ಬೆಂಗಳೂರು:“ಉದ್ಯೋಗ ಖಾತರಿಯಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕಾಯ್ದೆಯನ್ನು ಹಿಂಪಡೆದು, ಮನರೇಗಾ ಕಾನೂನು ಮರುಸ್ಥಾಪನೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ ಹಾಕಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯಪಾಲರಿಗೆ ಮನವಿ...
ಬೆಂಗಳೂರು: ಬಡವರ ಕೆಲಸದ ಸಾಂವಿಧಾನಿಕ ಹಕ್ಕನ್ನು ಕಸಿದುಕೊಳ್ಳುವ ವಿಬಿ ಜಿ ರಾಮ್ ಜಿ ಕಾಯ್ದೆಯು ಗ್ರಾಮೀಣ ಪ್ರದೇಶದ ಬಡ ಕಾರ್ಮಿಕರಿಗೆ ಮಾರಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಲೋಕಭವನದಲ್ಲಿ ರಾಜ್ಯಪಾಲರಿಗೆ...
ಬೆಂಗಳೂರು: ಮಹಾತ್ಮ ಗಾಂಧಿಯವರ ಕನಸಿನ ಗ್ರಾಮ ಸ್ವರಾಜ್ ಕನಸಿಗೆ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಅವರು ಕಾಯಕಲ್ಪ ಕೊಟ್ಟಿದ್ದರೆ ಇಂದಿನ ಸರ್ಕಾರ ಮಹಾತ್ಮಗಾಂಧಿ ಕನಸಿಗೆ ಪೆಟ್ಟು ನೀಡಿದೆ ಎಂದು ಮಹಿಳಾ ಮತ್ತು ಮಕ್ಕಳ...
ಬೆಂಗಳೂರು: ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತಿದ್ದು, ವಿಬಿ ರಾಮ್ ಜಿ ರದ್ದುಪಡಿಸಿ ನರೇಗಾ ಪುನರ್ ಸ್ಥಾಪನೆಯಾಗುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಅವರು ಇಂದು ಬೆಂಗಳೂರಿನ...
ಬೆಂಗಳೂರು: “ರಾಜ್ಯದಲ್ಲಿರುವ ಸುಮಾರು 6 ಸಾವಿರ ಪಂಚಾಯ್ತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಅವರ ಹೆಸರಿಡಲಾಗುವುದು. ಇದು ಕಾಂಗ್ರೆಸ್ ಪಕ್ಷದ ತೀರ್ಮಾನ”ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಸ್ವಾತಂತ್ರ್ಯ ಉದ್ಯಾನದಲ್ಲಿ ಇಂದು ನಡೆದ...
ಕಾಂಗ್ರೆಸ್ ಪಕ್ಷ ಮಾತ್ರವಲ್ಲ ಹಲವಾರು ವಿರೋಧ ಪಕ್ಷಗಳು ಬದಲಾದ ಯೋಜನೆಯನ್ನು ವಿರೋಧಿಸುತ್ತಿವೆ. ಸಂಸತ್ತಿನಲ್ಲಿ ಚರ್ಚೆ ಇಲ್ಲದೇ ತರಾತುರಿಯಲ್ಲಿ ಜಾರಿಗೆ ತರಲಾದ ವಿಬಿ ಜಿ ರಾಮ್ ಜಿ ಕಾಯಿದೆಯನ್ನು ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸುವ ತಯಾರಿ...
ಬೆಂಗಳೂರು: ರಾಜ್ಯದಲ್ಲಿರುವ ಎಲ್ಲ 6000 ಗ್ರಾಮಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರನ್ನು ನಾಮಕರಣ ಮಾಡಲಾಗುವುದು ಮತ್ತು ಮುಂದಿನ ಬಜೆಟ್‌ನಲ್ಲಿಯೇ ಅಧಿಕೃತ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಅವರು ಇಂದು ಸ್ವಾತಂತ್ರ್ಯ ಉದ್ಯಾನವನದಲ್ಲಿ ಕರ್ನಾಟಕ...
ನವದೆಹಲಿ: ವಾರದಲ್ಲಿ ಐದು ದಿನ ಕೆಲಸ, ಪ್ರತಿ ಶನಿವಾರ ರಜೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬ್ಯಾಂಕ್ ನೌಕರರು ರಾಷ್ಟ್ರವ್ಯಾಪಿ ಮುಷ್ಕರ ಹಮ್ಮಿಕೊಂಡಿದ್ದಾರೆ. ಈ ಮುಷ್ಕರದಿಂದ ಬ್ಯಾಂಕ್ ಸೇವೆಗಳಲ್ಲಿ ವ್ಯತ್ಯಯವಾಗಲಿದೆ.
ರಾಷ್ಡ್ರೀಕೃತ ಬ್ಯಾಂಕ್...
ಬೆಂಗಳೂರು: "ಮಹಾತ್ಮಾ ಗಾಂಧಿ ನರೇಗಾ ಯೋಜನೆಯನ್ನು ಮುಂದುವರೆಸುವಂತೆ ಕಾಂಗ್ರೆಸ್ ಇಂದು ರಾಜಭವನ ಚಲೋ ಹಮ್ಮಿಕೊಂಡಿದೆ. ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದ್ದು, ನಂತರ ಲೋಕಭನವ ಚಲೋ ನಡೆಯಲಿದೆ.
ಈ ಪ್ರತಿಭಟನೆಯಲ್ಲಿ ಎಐಸಿಸಿ ಪ್ರಧಾನ...
ಗಣರಾಜ್ಯೋತ್ಸವ ವಿಶೇಷ
ಕಳೆದ ಒಂದು ದಶಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಪ್ರಜಾಪ್ರಭುತ್ವದ ಮೂಲತತ್ವಗಳಿಗೆ ಕೊಡಲಿಯೇಟು ಹಾಕುತ್ತಿವೆ. ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸುವ ಮೂಲಕ ಭ್ರಾತೃತ್ವದ ಕಲ್ಪನೆಯನ್ನು ಛಿದ್ರಗೊಳಿಸುವ ಯತ್ನ ಫ್ಯಾಸಿಸ್ಟ್ ಶಕ್ತಿಗಳು ನಡೆಸುತ್ತಿವೆ. ಇದು...