ನವದೆಹಲಿ: ಜಾತಿಗಣತಿ ವರದಿಯಲ್ಲಿರುವ ಅಂಕಿಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನಾವಶ್ಯಕ. ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟ ಸಭೆಯಲ್ಲಿ...
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣವನ್ನು ರದ್ದು ಮಾಡುವಂತೆ ಹಿರಿಯ ಬಿಜೆಪಿ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಇಂದು ಹೈಕೋರ್ಟ್ ನಡೆಸಿತು. ಪ್ರಾಸಿಕ್ಯೂಷನ್ ಪರವಾಗಿ ವಾದಮಂಡಿಸಿದ...
ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆಗೊಂಡ ದಿನ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು ಎಂಬ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ನವದೆಹಲಿ: ದೆಹಲಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕಾಂಗ್ರೆಸ್ ಪಕ್ಷದ ಪ್ರಧಾನ ಕಚೇರಿಯನ್ನು ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜತೆಯಾಗಿ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದಲ್ಲಿ ಲೋಕಸಭೆ ವಿಪಕ್ಷ...
ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ 'ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ- 2015'ರ ದತ್ತಾಂಶಗಳ ಅಧ್ಯಯನ ವರದಿಯನ್ನುತೆರೆಯುವ ಸಂಬಂಧ ನಾಳೆ ಗುರುವಾರ ನಡೆಯಲಿರುವ ಸಚಿವ ಸಂಪುಟದಲ್ಲಿ ನಿರ್ಣಯಿಸಲಾಗುತ್ತದೆ. ಮುಚ್ಚಿದ ಲಕೋಟೆಯನ್ನು ತೆರೆಯುವ ಕುರಿತು...
ಭೋಪಾಲ್: ಮಹಿಳಾ ಬಿಜೆಪಿ ನಾಯಕಿಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಪಕ್ಷದ ಮುಖಂಡನೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿ ಬಿಜೆಪಿ ಮುಖಂಡ ಅಜಿತ್‌ಪಾಲ್...
ಬೆಂಗಳೂರು: ಬಿಜೆಪಿ ನಾಯಕರು ಬಾಯಿ ಬಿಟ್ಟರೆ ದೇಶಪ್ರೇಮದ ಬಗ್ಗೆ ಮಾತನಾಡುತ್ತಾರೆ. ರಾಜ್ಯವನ್ನೇ ಪ್ರೀತಿಸದವರು ದೇಶವನ್ನು ಹೇಗೆ ಪ್ರೀತಿಸಲು ಸಾಧ‍್ಯ ಎನ್ನುವುದನ್ನು ಇವರೇ ಹೇಳಬೇಕು. ಕೇಂದ್ರ ಸರ್ಕಾರ ಸೇಡು ತೀರಿಸಿಕೊಳ್ಳುವವರಂತೆ ಕರ್ನಾಟಕಕ್ಕೆ ನಿರಂತರವಾಗಿ ಮಾಡುತ್ತಿರುವ...
ಜೈಪುರ: ಪ್ರಯಾಣದ ಸಂದರ್ಭದಲ್ಲಿ ಹೆಚ್ಚುವರಿಯಾಗಿ ರೂ.10 ಟಿಕೆಟ್ ಹಣ ಕೇಳಿದ್ದನ್ನು ಪ್ರಶ್ನಿಸಿದ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರ ಮೇಲೆ ಬಸ್ ಕಂಡಕ್ಟರ್ ಹಲ್ಲೆ ಮಾಡಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಕಳೆದ ಶುಕ್ರವಾರ ನಡೆದಿದೆ...
ಬೆಂಗಳೂರು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿರವರ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 50000 ಮೆಟ್ರಿಕ್ ಟನ್ ಹೆಚ್ಚುವರಿ ಅಕ್ಕಿ ಖರೀದಿಗೆ ಸಮ್ಮತಿಸಿದ್ದು ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ...
ಜಾರ್ಖಂಡ್: ರಾಜ್ಯ ಸರ್ಕಾರಿ ನೌಕರರೊಬ್ಬರನ್ನು ಆಗಂತುಕರು ಗುಂಡು ಹಾರಿಸಿ ಕೊಲೆ ಮಾಡಿದ ಘಟನೆ ಜಾರ್ಖಂಡ್‌ನ ಬೊಕರೊ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಕಶ್ಮರ್ ಪೊಲೀಸ್ ಠಾಣೆ ವ್ಯಾಪ್ತಿಯ ಮಧುಕಪುರ ಗ್ರಾಮದಲ್ಲಿರುವ...