರಿಕರ ಮೇಲಿದೆ. ಈ ಚಿಕಿತ್ಸಕ ಕಾರ್ಯದಲ್ಲಿ ಡಾ. ಬಿ.ಆರ್.‌ ಅಂಬೇಡ್ಕರ್‌...

ಇಡಿ ದಾಳಿಗೆ ಹೆದರಿ ತಲೆಮರೆಸಿಕೊಂಡ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್

ನವದೆಹಲಿ : ಕೇಂದ್ರ ಜಾರಿ ನಿರ್ದೇಶನಾಲಯ ( ED) ದಾಳಿಯಿಂದ ತಪ್ಪಿಸಿಕೊಳ್ಳಲು ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೋರೆನ್‌ ಸತತ 24 ಗಂಟೆಯಿಂದ ತಲೆಮರೆಸಿಕೊಂಡಿದ್ದಾರೆ. ಅವರು ಕಾನೂನು ಸಲಹೆ ಪಡೆಯುವ ದೃಷ್ಟಿಯಿಂದ ದೆಹಲಿಯಲ್ಲಿದ್ದಾರೆ ಎನ್ನುವ...

ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸನ್ ಹತ್ಯೆ ಪ್ರಕರಣ: 15 PFI ಸದಸ್ಯರಿಗೆ ಮರಣದಂಡನೆ

2021ರಲ್ಲಿ ಬಿಜೆಪಿ ನಾಯಕ ರಂಜಿತ್ ಶ್ರೀನಿವಾಸನ್ ಅವರನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಗೆ ಕೇರಳ ನ್ಯಾಯಾಲಯ ಮಂಗಳವಾರ ಮರಣದಂಡನೆ ವಿಧಿಸಿದೆ. ಎಲ್ಲಾ ಅಪರಾಧಿಗಳೂ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸದಸ್ಯರಾಗಿದ್ದರು. ರಂಜಿತ್ ಶ್ರೀನಿವಾಸನ್...

ರಾಯಚೂರಿಗೆ ಏಮ್ಸ್‌ ಮಂಜೂರು ಮಾಡುವಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್‌ ಗೆ ಸಿ ಎಂ ಪತ್ರ

ಬೆಂಗಳೂರು: 2024-25 ನೇ ಸಾಲಿನ ಕೇಂದ್ರ ಆಯ-ವ್ಯಯದಲ್ಲಿ ರಾಯಚೂರಿಗೆ ಏಮ್ಸ್ (AIIMS) ಮಂಜೂರು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರವನ್ನು ಬರೆದಿದ್ದಾರೆ. ಜನವರಿ 25 ರಂದು ಮಾನ್ಯ...

Latest news