CATEGORY

ದೇಶ

ಇಡಿ ತನಿಖಾ ಸಂಸ್ಥೆಗೆ ಸುಪ್ರೀಂ ತಪರಾಕಿ

ಸರ್ವಾಧಿಕಾರಿ ಮನೋಭಾವನೆಯ ಮೋದಿ ಸರಕಾರ ಅಗತ್ಯ ಇದ್ದಾಗಲೆಲ್ಲಾ ಈ ತನಿಖಾ ಸಂಸ್ಥೆಗಳನ್ನು ತಮ್ಮ ರಾಜಕೀಯ ದ್ವೇಷಕ್ಕೆ ಬಳಸುವುದನ್ನು ನಿಲ್ಲಿಸಲು ಸಾಧ್ಯವೇ ಇಲ್ಲ. ಹೀಗಾಗಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಇಡಿ ಮಾತ್ರವಲ್ಲ, ಸಿಬಿಐ, ಐಟಿ...

ಧರ್ಮಸ್ಥಳ ಹತ್ಯೆಗಳು: ದೂರು ಸ್ವೀಕಾರಕ್ಕೆ ಸಹಾಯವಾಣಿ ಆರಂಭಿಸಲು ಎಸ್‌ ಐಟಿ ಗೆ ಅನನ್ಯ ಭಟ್ ವಕೀಲರ ಮನವಿ

ಮಂಗಳೂರು: ಧರ್ಮಸ್ಥಳ ಅತ್ಯಾಚಾರ ಹತ್ಯೆಗಳನ್ನು ಕುರಿತು ತನಿಖೆ ನಡೆಸಲು ರಚಿಸಲಾಗಿರುವ ವಿಶೇಷ ತನಿಖಾ ದಳ (ಎಸ್ ಐ ಟಿ)ವು ದೂರುಗಳನ್ನು ಸ್ವೀಕರಿಸಲು ಸಹಾಯವಾಣಿ ಆರಂಭಿಸಬೇಕು ಎಂದು ಕಣ್ಮರೆಯಾಗಿರುವ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್...

ಬಿಹಾರ: ಆಧಾರ್, ವೋಟರ್‌ ಐಡಿ, ಪಡಿತರ ಚೀಟಿ ಪರಿಗಣನೆ ಇಲ್ಲ: ಚುನಾವಣಾ ಅಯೋಗ ಸ್ಪಷ್ಟನೆ

ನವದೆಹಲಿ: ಬಿಹಾರದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ ಐ ಆರ್‌) ಗೆ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಮತ್ತು ಪಡಿತರ ಚೀಟಿಗಳನ್ನು ಮಾನ್ಯ ದಾಖಲೆಗಳೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು...

ನರ್ಸ್‌ ಪ್ರಿಯಾ ಮರಣದಂಡನೆ ರದ್ದು: ಫಲಿಸಿದ ಭಾರತ ಮತ್ತು ಯೆಮೆನ್‌ ದೇಶಗಳ ಅಧಿಕಾರಿಗಳ ಪ್ರಯತ್ನ

ಸನಾ: ಭಾರತ ಮತ್ತು ಯೆಮೆನ್‌ ದೇಶಗಳ ಅಧಿಕಾರಿಗಳ ಪ್ರಯತ್ನದ ಫಲವಾಗಿ ಕೇರಳದ ಶುಶ್ರೂಷಕಿ ನಿಮಿಷಾ ಪ್ರಿಯಾ ಅವರಿಗೆ ವಿಧಿಸಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ಯೆಮೆನ್ ಸರ್ಕಾರ ರದ್ದುಗೊಳಿಸಿದೆ ಎಂದು ಗ್ಲೋಬಲ್‌ ಪೀಸ್‌ ಇನ್‌ಷಿಯೇಟಿವ್‌ ಸಂಸ್ಥಾಪಕ...

ಬಿಜೆಪಿಯವರ ಮೇಲೆ ಇ.ಡಿ ಏಕೆ ದಾಳಿ ಮಾಡಲ್ಲ ? : ಡಿ.ಕೆ.ಶಿವಕುಮಾರ್ ಪ್ರಶ್ನೆ

  ಕನಕಪುರ: ಬಿಜೆಪಿ, ಜೆಡಿಎಸ್‌ ನಾಯಕರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಏಕೆ ದಾಳಿ ಮಾಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ಬಿಜೆಪಿಯಲ್ಲಿರುವ ಎಲ್ಲ ಮುಖಂಡರೂ ಪರಿಶುದ್ಧರೇ ಎಂದೂ ಕೇಳಿದ್ದಾರೆ. ? ತಾಲ್ಲೂಕಿನ ಕೋಡಿಹಳ್ಳಿಯಲ್ಲಿ...

ಉಪರಾಷ್ಟ್ರಪತಿ ಧನಕರ್ ರಾಜೀನಾಮೆಗೆ ಬೇರೆ ಏನೋ ಕಾರಣವಿದೆ: ಕಾಂಗ್ರೆಸ್‌  ಅನುಮಾನ

ನವದೆಹಲಿ: ಉಪ ರಾಷ್ಟ್ರಪತಿ ಹುದ್ದೆಗೆ ಜಗದೀಪ್‌ ಧನಕರ್‌ ರಾಜೀನಾಮೆ ನೀಡಿರುವುದು ಅಚ್ಚರಿಗೊಳಿಸಿದೆ ಎಂದು ಕಾಂಗ್ರೆಸ್‌ ಹೇಳಿದೆ. ಅವರ ರಾಜೀನಾಮೆಗೆ ಆರೋಗ್ಯ ಸಮಸ್ಯೆಗಿಂತಲೂ ಬಲವಾದ ಕಾರಣ ಇರಬಹುದು ಎಂದೂ ಶಂಕಿಸಿದೆ. ಸೋಮವಾರ ಆರೋಗ್ಯದ ಸಮಸ್ಯೆಯ...

ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳು, ಬಿಜೆಪಿ, ಜೆಡಿಎಸ್ ನ ಕಣ್ಣು ಕುಕ್ಕುತ್ತಿವೆ: ಸಿಎಂ ಸಿದ್ದರಾಮಯ್ಯ

ತುಮಕೂರು: ತುಂಗಭದ್ರಾ ಜಲಾಶಯದ ಹಿನ್ನೀರಿನಿಂದ ಪಾವಗಡ ತಾಲೂಕು ಮತ್ತು ಪಟ್ಟಣ ವ್ಯಾಪ್ತಿಯ ಶುದ್ಧ ಕುಡಿಯುವ ನೀರಿನ ಯೋಜನೆಯು ಸುಮಾರು 17.50 ಲಕ್ಷ ಜನರ ಆರೋಗ್ಯವನ್ನು ಕಾಪಾಡುವ ಉತ್ತಮ ಯೋಜನೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ವಿಪಕ್ಷ ನಾಯಕನಾದ ನನಗೆ ಲೋಕಸಭೆಯಲ್ಲಿ ಮಾತನಾಡಲು ಅವಕಾಶ ನೀಡುತ್ತಿಲ್ಲ: ರಾಹುಲ್ ಗಾಂಧಿ ಆರೋಪ

ನವದೆಹಲಿ: ಲೋಕಸಭೆ ಪ್ರತಿಪಕ್ಷದ ನಾಯಕನಾಗಿ ಸದನದಲ್ಲಿ ಮಾತನಾಡುವುದು ನನ್ನ ಹಕ್ಕು. ಆದರೆ ನನಗೆ ಅವಕಾಶವನ್ನೇ ನೀಡುತ್ತಿಲ್ಲ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಇಂದಿನಿಂದ ಮುಂಗಾರು ಅಧಿವೇಶನದ ಆರಂಭವಾಗಿದ್ದು,...

ಕೇರಳ ಮಾಜಿ ಸಿಎಂ ವಿ.ಎಸ್. ಅಚ್ಯುತಾನಂದನ್‌ ನಿಧನ

ತಿರುವನಂತಪುರ: ಕೇರಳ ಮಾಜಿ ಮುಖ್ಯಮಂತ್ರಿ, ಸಿಪಿಐ (ಎಂ)ನ ಹಿರಿಯ ಮುಖಂಡ ವಿ. ಎಸ್‌. ಅಚ್ಯುತಾನಂದನ್‌ ಅವರು ಇಂದು ನಿಧನ ಹೊಂದಿದ್ದಾರೆ. ಜೂನ್ 23ರಂದು ಹೃದಯಾಘಾತದ ನಂತರ ಅವರನ್ನು ತಿರುವನಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು....

ಹತ್ಯಾಕಾಂಡಕ್ಕೆ ಮತ್ತೊಂದು ಸೇರ್ಪಡೆ; ದೊಡ್ಡ ಕುಟುಂಬದಿಂದ ತಮ್ಮ ಹತ್ಯೆ ನಡೆದಿದೆ ಎಂದು ಕೇರಳದಲ್ಲಿ ದೂರು ದಾಖಲಿಸಿದ ಕೊ**ಲೆಗೀಡಾದ  ವ್ಯಕ್ಯಿಯ ಪುತ್ರ

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿರುವ ಹತ್ಯೆಗಳನ್ನು ಕುರಿತು ತನಿಖೆ ನಡೆಸಲು ಎಸ್‌ ಐಟಿ ರಚನೆಯಾಗುತ್ತಿದ್ದಂತೆ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆಯೂ ಹೆಚ್ಚುತ್ತಿದೆ. ಇಂದಷ್ಟೇ ಕೇರಳ ರಾಜ್ಯದ ಅನೀಸ್‌ ಎಂಬುವರು ತಮ್ಮ ತಂದೆಯ ಹ*ತ್ಯೆಯಾಗಿದ್ದು ಈಗ ಆಪಾದನೆ...

Latest news