CATEGORY

ದೇಶ

ನಿಷೇಧಗೊಂಡಿರುವ ದೇವದಾಸಿ ಪದ್ದತಿ ಆಚರಣೆ ನಡೆದರೆ ಎಸ್‌ ಪಿ, ಡಿ.ಸಿ.ಗಳೇ ಹೊಣೆ; ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ದೇವದಾಸಿ ಪದ್ಧತಿ ನಿಷೇಧಗೊಂಡಿದ್ದು, ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ ಎಸ್‌ ಪಿ, ಡಿಸಿ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ನಡೆಯುತ್ತಿರುವ ರಾಜ್ಯ...

ಮಾದಕವಸ್ತು ಮಾರುತ್ತಿದ್ದ ವಿದ್ಯಾರ್ಥಿ ಬಂಧನ, 10 ಲಕ್ಷ ರೂ.ಮೌಲ್ಯದ ಡ್ರಗ್ಸ್‌ ವಶ

ಬೆಂಗಳೂರು: ಕೇಂದ್ರ ಅಪರಾಧ ವಿಭಾಗ ಮತ್ತು ಬ್ಯಾಡರಹಳ್ಳಿ ಪೊಲೀಸ್ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ವಿದ್ಯಾರ್ಥಿಯೊಬ್ಬನನ್ನು ಬಂಧಿಸಿದ್ದಾರೆ.ಆಂಧ್ರಪ್ರದೇಶದ ಆನಂತಪುರ ನಿವಾಸಿ ಅರುಣ್ ಎಂ....

ಉತ್ತರ ಪ್ರದೇಶ; ವೇದಿಕೆ ಕುಸಿದು ಐವರು ಸಾವು

ಅಲಹಾಬಾದ್‌: ಉತ್ತರ ಪ್ರದೇಶದ ಬಾಗ್‌ಪತ್‌ನ ಬರೌತ್‌ ಎಂಬಲ್ಲಿ ಇಂದು ಬೆಳಗ್ಗೆ ನಡೆದ ಜೈನ ನಿರ್ವಾಣ ಉತ್ಸವದಲ್ಲಿ ವೇದಿಕೆ ಕುಸಿದು 5 ಮಂದಿ ಮೃತಪಟ್ಟಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 50ಕ್ಕೂ ಹೆಚ್ಚು ಮಂದಿ...

ಬೆಳಗಾವಿಯ ನಾಲ್ವರು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ

ಬೆಳಗಾವಿ: ನಗರದ ನಾಲ್ವರು ಪ್ರಸಿದ್ಧ ಉದ್ಯಮಿಗಳ ನಿವಾಸಗಳ ಮೇಲೆ‌ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ಐಟಿ ಶಾಕ್‌ ನೀಡಿದ್ದಾರೆ. ಉದ್ಯಮಿಗಳಾದ ವಿನೋದ್ ದೊಡ್ಡಣ್ಣವರ, ಪುಷ್ಪದಂತ ದೊಡ್ಡಣ್ಣವರ ಮನೆ, ಕಚೇರಿ ಮೇಲೆ,...

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೂರು ಶಾಲೆಗಳಿಗೆ ಬಾಂಬ್‌ ಬೆದರಿಕೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಎರಡು ಶಾಲೆಗಳು ಹಾಗೂ ಉಡುಪಿ ಜಿಲ್ಲೆಯ ಒಂದು ಶಾಲೆಗೆ ಇಂದು ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದಿದ್ದು ಆತಂಕ ಸೃಷ್ಟಿಯಾಗಿತ್ತು. ಪೊಲೀಸರು ತಪಾಸಣೆ ನಡೆಸಿ ಇದೊಂದು...

ಕಿರುಕುಳ ನೀಡಿದರೆ ಮೈಕ್ರೊ ಫೈನಾನ್ಸ್‌ ಕಂಪನಿಯವರನ್ನು ಜೈಲಿಗೆ ಹಾಕಲು ಸೂಚನೆ; ಸಚಿವ ಪರಮೇಶ್ವರ್

ಯಾದಗಿರಿ: ಮೈಕ್ರೊ ಫೈನಾನ್ಸ್‌ ಕಂಪನಿಯವರು ಕಿರುಕುಳಕೊಡುತ್ತಿದ್ದಾರೆ ಎಂದು ದೂರು ನೀಡಿದರೆ ಅಂತಹವರನ್ನು ಕೂಡಲೇ ಬಂಧಿಸಿ ಜೈಲಿಗೆ ಹಾಕುವಂತೆ ಸೂಚನೆ ನೀಡಿದ್ದೇವೆ ಎಂದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ಯಾದಗಿರಿಯಲ್ಲಿ ನಗರ ಠಾಣಾ ಉದ್ಘಾಟನೆ...

ಸಂವಿಧಾನಕ್ಕೆ ಬಿಜೆಪಿ, ಆರ್​ಎಸ್​ಎಸ್ ನಿರಂತರ ಅವಮಾನ; ರಾಹುಲ್‌ ಗಾಂಧಿ ಆರೋಪ

ನವದೆಹಲಿ: ಬಿಜೆಪಿ- ಆರ್​ಎಸ್​ಎಸ್​ ಸಂವಿಧಾನ ಶಿಲ್ಪಿ ಬಿ.ಆರ್​ ಅಂಬೇಡ್ಕರ್ ಮತ್ತು ಅವರು ರಚಿಸಿದ ಸಂವಿಧಾನವನ್ನು ಅವಮಾನಿಸುತ್ತಲೇ ಬಂದಿವೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಅಧಿಕಾರದಲ್ಲಿರುವವರು...

ನವ ಮಾಧ್ಯಮ ಜಗತ್ತಿನ ಉತ್ಪ್ರೇಕ್ಷೆಗಳು

ಮಾಧ್ಯಮ ನೀತಿಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕಾದ ಜರೂರು ಇದೆ. ಇಲ್ಲದಿದ್ದ ಪಕ್ಷದಲ್ಲಿ ಮನೆ-ಮನೆಯ ಹೆಣ್ಣುಮಕ್ಕಳು, ಸ್ನಿಗ್ಧ ಚೆಲುವು, ಬದುಕಿನ ಖಾಸಗಿ ಸುಂದರ ಕ್ಷಣಗಳೆಲ್ಲವೂ ಬಿಕರಿಯಾಗಿ ಹೆಣ್ಣುಮಕ್ಕಳು, ಅವರ ಬದುಕು ಸರಕಾಗಿ ಬಿಡುವ ಅಪಾಯಗಳಿವೆ. ವ್ಯಾವಹಾರಿಕವಾದ...

ದೆಹಲಿ ಗಣರಾಜ್ಯೋತ್ಸವ: ಕರ್ನಾಟಕದ  ಲಕ್ಕುಂಡಿ ಸ್ತಬ್ಧಚಿತ್ರಕ್ಕೆ ಓಟ್ ಮಾಡಲು  ಮನವಿ

ನವದೆಹಲಿ : ದೆಹಲಿಯಲ್ಲಿ ಜನವರಿ 26 ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯವು...

ಹೊಸ ಬೆಳಕು..

ನಿಜವಾದ ಪ್ರಜಾಪ್ರಭುತ್ವವನ್ನು ರೂಪಿಸುವ ಕೆಲಸ 20ನೇ ಶತಮಾನದಲ್ಲಿ ಗಾಂಧಿಯವರಿಂದ ಆರಂಭವಾಗಿದೆ. ಅದನ್ನು ಮತ್ತೆ ಮುನ್ನೆಲೆಗೆ ತರುವ ಕೆಲಸವನ್ನು ಈಗಿನ ರಾಜಕೀಯ ಪಕ್ಷಗಳು ಮಾಡಬೇಕಿವೆ. ಯುವ ನಾಯಕ ರಾಹುಲ್ ಗಾಂಧಿ ಆರಂಭಿಸಿದ “ಭಾರತ್ ಜೋಡೋ”...

Latest news