ನವದೆಹಲಿ: ಮೈಸೂರು ದಸರಾ ಉತ್ಸವದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿ ಅರ್ಜಿಯನ್ನು...
ಉಡುಪಿ: ಲಿಂಗಾಯತ ಧರ್ಮವು ಹಿಂದೂ ಧರ್ಮ ಅಥವಾ ಸನಾತನ ಧರ್ಮದ ಒಂದು ಭಾಗವಲ್ಲ. ಅದು ಸ್ವತಂತ್ರ ಧರ್ಮ. ಬಸವಣ್ಣನೇ ಲಿಂಗಾಯತ ಧರ್ಮಕ್ಕೆ ಧರ್ಮಗುರು, ವಚನಗಳೇ ಧರ್ಮಗ್ರಂಥ ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಬಸವಲಿಂಗ...
ನವದೆಹಲಿ: 2023 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಅಲ್ಪಸಂಖ್ಯಾತ, ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ಜಾತಿಗಳ ಮತದಾರರನ್ನು ಮತದಾರರ ಪಟ್ಟಯಿಂದ ತೆಗೆದು ಹಾಕುವ ಉದ್ದೇಶ ಇತ್ತು ಎಂದು ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್...
ಬೆಂಗಳೂರು: ವಿಶ್ವ ಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಭಾರತ ರತ್ನ ಪುರಸ್ಕಾರಕ್ಕೆ ಶಿಫಾರಸ್ಸು ಮಾಡಿರುವುದನ್ನು ಸ್ವಾಗತಿಸಿದ ಮೈಸೂರಿನ ವಿಶ್ವ ಮಾನವ ಕ್ಷೇಮಾಭಿವೃದ್ಧಿ ಟ್ರಸ್ಟ್ ಮತ್ತು ಹಿರಿಯ ಸಾಹಿತಿಗಳ ನಿಯೋಗ...
ಬೆಂಗಳೂರು: ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಇಂದು ಬಯಲು ಮಾಡಿರುವ ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದ ಸತ್ಯಾಂಶಗಳು ಅತ್ಯಂತ ಆಘಾತಕಾರಿಯಾಗಿವೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೇಗೆ ಮತಗಳ್ಳತನದ ಮೂಲಕ ವ್ಯವಸ್ಥಿತವಾಗಿ ಬುಡಮೇಲುಗೊಳಿಸಲಾಗುತ್ತಿದೆ ಎಂಬ...
ಬೆಂಗಳೂರು: ಸೂಕ್ತ ದಾಖಲೆಗಳಿಲ್ಲದೆ ಬೆಂಗಳೂರಿಗೆ ಅಕ್ರಮವಾಗಿ ಸಾಗಾಟ ಮಾಡಿದ್ದ ಸುಮಾರು 1 ಕೋಟಿ ರೂ. ಮೌಲ್ಯದ ತಂಬಾಕು ಪದಾರ್ಥಗಳನ್ನು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ 850 ಬಾಕ್ಸ್ ಗಳಲ್ಲಿ...
ಬೆಂಗಳೂರು:ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಮತ ಕಳ್ಳತನ ಕುರಿತು ಕೇಳಲಾದ ಮಾಹಿತಿಯನ್ನು ಎರಡು ವರ್ಷ ಕಳೆದರೂ ಚುನಾವಣಾ ಆಯೋಗ ನೀಡಿಲ್ಲ. ಅಂದರೆ ಮತಕಳ್ಳತನಕ್ಕೆ ಸಂಚು ರೂಪಿಸಲಾಗಿತ್ತು ಎನ್ನುವುದು ಸ್ಪಷ್ಟವಾಗುತ್ತದೆ ಎಂದು...
ನವದೆಹಲಿ: ಕರ್ನಾಟಕದ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಆರು ಸಾವಿರಕ್ಕೂ ಹೆಚ್ಚು ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಪ್ರಯತ್ನಿಸಿದ ಆರೋಪಿಗಳನ್ನು ಚುನಾವಣಾ ಆಯೋಗ ಕಳೆದ 18 ತಿಂಗಳಿನಿಂದ ‘ಕಲ್ಲಿನ ಗೋಡೆ‘ಯಂತೆ ನಿಂತು ರಕ್ಷಿಸುತ್ತಿದೆ...
ನವದೆಹಲಿ: ದೇಶಾದ್ಯಂತ ಮತ ಕಳ್ಳರು ಮತ್ತು ಪ್ರಜಾಪ್ರಭುತ್ವವನ್ನು ನಾಶಪಡಿಸುವವರನ್ನು ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಕ್ಷಿಸುತ್ತಲೇ ಬರುತ್ತಿದ್ದಾರೆ ಎಂದು ಕಾಂಗ್ರೆಸ್ ವರಿಷ್ಠ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಗಂಭೀರ...
ಕುಣಿಗಲ್: ಬೆಂಗಳೂರಿನ ರೇಸ್ ಕೋರ್ಸ್ ಅನ್ನು ಕುಣಿಗಲ್ ಸ್ಟಡ್ ಫಾರಂಗೆ ಸ್ಥಳಾಂತರಿಸುವ ಉದ್ದೇಶ ಸರ್ಕಾರಕ್ಕಿದೆ ಎಂದು ಪಶು ಸಂಗೋಪನಾ ಸಚಿವ ವೆಂಕಟೇಶ್ ಹೇಳಿದ್ದಾರೆ.
ಅವರು ಕುಣಿಗಲ್ ಸ್ಟಡ್ ಫಾರಂಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ...