CATEGORY

ದೇಶ

ಸೆ. 22ರಿಂದ ಜಾತಿ ಗಣತಿ ಆರಂಭ: ಎಲ್ಲ 60 ಪ್ರಶ್ನೆಗಳಿಗೆ ಉತ್ತರಿಸಲು ಸಿಎಂ ಸಿದ್ದರಾಮಯ್ಯ ಮನವಿ

ಬೆಂಗಳೂರು: ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ (ಜಾತಿಗಣತಿ) ದಿನಗಣನೆ ಆರಂಭವಾಗಿದೆ. ಸೆ. 22ರಿಂದ ಅಕ್ಟೋಬರ್ 7ರವರೆಗೆ ಜಾತಿಗಣತಿ ನಡೆಯಲಿದ್ದು, ಡಿಸೆಂಬರ್ ಒಳಗೆ ವರದಿ ಸಲ್ಲಿಕೆಯಾಗಲಿದೆ. 1.75 ಲಕ್ಷ ಶಿಕ್ಷಕರಿಂದ ಸಮೀಕ್ಷೆ ನಡೆಯಲಿದ್ದು, ಪ್ರತಿಯೊಬ್ಬರಿಗೂ 20...

ವಾಷಿಂಗ್‌ ಮೆಷಿನ್‌ ವಿಷಯಕ್ಕೆ ಅಮೆರಿಕದಲ್ಲಿ ಕರ್ನಾಟಕ ಮೂಲದ ವ್ಯಕ್ತಿ ಹತ್ಯೆ; ಆರೋಪಿ ಸೆರೆ

ಹೂಸ್ಟನ್: ವಾಷಿಂಗ್‌ ಮೆಷಿನ್‌ ವಿಚಾರಕ್ಕೆ ಕರ್ನಾಟಕ ಮೂಲದ ವ್ಯಕ್ತಿಯನ್ನು ಇಲ್ಲಿನ ಟೆಕ್ಸಾಸ್‌ ನಲ್ಲಿ ಭೀಕರವಾಗಿ ಹತ್ಯೆ ಮಾಡಿರುವ ದುರಂತ ಪ್ರಕರಣ ವರದಿಯಾಗಿದೆ. ಹತ್ಯೆಗೀಡಾದ ವ್ಯಕ್ತಿಯನ್ನು ಕರ್ನಾಟಕ ಮೂಲಕ ಚಂದ್ರಮೌಳಿ ನಾಗಮಲ್ಲಯ್ಯ ಎಂದು ಗುರುತಿಸಲಾಗಿದೆ....

ಸ್ಥಳೀಯ ಸಂಸ್ಥೆ ಚುನಾವಣೆ: ಮತಪತ್ರ ಬಳಕೆ ಕಾನೂನು ಜಾರಿಗೆ ತಂದಿದ್ದು ಬಿಜೆಪಿ: ಡಿ.ಕೆ. ಶಿವಕುಮಾರ್

ಬೆಂಗಳೂರು: ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೇ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸಲು ಅವಕಾಶ ಕಲ್ಪಿಸಿ ಕಾನೂನು ತಂದಿತ್ತು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆಗೆ ಬಿಜೆಪಿ...

ವಿಷ್ಣುವರ್ಧನ್‌, ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ; ಕುವೆಂಪು ಅವರಿಗೆ ಮರಣೋತ್ತರ ಭಾರತ ರತ್ನಕ್ಕೆ ಶಿಫಾರಸು

ಬೆಂಗಳೂರು: ಖ್ಯಾತ ನಟ ವಿಷ್ಣುವರ್ಧನ್ ಮತ್ತು ಖ್ಯಾತ ಅಭಿನೇತ್ರಿ ಬಿ.ಸರೋಜಾದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸರ್ಕಾರ ಘೋಷಣೆ ಮಾಡಿದೆ. ಹಾಗೆಯೇ ರಾಷ್ಟ್ರಕವಿ ಕುವೆಂಪು ಅವರಿಗೆ ಮರಣೋತ್ತರ ಭಾರತ ರತ್ನ...

ಮತ ಕಳ್ಳತನ: ಭವಿಷ್ಯದಲ್ಲಿ ಮತ್ತಷ್ಟು ಸ್ಫೋಟಕ ದಾಖಲೆಗಳ ಬಿಡುಗಡೆ: ರಾಹುಲ್ ಗಾಂಧಿ

ರಾಯ್‌ ಬರೇಲಿ: ಚುನಾವಣಾ ಆಯೋಗದ ನೆರವಿನೊಂದಿಗೆ ಕೇಂದ್ರ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಮತ ಕಳ್ಳತನ ಕುರಿತು ಮುಂದಿನ ದಿನಗಳಲ್ಲಿ ಮತ್ತನ್ನಷ್ಟು ಸ್ಫೋಟಕ ದಾಖಲೆಗಳನ್ನು ಒದಗಿಸುವುದಾಗಿ ಕಾಂಗ್ರೆಸ್‌ ವರಿಷ್ಠ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್...

ನೇಪಾಳ: ಸರ್ಕಾರ ರಚನೆಗೆ ಕಸರತ್ತು; ಜೈಲುಗಳಿಂದ 15,000 ಕೈದಿಗಳು ಪರಾರಿ

ಕಠ್ಮಂಡು: ನೇಪಾಳದಲ್ಲಿ ಮಧ್ಯಂತರ ಸರ್ಕಾರ ರಚನೆ ಕುರಿತು 'ಜೆನ್‌ ಝಿ' ತಲೆಮಾರಿನ ಮುಖಂಡರು ಅಧ್ಯಕ್ಷ ರಾಮಚಂದ್ರ ಪೌಡೆಲ್ ಹಾಗೂ ಸೇನಾ ಮುಖ್ಯಸ್ಥ ಅಶೋಕ್ ರಾಜ್ ಸಿಗ್ನಲ್‌ ಅವರೊಂದಿಗೆ ಮಾತುಕತೆ ನಡೆಸಲು ಮುಂದಾಗಿದ್ದಾರೆ. ಮತ್ತೊಂದು ಕಡೆ...

ಅಡ್ಡಮತದಾನ ಚರ್ಚೆ ಬಿಟ್ಟು ದೇಶದ ಸಮಸ್ಯೆ ಗಳನ್ನು ಕುರಿತು ಚರ್ಚಿಸಿ; ಬಿಜೆಪಿಗೆ ಟಿಎಂಸಿ ಸವಾಲು

ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆಯಲ್ಲಿ 15 ಸದಸ್ಯರು ಅಡ್ಡ ಮತದಾನ ಮಾಡಿರುವುದರ ಚರ್ಚೆಯನ್ನು ಬಿಡಿ!  ಅಮೆರಿಕ ಭಾರತದ ಮೇಲೆ  ಶೇ. 50ರಷ್ಟು ಸುಂಕ ಹೇರಿರುವುದರ ಬಗ್ಗೆ, ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಆರಂಭವಾಗಿ 862...

ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಿ ನೀರು ಹರಿಸಲು ಬದ್ಧ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧ ಸಭಾಂಗಣದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ -3 ರ ಅನುಷ್ಠಾನ ಕುರಿತು ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸಿ ರೈತರ...

ಸೈಬರ್‌ ವಂಚನೆಗಳಿಗೆ ಕಡಿವಾಣ: ನಿಯಂತ್ರಣಕ್ಕೆ ಸೈಬರ್‌ ಕಮಾಂಡ್‌ ಸೆಂಟರ್‌ ಸ್ಥಾಪನೆ

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಸೈಬರ್‌ ಅಪರಾದಗಳನ್ನು ನಿಯಂತ್ರಿಸಲು ರಾಜ್ಯದಲ್ಲಿ ಸೈಬರ್‌ ಕಮಾಂಡ್‌ ಘಟಕವು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಖಾಸಗಿ ಸಂಸ್ಥೆಯೊಂದರ ಪ್ರತಿನಿಧಿಯೊಬ್ಬರು ಸಲ್ಲಿಸಿದ್ದ ಅರ್ಜಿಯ...

ವಿರೋಧದ ನಡುವೆಯೂ ದೇಶಾದ್ಯಂತ ಎಸ್‌ಐಆರ್‌: ಚುನಾವಾಣಾ ಆಯೋಗದ ಸಿದ್ಧತೆ

ನವದೆಹಲಿ: ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ (ಎಸ್‌ ಐ ಆರ್‌) ತೀವ್ರ ವಿರೋಧ ವ್ಯಕ್ತವಾಗುತ್ತಿದ್ದರೂ ಕೇಂದ್ರ ಚುನಾವಣಾ ಆಯೋಗ ದೇಶಾದ್ಯಂತ ಎಸ್‌ ಐಆರ್‌ ನಡೆಸಲು ಮುಂದಾಗಿದೆ. ಈ ಸಂಬಂಧ...

Latest news