ಹಿಮಾಂಶಿಯವರು ಕಾಶ್ಮೀರಿ ಮತ್ತು ಮುಸ್ಲಿಂರನ್ನು ಗುರಿಮಾಡಬೇಡಿ ಎಂಬ ಶಾಂತಿ ಸಂದೇಶ ನೀಡಿದ ಅವರ ಉದಾತ್ತತೆಯನ್ನಾಗಲಿ, ಅಥವಾ ಶಿವಮೊಗ್ಗದ ಮಂಜುನಾಥ್ ಪತ್ನಿ ಪಲ್ಲವಿಯವರು ನನ್ನ ಗಂಡನನ್ನು ಕೊಲ್ಲುವಾಗ ಆತಂಕವಾದಿಗಳು ಧರ್ಮ ಕೇಳಲಿಲ್ಲವೆಂದು ನುಡಿದ ಸತ್ಯವನ್ನಾಗಲಿ...
ಬೆಂಗಳೂರು: ದುಬೈನಿಂದ ಚಿನ್ನ ಕಳ್ಳ ಸಾಗಣೆ ಮಾಡಿದ್ದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ರನ್ಯಾರಾವ್ ಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ಪ್ರಕರಣದ 2ನೇ ಆರೋಪಿ ತರುಣ್ ಕೊಂಡರಾಜುವಿಗೂ ಜಾಮೀನು...
ಹೊಸಪೇಟೆ: ರಾಜ್ಯದಲ್ಲಿ ಜಾತಿಗಣತಿ ಅನುಷ್ಠಾನ ಅಚ್ಚುಕಟ್ಟಾಗಿ ನಡೆಯಬೇಕು. ಜಾತಿ ಗಣತಿ ಅನುಷ್ಠಾನದಿಂದ ಯಾವುದೇ ಕಾರಣಕ್ಕೂ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರಿಗೆ ಕೆಟ್ಟ ಹೆಸರು ಬರುವಂತಹ ಕೆಲಸ ಮಾಡಬಾರದು ಎಂದು ಎಐಸಿಸಿ ಅಧ್ಯಕ್ಷ...
ಶಿವಗಂಗಾ: ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಕಲ್ಲು ಕ್ವಾರಿ ನಡೆಯುತ್ತಿದ್ದ ಸ್ಥಳದಲ್ಲಿ ಇಂದು ಇದ್ದಕ್ಕಿದ್ದಂತೆ ಬಂಡೆಗಳು ಕುಸಿದು ಐವರು ಮೃತಪಟ್ಟು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ಸಿಂಗಂಪುನಾರಿ ಬಳಿಯ ಮಲ್ಲಕೊಟ್ಟೈನಲ್ಲಿರುವ ಕ್ವಾರಿಯಲ್ಲಿ ಕಾರ್ಮಿಕರು...
ಮುಂಬೈ: ಖ್ಯಾತ ಖಗೋಳ ಭೌತಶಾಸ್ತ್ರಜ್ಞ, ವೈಜ್ಞಾನಿಕ ಸಂವಹನಕಾರ ಮತ್ತು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಡಾ. ಜಯಂತ್ ವಿಷ್ಣು ನಾರ್ಲಿಕರ್ ಅವರು ಇಂದು (ಮಂಗಳವಾರ, ಮೇ 20) ಪುಣೆಯಲ್ಲಿ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.
ವಿಶ್ವವಿಜ್ಞಾನ...
ಯೂಟ್ಯೂಬರ್ ಧ್ರುವ್ ರಾಥಿ ಇತ್ತೇಚೆಗೆ AI ಬಳಸಿ ಮಾಡಿದ ವಿಡಿಯೋದಿಂದ ಸಿಖ್ ಧರ್ಮದ, ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎಂದು ಸಿಖ್ ಧರ್ಮದವರಿಂದ ಸಾಕಷ್ಟು ಟೀಕೆಗೆ ಗುರಿಯಾಗಿದ್ದಾರೆ.
ಇತ್ತೀಚೆಗೆ ಧ್ರುವ್ ರಾಥಿ “ದಿ ಸಿಖ್...
ನವದೆಹಲಿ: ನ್ಯಾಯಾಂಗ ಸೇವೆಗೆ ಸೇರಲು ಅಭ್ಯರ್ಥಿಯು ಕನಿಷ್ಠ ಮೂರು ವರ್ಷಗಳ ವಕೀಲಿ ವೃತ್ತಿಯ ಅನುಭವ ಹೊಂದಿರಬೇಕು ಎಂದು ಇಂದು ಸುಪ್ರೀಂ ಕೋರ್ಟ್ ನೀಡಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಎ.ಜಿ...
ನವದೆಹಲಿ: ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ ವರ್ಮಾ ಅವರ ಮನೆಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾದ ಪ್ರಕರಣ ಸಂಬಂಧ ಎಫ್ ಐ ಆರ್ ದಾಖಲಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್...
ನವದೆಹಲಿ: ಆಪರೇಷನ್ ಸಿಂಧೂರ ಮಿಲಿಟರಿ ಕಾರ್ಯಾಚರಣೆ ಕುರಿತು ಪಾಕಿಸ್ತಾನಕ್ಕೆ ಪೂರ್ವಸೂಚನೆ ನೀಡಿದ ಬಳಿಕ ಭಾರತ ಕಳೆದುಕೊಂಡ ವಿಮಾನಗಳ ಸಂಖ್ಯೆ ಎಷ್ಟು ಎಂದು ಕಾಂಗ್ರೆಸ್ ಮುಖಂಡ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿದೇಶಾಂಗ...
ನವದೆಹಲಿ: ಪಹಲ್ಗಾಮ್ ಭಯೋತ್ಪಾದನಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತು ಮಾಧ್ಯಮಗೋಷ್ಠಿ ನಡೆಸಿದ್ದ ಕರ್ನಲ್ ಸೋಫಿಯಾ ಖುರೇಷಿ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಮಧ್ಯ ಪ್ರದೇಶ ಬಿಜೆಪಿ...