ಹುಬ್ಬಳ್ಳಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಬದಲಾವಣೆ ಆಗಲೇಬೇಕು. ಅಧ್ಯಕ್ಷರ ಚುನಾವಣೆಯಲ್ಲಿ ನಮ್ಮ ಬಣದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ...
ಬೆಂಗಳೂರು: ಜನಸಾಮಾನ್ಯರ ಕವಿಯಾದ ವೇಮನರು ಸಾಮಾಜಿಕ ಪಿಡುಗುಗಳಾದ ಜಾತೀಯತೆ, ಅಂಧಶ್ರದ್ಧೆ, ಮೇಲು ಕೀಳುಗಳನ್ನು ತಮ್ಮ ಕಾವ್ಯದ ಮೂಲಕ ಧಿಕ್ಕರಿಸಿದ ಒಬ್ಬ ಅಪರೂಪದ ಸಮಾಜ ಸುಧಾರಕ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ...
ಮುಂಬೈ: ಖ್ಯಾತ ಬಾಲಿವುಡ್ ನಟ ಸೈಫ್ ಆಲಿ ಖಾನ್ ಅವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿರುವ ಆರೋಪಿಯನ್ನು ಮತ್ತೆ ಅವರ ಮನೆಗೆ ಕರೆತಂದು ಘಟನೆಯನ್ನು ಮರುಸೃಷ್ಟಿ ಮಾಡಲಾಗುವುದು ಎಂದು ಹಿರಿಯ...
ವಾಸ್ತವಗಳನ್ನು ಮರೆತು ರಾಜ್ಯಪಾಲರಿಗೆ ವಿವಿಧ ವಿಶ್ವವಿದ್ಯಾನಿಲಯದ ಚುಕ್ಕಾಣಿ ಹಿಡಿಯುವವರ ಆಯ್ಕೆಯ ಅಧಿಕಾರವನ್ನು ವಹಿಸುವುದು ವಿಶ್ವವಿದ್ಯಾನಿಲಯಗಳನ್ನು ಕೊಲ್ಲುವುದಕ್ಕೆ ಸಮಾನವಾದ ಕೆಲಸ ಎಂಬುದು ನಿಸಂಶಯ. ಶಿಕ್ಷಣತಜ್ಞರು, ವಿಷಯ ತಜ್ಞರು, ವಿಶ್ರಾಂತ ಮತ್ತು ಹಾಲಿ ಕುಲಪತಿಗಳು, ಪ್ರಾಧ್ಯಾಪಕರು...
ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ಗೆ ಚಾಕು ಇರಿತ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಮಧ್ಯಪ್ರದೇಶದಲ್ಲಿ ಇಂದು ಬಂಧಿಸಲಾಗಿದೆ. ಕಳೆದ ಗುರುವಾರ ಮುಂಜಾನೆ ಸೈಫ್ ಅಲಿ ಖಾನ್ ಅವರ ಮುಂಬೈನಲ್ಲಿರುವ ನಿವಾಸಕ್ಕೆ ನುಗ್ಗಿದ...
ಪಟ್ನಾ: ಎಸ್ಸಿ, ಎಸ್ಟಿ ಹಾಗೂ ಒಬಿಸಿಗಳಿಗೆ ನಿಗದಿಪಡಿಸಿರುವ ಶೇ. 50ರಷ್ಟು ಮೀಸಲಾತಿ ಮಿತಿ ಸಾಲುವುದಿಲ್ಲ ಎಂದು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಪ್ರತಿಪಾದಿಸಿದ್ದಾರೆ. ಬಿಹಾರದ ಪಟ್ನಾದಲ್ಲಿ ನಡೆದ ‘ಸಂವಿಧಾನ ಸುರಕ್ಷಾ ಸಮ್ಮೇಳನ’ದಲ್ಲಿ ಭಾಗವಹಿಸಿ...
ಬೆಳ್ತಂಗಡಿ: ರಾಜ್ಯದ ಪ್ರತಿಯೊಂದು ತಾಲೂಕು ಆಸ್ಪತ್ರೆಗಳನ್ನು ಜಿಲ್ಲಾಸ್ಪತ್ರೆಗಳ ಮಟ್ಟಕ್ಕೆ ಮೇಲ್ದರ್ಜೆಗೆ ಏರಿಸಲು ಯೋಜನೆ ಸಿದ್ಧಪಡಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮಚ್ಚಿನ ಗ್ರಾಮದಲ್ಲಿ ಇಂದು...
ಹುಬ್ಬಳ್ಳಿ: ಬಿಜೆಪಿ ಇತಿಹಾಸವೇ ದ್ವೇಷದ ರಾಜಕಾರಣ. ದ್ವೇಷ ಸಾಧಿಸುವುದೇ ಬಿಜೆಪಿಯ ಗುಣ. ದ್ವೇಷ. ಹಿಂಸೆ ಬಿಜೆಪಿಯ ಮೂಲಭೂತ ಗುಣ. ಹೀಗಾಗಿ ಅವರು ಸಿದ್ದರಾಮಯ್ಯ ಅವರ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದು ಎಐಸಿಸಿ ಪ್ರಧಾನ...
ಧಾರವಾಡ: ಮಹಾತ್ಮಾ ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ಸ್ಮರಣೆ ಹಾಗೂ ಸಂವಿಧಾನದ ರಕ್ಷಣೆಯ ಉದ್ದೇಶದಿಂದ “ಜೈ ಬಾಪು, ಜೈ ಭೀಮ್, ಜೈ ಸಂವಿಧಾನ” ಸಮಾವೇಶ ನಡೆಸಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ....
ತೀರ್ಥಹಳ್ಳಿ: ಇಂದಿನ ಸಮಾಜದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿರುವುದು ಸಮಾಜವಾದದ ತತ್ವ ಸಿದ್ಧಾಂತಗಳ ಕುರಿತು ಜನರು ಸಿನಿಕರಾಗಿರುವುದು ಪ್ರಮುಖ ಕಾರಣವಾಗಿದೆ ಎಂದು ಖ್ಯಾತ ಸಮಾಜವಾದಿ ಚಿಂತಕ ಕೋಣಂದೂರು ಲಿಂಗಪ್ಪ ಅಭಿಪ್ರಾಯಪಟ್ಟಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ...