CATEGORY

ದೇಶ

ಡಿಜಿಟಲ್‌ ವಂಚನೆ; ದೆಹಲಿಯ ನಿವೃತ್ತ ಬ್ಯಾಂಕರ್‌ ಗೆ 23 ಕೋಟಿ ರೂ. ವಂಚನೆ

ನವದೆಹಲಿ: ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಅಧಿಕಾರಿಗಳ ಹೆಸರಿನಲ್ಲಿ ಸೈಬರ್ ವಂಚಕರು ದೆಹಲಿಯ ನಿವಾಸಿ ನಿವೃತ್ತ ಬ್ಯಾಂಕರ್‌ ಒಬ್ಬರಿಗೆ 23 ಕೋಟಿ ರೂ.ಗಳನ್ನು ವಂಚಿಸಿರುವ ಪ್ರಕರಣ ವರದಿಯಾಗಿದೆ. ವಂಚಕರು ಮುಂಬೈ ಪೊಲೀಸರ ಹೆಸರಿನಲ್ಲಿ ದಕ್ಷಿಣ ದೆಹಲಿಯ...

GST ಜಾರಿ ಮಾಡಿ, ಹೆಚ್ಚು ವಿಧಿಸಿದ್ದು ಪಿಎಂ ಮೋದಿಯವರೇ;  ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಅವರೇ: ಸಿ.ಎಂ.ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಬರೀ ಡೋಂಗಿ. GST ಜಾರಿ ಮಾಡಿದ್ದೂ ಮೋದಿ. GST ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು....

ಬರೋಬ್ಬರಿ 8 ವರ್ಷ ಜಿಎಸ್‌ ಟಿ ಲೂಟಿ ಮಾಡಿದ್ದನ್ನು ಮರೆಯಬೇಕೇ?; ಪ್ರಧಾನಿ ಮೋದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ ಟಿ)ಯ ಪ್ರಮಾಣವನ್ನು ಬರೋಬ್ಬರಿ 8 ವರ್ಷಗಳ ನಂತರ ಇಳಿಕೆ ಮಾಡಿ ಇದೀಗ ದೊಡ್ಡ ಸಾಧನೆ ಮಾಡಿರುವ ಹಾಗೆ ಬಿಂಬಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು...

ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ; ಶಾಸಕ ಕಾಶಪ್ಪನವರ ಸಮರ್ಥನೆ

ಬಾಗಲಕೋಟೆ: ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಉಚ್ಛಾಟಿಸಲಾಗಿದೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ತಿಳಿಸಿದೆ. ಟ್ರಸ್ಟ್‌ ನ ಪ್ರಧಾನ ಕಾರ್ಯದರ್ಶಿ ನೀಲಕಂಠ ಅಸೂಟಿ ಅವರು, ಪಂಚಮಸಾಲಿ...

ಸಂವಿಧಾನದ ಮೌಲ್ಯ ಪಾಲಿಸುವವರು ಮಾತ್ರ ಅಪ್ಪಟ ಭಾರತೀಯರು: ಬಿಜೆಪಿಗೆ ಚಾಟಿ ಬೀಸಿದ ಸಿ.ಎಂ ಸಿದ್ದರಾಮಯ್ಯ

ಮೈಸೂರು: ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಸವಾಲು ಎಸೆದರು.  ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ...

ದಸರಾ ಆಚರಣೆ ಮೂಲಕ ದ್ವೇಷ ಮರೆಯೋಣ:ಟೀಕಾಕಾರರ ಬಾಯಿ ಮುಚ್ಚಿಸಿದ ಬಾನು ಮುಷ್ತಾಕ್

ಮೈಸೂರು: ಅವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ಉತ್ಸವಮೂರ್ತಿಗೆ ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಬೂಕರ್‌ ಪ್ರಶಸ್ತಿ ಪುರಸ್ಕೃತೆ ಸಾಹಿತಿ  ಬಾನು ಮುಷ್ತಾಕ್ ನಾಡಹಬ್ಬ ಮೈಸೂರು ದಸರಾ- 2025 ಕ್ಕೆ ಚಾಲನೆ...

ಎಚ್‌–1ಬಿ ವೀಸಾಕ್ಕೆ ವಾರ್ಷಿಕ 1 ಲಕ್ಷ ಯುಎಸ್ ಡಾಲರ್‌ ಶುಲ್ಕ: ಪ್ರಧಾನಿ ಮೋದಿ ದುರ್ಬಲ ಎನ್ನುವುದಕ್ಕೆ ಇದು ಸಾಕ್ಷಿ; ರಾಹುಲ್‌ ಗಾಂಧಿ ಕಿಡಿ

ನವದೆಹಲಿ: ಅಮೆರಿಕಕ್ಕೆ ವಲಸೆ ಬರುವವರನ್ನು ನಿಯಂತ್ರಿಸುವ ಉದ್ದೇಶದಿಂದ ಭಾರತೀಯರು ಸೇರಿದಂತೆ ವಿದೇಶಿಯರು ಬಳಸುವ ಎಚ್‌–1ಬಿ ವೀಸಾ ಮೇಲೆ ವಾರ್ಷಿಕ 1 ಲಕ್ಷ ಅಮೆರಿಕನ್ ಡಾಲರ್‌ ಶುಲ್ಕ ವಿಧಿಸುವ ಪ್ರಸ್ತಾವನೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಮ್ಮತಿ...

ವೀರಶೈವ ಲಿಂಗಾಯತ ಪದವೇ ಅವೈಜ್ಞಾನಿಕ; ಲಿಂಗಾಯತ ಎಂದು ಮಾತ್ರ ಬರೆಸಲು ಜಾಗತಿಕ ಲಿಂಗಾಯತ ಮಹಾಸಭಾ ಮನವಿ

ಬೀದರ್:‌ ವೀರಶೈವ ಲಿಂಗಾಯತ ಎನ್ನುವ ಪದ ಕುರಿತು ವಚನ ಸಾಹಿತ್ಯದಲ್ಲಿ ಎಲ್ಲಿಯೂ ಉಲ್ಲೇಖ ಇಲ್ಲ. ವೀರಶೈವ ಲಿಂಗಾಯತ ಎನ್ನುವ ಪದವೇ ಅವೈಜ್ಞಾನಿಕ, ವೀರಶೈವ ಎನ್ನುವುದು ಲಿಂಗಾಯತ ಧರ್ಮದ ಒಂದು ಒಳ ಪಂಗಡ ಎಂದು...

ರಾಜ್ಯದ ಬೇಡಿಕೆಗೆ ಮಣಿದ ಕೇಂದ್ರ: ಬೆಂಬಲ ಬೆಲೆಯಲ್ಲಿ ಹೆಸರು, ಉದ್ದು, ಶೇಂಗಾ, ಸೋಯಾಬಿನ್‌, ಸೂರ್ಯಕಾಂತಿ ಖರೀದಿಗೆ ಅಸ್ತು

ನವದೆಹಲಿ: ಕರ್ನಾಟಕ ಸರ್ಕಾರದ ಆಗ್ರಹಕ್ಕೆ ಮಣಿದಿರುವ ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಐದು ಧಾನ್ಯಗಳ ಖರೀದಿಗೆ ಅನುಮತಿ ನೀಡಿದೆ. 2025-26ನೇ ಸಾಲಿನ ಮುಂಗಾರಿನಲ್ಲಿ ಬೆಳೆದ ಹೆಸರು ಕಾಳು, ಉದ್ದಿನ ಕಾಳು, ನೆಲಗಡಲೆ(ಶೇಂಗಾ), ಸೋಯಾಬಿನ್‌...

ನ.  7- 9ರವರೆಗೆ 2ನೇ ರಾಷ್ಟ್ರೀಯ ಸಾಂಸ್ಕೃತಿಕ ಪೈಥಿಯನ್ ಕ್ರೀಡಾಕೂಟ: ಗದಾ ಯುದ್ಧ, ಗೋಣಿ ಚೀಲ ಓಟ, ಕಪ್ಪೆ ಜಿಗಿತಕ್ಕೂ ಅವಕಾಶ

ಬೆಂಗಳೂರು: ನಗರದ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನವೆಂಬರ್  7 ರಿಂದ 9ರ ವರೆಗೆ ಕ್ರಿಕೆಟ್, ಪ್ರಾಚೀನ ಸಮರ ಕಲೆಗಳು, ಪಾರಂಪರಿಕ ಆಟೋಟಗಳು, ನೃತ್ಯ, ಸಂಗೀತ, ಸಂಸ್ಕೃತಿಕ ಸ್ಪರ್ಧೆಗಳನ್ನೊಳಗೊಂಡ ಹಲವು ವೈಶಿಷ್ಟ್ಯಗಳನ್ನು ಒಂದೇ ವೇದಿಕೆಯಡಿ...

Latest news