ಹೈದರಾಬಾದ್: ಆನ್ ಲೈನ್ ಬೆಟ್ಟಿಂಗ್ ಆ್ಯಪ್ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್ ನಟ ವಿಜಯ್ ದೇವರಕೊಂಡ ಇಂದು ಜಾರಿ ನಿರ್ದೇಶನಾಲಯ (ಇ.ಡಿ) ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಇದೇ...
ಧರ್ಮಸ್ಥಳ: 'ನಮ್ಮ ಜಮೀನು ಧಣಿಗಳಿಗೆ ಬೇಕು ಅನ್ನಿಸಿದರೆ ಕೊಡಬೇಕು. ಕೊಡುವುದಿಲ್ಲ ಎಂದಾದರೆ ಕೊಲೆಯಾಗಬೇಕು. ಆದರೆ ಕೊಲೆಯನ್ನು ಅವರು ಮಾಡುವುದಿಲ್ಲ. ಆ ಕೆಲಸಕ್ಕೆ ನಮ್ಮದೇ ಸಂಬಂಧಿಕರು, ನೆರೆಹೊರೆಯವರನ್ನು ಬಳಸುತ್ತಾರೆ. ಕೊಲೆಯಾದ ಕುಟುಂಬದ ಉಳಿದ ಸದಸ್ಯರು...
ಧರಾಲಿ: ಉತ್ತರಾಖಂಡ ರಾಜ್ಯದ ಧರಾಲಿಯಲ್ಲಿ ನಿನ್ನೆ ಆರಂಭವಾದ ಮಳೆ ಇಂದೂ ಮುಂದುವರಿದಿದೆ. ಅಬ್ಬರಿಸುವ ಮಳೆಯ ನಡುವೆಯೇ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಕೊಚ್ಚಿ ಹೋಗಿ ಅವಶೇಷಗಳಡಿ ಸಿಲುಕಿರುವವರಿಗಾಗಿ ರಕ್ಷಣಾ ಕಾರ್ಯಕರ್ತರು ಹುಡುಕಾಟ ಆರಂಭಿಸಿದ್ದಾರೆ. ಹಠಾತ್...
ಬೆಂಗಳೂರು: ಲಾಲ್ ಬಾಗ್ ನಲ್ಲಿ ಆಗಸ್ಟ್ 7ರಿಂದ 18ರವರೆಗೆ ನಡೆಯಲಿರುವ ಈ ಭಾರಿಯ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನದ ವಿಶೇಷ ವೀರರಾಣಿ ಕಿತ್ತೂರು ಚನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ .
ತೋಟಗಾರಿಕೆ ಇಲಾಖೆಯ ಕಾರ್ಯದರ್ಶಿ...
ನವದೆಹಲಿ: ಸರ್ಕಾರದ ಅಣತಿಯಂತೆ ಚುನಾವಣಾ ಆಯೋಗ ಮತಕಳ್ಳತನ ನಡೆಸುತ್ತಿರುವ ಬಗ್ಗೆ ಸಂಸತ್ತಿನ ಉಭಯ ಸದನಗಳಲ್ಲಿ ಚರ್ಚೆ ನಡೆಸಲು ಅವಕಾಶ ನೀಡಬೇಕೆಂದು ವಿರೋಧ ಪಕ್ಷಗಳು ಆಗ್ರಹಪಡಿಸುತ್ತಿವೆ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪಕ್ಷದ...
ನ್ಯೂಯಾರ್ಕ್: ಮುಂದಿನ 24 ಗಂಟೆಯೊಳಗೆ ಭಾರತದ ಸರಕುಗಳ ಮೇಲಿನ ಸುಂಕವನ್ನು ಗಣನೀಯ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಬೆದರಿಕೆ ಒಡ್ಡಿದ್ದಾರೆ. ಭಾರತವು ಅಮೆರಿಕದ ಉತ್ತಮ ವ್ಯಾಪಾರ ಪಾಲುದಾರ ದೇಶವಲ್ಲ....
ನವದೆಹಲಿ: ಸುಪ್ರೀಂ ಕೋರ್ಟ್ ಕೊಲಿಜಿಯಂ ಮುಂಬೈ ಹೈಕೋರ್ಟ್ ನ್ಯಾಯಮೂರ್ತಿಗಳ ಹುದ್ದೆಗೆ ಬಿಜೆಪಿ ವಕ್ತಾರೆಯಾಗಿದ್ದ ಆರತಿ ಸಾಥೆ ಅವರನ್ನು ಶಿಫಾರಸು ಮಾಡಿರುವುದಕ್ಕೆ ಎನ್ ಸಿಪಿ ಮತ್ತು ಕಾಂಗ್ರೆಸ್ ಬಿಜೆಪಿಯನ್ನು ತರಾಟೆಗೆ ತಗೆದುಕೊಂಡಿವೆ.
ಸಾರ್ವಜನಿಕ ವೇದಿಕೆಯಲ್ಲಿ ಆಡಳಿತ...
ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಮರಳಿ ರಾಜ್ಯ ಸ್ಥಾನಮಾನವನ್ನು ನೀಡುವಂತೆ ಆಗ್ರಹಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಆಗಸ್ಟ್ 8 ರಂದು ನಡೆಯಲಿದೆ. ಅರ್ಜಿದಾರರಾದ ಜಹೂರ್ ಅಹ್ಮದ್ ಭಟ್ ಮತ್ತು...
ಬೆಂಗಳೂರು: ಅಲ್ಪಸಂಖ್ಯಾತ ಮತ್ತು ಬಹುಸಂಖ್ಯಾತ ಸಮುದಾಯಗಳ ನಡುವಿನ ಸಾಮರಸ್ಯವನ್ನು ಕದಡುವ ವಿಭಜಕ ರಾಜಕಾರಣ ವಿಜೃಂಭಿಸುತ್ತಿರುವ ಇಂದಿನ ದಿನಗಳಲ್ಲಿ ಭಾಷೆಯ ಮೂಲಕವೇ ಸಂವಹನ ಗಟ್ಟಿಯಾಗಬೇಕೆನ್ನುವ ಖಚಿತ ನಿಲುವಿನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಕನ್ನಡವನ್ನು ಕಲಿಸುವ ಪ್ರಯತ್ನಕ್ಕೆ...
ದಾವಣಗೆರೆ: ಮುಂಬರುವ ಜಾತಿ ಗಣತಿಯ ಧರ್ಮದ ಕಾಲಂನಲ್ಲಿ ‘ಲಿಂಗಾಯತ’ ಹಾಗೂ ಜಾತಿಯ ಕಾಲಂನಲ್ಲಿ ‘ಉಪಪಂಗಡ’ ದಾಖಲಿಸುವಂತೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ತೀರ್ಮಾನ ಕೈಗೊಂಡಿದೆ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.
ಇಂದು ಇಲ್ಲಿ...