CATEGORY

ದೇಶ

ಕಾಫಿಪುಡಿ ಬೆಲೆ ಏರಿಕೆ; ಮಾರ್ಚ್‌ ನಿಂದ ಪ್ರತಿ ಕಪ್‌ ಕಾಫಿ ಬೆಲೆ ರೂ. 5 ಹೆಚ್ಚಳ

ಬೆಂಗಳೂರು:  ಮಾರ್ಚ್‌ ನಿಂದ  ಪ್ರತಿ ಕಪ್‌ ಕಾಫಿ ಬೆಲೆ 5 ರೂ. ಹೆಚ್ಚಾಗಲಿದೆ. ಕಾಫಿ ಇಳುವರಿ ಕಡಿಮೆಯಾಗುತ್ತಿರುವುದೇ ಕಾಫಿ ಬೆಲೆ ಹೆಚ್ಚಳಕ್ಕೆ ಕಾರಣ. ಹುರಿದ ಕಾಫಿ ಬೀಜದ ಬೆಲೆ ಫೆಬ್ರವರಿಯಲ್ಲಿ ಪ್ರತಿ ಕೆಜಿಗೆ...

ಜಾತಿ ಗಣತಿ ವರದಿ ಅನುಷ್ಠಾನ ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಜಾತಿಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಹಿಂದುಳಿದ ವರ್ಗಗಳ ಮುಖಂಡರು ಹಾಗೂ ಹಿಂದುಳಿದ ವರ್ಗಗಳ...

ಪಂಜಾಬ್‌ ಮತ್ತು ಉತ್ತರ ಪ್ರದೇಶದಿಂದ ವಿದ್ಯುತ್‌ ಖರೀದಿ:‌ ಸಚಿವ ಕೆ.ಜೆ. ಜಾರ್ಜ್

ದಾವಣಗೆರೆ: ಬೇಸಿಗೆಯಲ್ಲಿ ವಿದ್ಯುತ್‌ ಬೇಡಿಕೆ ಶೇ. 5ರಿಂದ 10ರಷ್ಟು ಹೆಚ್ಚಾಗಲಿದೆ. ವಿದ್ಯುತ್‌ ಕೊರೆ ನಿಭಾಯಿಸಲು ಪಂಜಾಬ್‌ ಮತ್ತು ಉತ್ತರ ಪ್ರದೇಶದಿಂದ ವಿನಿಮಯ ಅಡಿಯಲ್ಲಿ ಖರೀದಿಸಲು ನಿರ್ಧರಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಜನವರಿಯಲ್ಲಿ...

ನೋಟಿಸ್‌ ಗೆ ಉತ್ತರ ನೀಡಿದ ಯತ್ನಾಳ; ವಿಜಯೇಂದ್ರ ಬದಲಾವಣೆ ಪುನರುಚ್ಛಾರ

ಬೆಂಗಳೂರು: ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೀಡಿರುವ ನೋಟಿಸ್‌ಗೆ ಉತ್ತರ ಕಳುಹಿಸಿರುವ ವಿಜಯಪುರ  ಶಾಸಕ ಬಸನಗೌಡ ಪಾಟೀಲ ಯತ್ನಾಳ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷರ ಹುದ್ದೆಗೆ ಸಮರ್ಥರನ್ನು ಆಯ್ಕೆ ಮಾಡಬೇಕು ಎಂದು ಸಲಹೆ ನೀಡಿದ್ದಾರೆ....

ಮುಖ್ಯ ಚುನಾವಣಾ ಆಯುಕ್ತರ ನೇಮಕ; ಕಾಂಗ್ರೆಸ್‌ ಆಕ್ಷೇಪ

ನವದೆಹಲಿ: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ (ಸಿಇಸಿ) ಮತ್ತು ಹರಿಯಾಣದ ಮುಖ್ಯ ಕಾರ್ಯದರ್ಶಿ ಡಾ. ವಿವೇಕ್ ಜೋಶಿ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಿರುವುದನ್ನು  ನಮ್ಮ ಸಂವಿಧಾನದ...

ಪೀಣ್ಯ ಮೇಲ್ಸೇತುವೆ; ಒಂದೂವರೆ ವರ್ಷ ಭಾರಿ ವಾಹನಗಳಿಗಿಲ್ಲ ಅವಕಾಶ

ಬೆಂಗಳೂರು: ಉತ್ತರ ಕರ್ನಾಟಕ ಮತ್ತು ಉತ್ತರ ಭಾರತವನ್ನು ಸಂಪರ್ಕಿಸಲು ಬೆಂಗಳೂರಿನಿಂದ ಹೊರಡುವ ವಾಹನಗಳಿಗೆ ಪೀಣ್ಯ ಮೇಲ್ಸೇತುವೆ ಒಂದು ರೀತಿಯಲ್ಲಿ ಹೆಬ್ಬಾಗಿಲು ಇದ್ದಂತೆ. ಆದರೆ ಆಗೊಮ್ಮೆ ಈಗೊಮ್ಮೆ  ಈ ಪೀಣ್ಯ ಮೇಲ್ಸೇತುವೆ ಮೇಲೆ ವಾಹನಗಳ ಸಂಚಾರವನ್ನು...

ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಆಯ್ಕೆ

ನವದೆಹಲಿ: ಚುನಾವಣಾ ಆಯುಕ್ತ  ಜ್ಞಾನೇಶ್ ಕುಮಾರ್ ಅವರನ್ನು ಸೋಮವಾರ ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. ಚುನಾವಣಾ ಆಯೋಗದ ಸದಸ್ಯರ ನೇಮಕಾತಿಯ ಹೊಸ ಕಾನೂನಿನಡಿಯಲ್ಲಿ ನೇಮಕಗೊಂಡ ಮೊದಲ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಬಜೆಟ್‌ ತಯಾರಿ : ದಲಿತ ಮುಖಂಡರೊಂದಿಗೆ ಸಿಎಂ ಪೂರ್ವಭಾವಿ ಸಭೆ

ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ದಲಿತ ಮುಖಂಡರುಗಳೊಂದಿಗಿನ ಬಜೆಟ್ ಪೂರ್ವ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ ಪೂರ್ವ ಸಭೆ ನಡೆಸುತ್ತಿದ್ದಾರೆ. ಆರಂಭದಲ್ಲಿ ದಲಿತ ಸಮುದಾಯಗಳನ್ನು ಉದ್ದೇಶಿಸಿ ಅವರು ಮಾತನಾಡಿದ್ದು ಸಾರಾಂಶ...

ನೌಕಾನೆಲೆಯ ಚಿತ್ರ ವಿದೇಶಿ ಬೇಹುಗಾರರಿಗೆ ರವಾನೆ; ಕಾರವಾರದ ಇಬ್ಬರ ಬಂಧನ

ಕಾರವಾರ: ಕದಂಬ ನೌಕಾನೆಲೆಯ ಚಿತ್ರಗಳನ್ನು ವಿದೇಶಿ ಬೇಹುಗಾರರಿಗೆ ರವಾನೆ ಮಾಡಿದ್ದ ಆರೋಪದಡಿ ಕಾರವಾರ ತಾಲ್ಲೂಕಿನ ಮುದಗಾದ ವೇತನ್ ತಾಂಡೇಲ, ಅಂಕೋಲಾದ ಅಕ್ಷಯ ನಾಯ್ಕ ಎಂಬ ಇಬ್ಬರನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮಂಗಳವಾರ ವಶಕ್ಕೆ...

ಕೇಂದ್ರ ಸಚಿವ ಕುಮಾರಸ್ವಾಮಿ ಭೂ ಒತ್ತುವರಿ ಆರೋಪ, ಸಮೀಕ್ಷೆ ಆರಂಭಿಸಿದ ಕಂದಾಯ ಇಲಾಖೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮಾಜಿ ಶಾಸಕ ಡಿ.ಸಿ. ತಮ್ಮಣ್ಣ  ಅವರ ವಿರುದ್ಧ ಭೂ ಒತ್ತುವರಿ ಆರೋಪ ಕೇಳಿ ಬಂದಿದ್ದು, ಹೈಕೋರ್ಟ್‌ ಸೂಚನೆಯಂತೆ ಸೋಮವಾರ...

Latest news