ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಶಿವರಾಜ್ ಕುಮಾರ್ ಅವರು...
ಡೆಹ್ರಾಡೂನ್: ಉತ್ತರಾಖಂಡದ ಖಾನಪುರ ವಿಧಾನಸಭಾ ಕ್ಷೇತ್ರದ ಹಾಲಿ ಮತ್ತು ಮಾಜಿ ಶಾಸಕರ ನಡುವಣ ವಾಕ್ಸಮರ ತೀವ್ರಗೊಂಡಿದೆ. ಬಿಜೆಪಿಯ ಮಾಜಿ ಶಾಸಕ ಕುನ್ವರ್ ಪ್ರಣವ್ ಸಿಂಗ್ ಅವರು, ಹಾಲಿ ಶಾಸಕ ಉಮೇಶ್ ಕುಮಾರ್ ಅವರ ನಿವಾಸದ ಎದುರು ...
ಬೆಂಗಳೂರು: ಜನರಿಗೆ ಖಾಸಗಿ ಹಣಕಾಸು ಸಂಸ್ಥೆಗಳ ಕಿರುಕುಳ ಹೆಚ್ಚುತ್ತಿದ್ದು, ಜನರು ಅಂತಹವರ ವಿರುದ್ಧ ದೂರು ನೀಡಿದ್ದಲ್ಲಿ ತಕ್ಷಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಾ ಈ...
ಬೆಂಗಳೂರು: ಸೈಬರ್ ವಂಚನೆಗಳನ್ನು ಕುರಿತು ಪ್ರತಿದಿನ ವರದಿಗಳು ಪ್ರಕಟವಾಗುತ್ತಲೇ ಇವೆ. ಪೊಲೀಸರೂ ಇಂತಹ ವಂಚನೆಗಳಿಗೆ ಬಲಿಯಾಗದಂತೆ ಎಚ್ಚರಿಕೆ ನೀಡುತ್ತಲೇ ಇರುತ್ತಾರೆ. ಆದರೂ ಸಾರ್ವಜನಿಕರು ಮೋಸ ಹೋಗುತ್ತಿರುವ ಪ್ರಕರಣಗಳು ಕಡಿಮೆಯಾಗುತ್ತಿಲ್ಲ. ಬೆಂಗಳೂರಿನ ನಿವಾಸಿಯೊಬ್ಬರಿಗೆ ವಂಚಕರು...
ಬೆಂಗಳೂರು: ಮುಂಬರುವ ಬೇಸಿಗೆಯಲ್ಲಿ ಎದುರಾಗಬಹುದಾದ ನೀರಿನ ಕೊರತೆ ಹಾಗೂ ಅದನ್ನು ಪರಿಹರಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ, ಐಐಎಸ್ ಸಿ...
ನವದೆಹಲಿ: ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂಬ ಆರೋಪ ಎದುರಿಸುತ್ತಿರುವ ಬ್ರಿಜ್ಭೂಷಣ್ ಶರಣ್ ಸಿಂಗ್ ಅವರ ನಿವಾಸದಲ್ಲೇ ಕಾರ್ಯ ನಿರ್ವಹಿಸುತ್ತಿರುವುದಾಗಿ ಭಾರತ ಕುಸ್ತಿ ಫೆಡರೇಷನ್ನ (ಡಬ್ಲೂಎಫ್ಐ) ತಿಳಿಸಿದೆ. ಬ್ರಿಜ್ಭೂಷಣ್ ಶರಣ್ ಸಿಂಗ್...
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಬೌದ್ಧ ಧರ್ಮದ ಪವಿತ್ರ ಸ್ಥಳಗಳಿಗೆ ಉಚಿತ ‘ತೀರ್ಥ ಯಾತ್ರೆ’ ಯೋಜನೆಯನ್ನು ಜಾರಿಗೊಳಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ...
ಬೆಂಗಳೂರು: ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಲಿದ್ದು, ಬೆಂಗಳೂರಿಗೆ ಹೆಚ್ಚಿನ ಅನುದಾನ ನೀಡುವಂತೆ ಬೆಂಗಳೂರಿಗೆ ಹೆಚ್ಚಿನ ಅನುದಾನ ನೀಡುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್...
ಲಖನೌ: ಉತ್ತರ ಪ್ರದೇಶದ ಆರ್ಥಿಕತೆಯನ್ನು ಮುಂದಿನ ನಾಲ್ಕು ವರ್ಷಗಳಲ್ಲಿ ಒಂದು ಟ್ರಿಲಿಯನ್ಗೆ ತಲುಪಿಸುವುದಾಗಿ ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳೀದ್ದಾರೆ. ಅವರ ಈ ಹೇಳಿಕೆಯನ್ನು ಸಮಾಜವಾದಿ ಪಕ್ಷ ತರಾಟೆಗೆ ತೆಗೆದುಕೊಂಡಿದೆ. ಸಮಾಜವಾದಿ ಪಕ್ಷದ ಮುಖ್ಯಸ್ಥ...
ಬಳ್ಳಾರಿ: ಇಂದು ಬೆಳಗ್ಗೆ ವಾಯು ವಿಹಾರ ಮಾಡುತ್ತಿದ್ದ ಬಳ್ಳಾರಿ ಜಿಲ್ಲಾಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ಅಪಹರಿಸಲಾಗಿದೆ. ಇವರನ್ನು ಅಪಹರಿಸಿರುವ ದುಷ್ಕರ್ಮಿಗಳು 6 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ....