ಬೆಂಗಳೂರು: ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹತ್ತು ವರ್ಷ ಹಳೆಯದಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧಿನಿಯಮ 1995 ಸೆಕ್ಷನ್ 11 (2) ರಂತೆ ಮರುಸಮೀಕ್ಷೆ ಕೈಗೊಳ್ಳಲು ಸಚಿವ...
ನವದೆಹಲಿ: ಗುಜರಾತ್ ನ ಅಹಮದಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೆ ಒಳಗಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ...
ಬೆಂಗಳೂರು: ಆರ್ ಸಿ ಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ದುರ್ಮರಣವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿದ್ದ ಆರ್ಸಿಬಿ ಮತ್ತು ಡಿ ಎನ್ ಎ ಪದಾಧಿಕಾರಿಗಳಿಗೆ ಹೈಕೋರ್ಟ್,...
ಅಹಮದಾಬಾದ್: ಗುಜರಾತ್ ನ ಸರ್ದಾರ್ ವಲ್ಲಭಬಾಯ್ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡಿದೆ. ವಿಮಾನದಲ್ಲಿ 242 ಪ್ರಯಾಣಿಕರಿದ್ದು ಇವರಲ್ಲಿ 169 ಭಾರತೀಯರು,...
ಬೆಂಗಳೂರು: ರಾಜ್ಯದಲ್ಲಿ ಮತ್ತೊಮ್ಮೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಜನಗಣತಿ) ನಡೆಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿಯಲ್ಲಿ...
ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ವಿಮಾನ ನಿಲ್ದಾಣದಿಂದ ವಿಮಾನವೊಂದು ಟೇಕ್ ಆಫ್ ಆದ ಎರಡು ನಿಮಿಷಗಳಲ್ಲಿ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿ 242 ಪ್ರಯಾಣಿಕರಿದ್ದರು. ಆದರೆ ಮೃತಪಟ್ಟವರ ಸಂಖ್ಯೆ ನಿಖರವಾಗಿ ತಿಳಿದು ಬಂದಿಲ್ಲ. ಇವರಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರಗಳಿಗೆ...
ನವದೆಹಲಿ: ಜಾಗತಿಕ ಲಿಂಗ ಸಮಾನತೆಯ ಅಂತರದ ಪಟ್ಟಿಯಲ್ಲಿ ಭಾರತ ದೇಶವು ಎರಡು ಸ್ಥಾನದ ಕುಸಿತ ಕಂಡಿದ್ದು, 131 ನೇ ಸ್ಥಾನ ಪಡೆದುಕೊಂಡಿದೆ. ಕಳೆದ ವರ್ಷ ಭಾರತ 129 ನೇ ಸ್ಥಾನದಲ್ಲಿತ್ತು. ವಿಶ್ವ ಆರ್ಥಿಕ...
ಬೆಂಗಳೂರು: ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೃಷಿ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಹಾಗೂ ವ್ಯಾಪಾರ ಕ್ಷೇತ್ರಗಳು ಆಸರೆಯಾಗಿವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ನಗರದ ಟೌನ್ ಹಾಲ್ ನಲ್ಲಿ ಕೆಪೆಕ್ ಹಾಗೂ...
ಮೈಸೂರು: ಅಂಚೆ ಕಚೇರಿಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಕೋಟ್ಯಂತರ ರೂ. ಮಂಗಮಾಯವಾಗಿರುವ ಪ್ರಕರಣ ಮೈಸೂರು ಜಿಲ್ಲೆಯ ಸರಗೂರು ಪಟ್ಟಣದ ಅಂಚೆ ಕಚೇರಿಯಲ್ಲಿ ನಡೆದಿದೆ. ಈ ಅಂಚೆ ಕಚೇರಿಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಕೋಟ್ಯಂತರ...
ಬೆಂಗಳೂರು: ಕರ್ನಾಟಕದಿಂದ ಚಿತ್ತೂರು ಜಿಲ್ಲೆಗೆ ತೋತಾಪುರಿ ಮಾವಿನ ಹಣ್ಣುಗಳ ಸಾಗಣೆ ಮೇಲಿನ ನಿಷೇಧವನ್ನು ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ.
ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ...