CATEGORY

ದೇಶ

ತೆರಿಗೆ ಹಂಚಿಕೆ: ಕರ್ನಾಟಕಕ್ಕೆ ರೂ. 6,310.40 ಕೋಟಿ; ಉತ್ತರಪ್ರದೇಶಕ್ಕೆ ರೂ. 31,039.84 ಕೋಟಿ ಬಿಡುಗಡೆ ಮಾಡಿದ ಕೇಂದ್ರ ಸರಕಾರ

ನವದೆಹಲಿ: ಕೇಂದ್ರ ಸರ್ಕಾರವು ಕರ್ನಾಟಕ ಸರ್ಕಾರಕ್ಕೆ ತೆರಿಗೆ ಪಾಲಿನ ಕಂತಿನ ರೂಪದಲ್ಲಿ ರೂ. 6,310.40 ಕೋಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಈ ಮೂಲಕ ರಾಜ್ಯಕ್ಕೆ ತಾರತಮ್ಯವನ್ನು ಮುಂದುವರೆಸಿದೆ. ಕೇಂದ್ರ ಸರ್ಕಾರವು 28 ರಾಜ್ಯಗಳಿಗೆ ಒಟ್ಟು ರೂ....

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಾಖಲೆಯ ಪ್ರಯಾಣ ; 2024 ರಲ್ಲಿ 4 ಕೋಟಿ ತಲುಪಿದ ಪ್ರಯಾಣಿಕರ ಸಂಖ್ಯೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು, 2024 ರಲ್ಲಿ ಪ್ರಯಾಣಿಕರ ಸಂಖ್ಯೆ ಮತ್ತು ಸರಕು ಸಾಗಣೆಯಲ್ಲಿ ದಾಖಲೆಯ ಬೆಳವಣಿಗೆ ಕಂಡಿದೆ. 2024 ರಲ್ಲಿ ಬರೋಬ್ಬರಿ 40 ದಶಲಕ್ಷ ಪ್ರಯಾಣಿಕರು ಪ್ರಯಾಣ ಬೆಳೆಸುವ...

ಮೀರತ್‌ನಲ್ಲಿ ದಂಪತಿ ಹಾಗೂ ಮೂವರು ಮಕ್ಕಳ ಹತ್ಯೆ

ಮೀರತ್‌: ಉತ್ತರಪ್ರದೇಶದ ಮೀರತ್‌ನಲ್ಲಿ ದಂಪತಿ ಹಾಗೂ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಶವವಾಗಿ ಪತ್ತೆಯಾಗಿದ್ದಾರೆ. ಇಲ್ಲಿನ ಲಿಸಾಡಿ ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ಈ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಮೊಯಿನ್,...

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಸೇರಿ ಎಲ್ಲ 17 ಆರೋಪಿಗಳು ಕೋರ್ಟ್‌ ಗೆ ಹಾಜರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ದರ್ಶನ್‌, ಪವಿತ್ರಾಗೌಡ ಸೇರಿದಂತೆ ಎಲ್ಲ 17 ಆರೋಪಿಗಳು ಇಂದು ಬೆಂಗಳೂರಿನ ಸಿಸಿಎಚ್- 57ರ ಕೋರ್ಟ್‌ಗೆ ಹಾಜರಾಗಿದ್ದಾರೆ. ಆರೋಪಿಗಳೆಲ್ಲರಿಗೂ ಜಾಮೀನು ದೊರೆತ ನಂತರ ಇದೇ ಮೊದಲ ಬಾರಿಗೆ...

ಸಿಎಂ ಸಮ್ಮುಖದಲ್ಲಿ 6  ಶರಣಾದ ನಕ್ಸಲರಿಗೆ ನ್ಯಾಯಾಂಗ ಬಂಧನ

ಬೆಂಗಳೂರು: ರಾಜ್ಯ ಸರ್ಕಾರದ ಮುಂದೆ ನಿನ್ನೆ ಶರಣಾಗಿದ್ದ  6 ನಕ್ಸಲ್ ನಾಯಕರಿಗೆ ಜನವರಿ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಲಾಗಿದೆ. ಎಲ್ಲ ಅರು ಮಂದಿಯನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ. ನಿನ್ನೆ ಶರಣಾಗಿದ್ದ...

ಬಂಡಿಪುರದಲ್ಲಿ ರಾತ್ರಿ 9ರ ನಂತರ ಆಂಬುಲೆನ್ಸ್‌ಗಳಿಗೆ ಮಾತ್ರ ಅವಕಾಶ: ಸಚಿವ ಖಂಡ್ರೆ

ಬೆಂಗಳೂರು: ಬಂಡಿಪುರದಲ್ಲಿ ರಾತ್ರಿ 9ರವರೆಗೆ ವಾಹನಗಳ ಸಂಚಾರಕ್ಕೆ ಅನುಮತಿ ಇದೆ. ಆ ನಂತರ ಕೇರಳದಿಂದ ಕರ್ನಾಟಕದ ಕಡೆಗೆ ಎರಡು ಬಸ್ಸುಗಳಿಗೆ ಮತ್ತು ಆಂಬುಲೆನ್ಸ್‌ಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಅರಣ್ಯ ಸಚಿವ...

ಮೊಸಳೆಯ ತಲೆಬುರಡೆ ಕಳ್ಳಸಾಗಣೆಗೆ ಯತ್ನಿಸಿದ  ಆರೋಪಿ ಬಂಧನ

ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೊಸಳೆಯ ತಲೆಬುರಡೆ ಕಳ್ಳಸಾಗಣೆಗೆ ಯತ್ನಿಸಿದ  ಆರೋಪದಲ್ಲಿ ಕೆನಡಾ ಮೂಲ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ಇಂದು ತಿಳಿಸಿದೆ. ಟರ್ಮಿನಲ್ 3ರಲ್ಲಿ ಕೆನಡಾ ಮೂಲದ ವ್ಯಕ್ತಿ ಮಾಂಟ್ರಿಯಲ್‌ಗೆ...

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ನಟ ಕಿಶೋರ್  ನೇಮಕ

            ಬೆಂಗಳೂರು: ದಕ್ಷಿಣ ಭಾರತ ಹಾಗೂ ಕನ್ನಡದ ಹೆಸರಾಂತ ಚಲನಚಿತ್ರ ನಟ ಕಿಶೋರ್ ಕುಮಾರ್. ಜಿ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ  ನೇಮಕಗೊಂಡಿದ್ದಾರೆ.             ಈ ಕುರಿತು ಕರ್ನಾಟಕ ಸರ್ಕಾರ ಆದೇಶ...

ಬೆಳಗಾವಿ ಪಾಲಿಕೆ ಕಚೇರಿಗೆ ಕರವೇ ಮುತ್ತಿಗೆ ಯತ್ನ: ಕಾರ್ಯಕರ್ತರ ಬಂಧನ

ಬೆಳಗಾವಿ: ಸಂಭಾಜಿ ಮಹಾರಾಜರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಸಚಿವ ಶಿವೇಂದ್ರರಾಜೇ ಭೋಸ್ಲೆ ‘ಜೈ ಮಹಾರಾಷ್ಟ್ರ’ ಎಂದು ಘೋಷಣೆ ಕೂಗಿದರೂ ಪ್ರತಿಭಟಿಸದೆ ಮೌನ ವಹಿಸಿದ್ದ ಶಾಸಕ ಅಭಯ ಪಾಟೀಲ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು...

ಛತ್ತೀಸಗಢದಲ್ಲಿ ಮೂವರು ನಕ್ಸಲರ ಹತ್ಯೆ

ರಾಯಪುರ: ಇತ್ತ ಕರ್ನಾಟಕದಲ್ಲಿ ನಕ್ಸಲರು ಶರಣಾಗಲು ಆರಂಭಿಸಿದ್ದರೆ ಅತ್ತ ಛತ್ತೀಸಗಢ ರಾಜ್ಯದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆ ಇಂದು ನಡೆದ ಗುಂಡಿನ ಕಾಳಗದಲ್ಲಿ ಮೂವರು ನಕ್ಸಲರು ಹತರಾಗಿದ್ದಾರೆ. ಈ ಕುರಿತು ಛತ್ತೀಸಗಢದ ಉಪಮುಖ್ಯಮಂತ್ರಿ...

Latest news