CATEGORY

ದೇಶ

ಬಿಜೆಪಿ ನಾಯಕರ ಭಾಷೆ ಗಮನಿಸಿದರೆ RSS ಸಂಸ್ಕೃತಿ ಅರಿವಾಗುತ್ತದೆ: ಎಂಎಲ್‌ ಸಿ ಸುರೇಶ್‌ ಬಾಬು ವ್ಯಂಗ್ಯ

ಬೆಂಗಳೂರು: ಕಾನೂನುಬಾಹೀರ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲವಾದರೆ ಬಿಜೆಪಿ ಹಾಗೂ ಸಂಘಪರಿವಾರ, ಪ್ರಿಯಾಂಕ್ ಖರ್ಗೆ ಅವರ ಪತ್ರಕ್ಕೆ ಹೆದರುತ್ತಿರುವುದೇಕೆ ಎಂದು ಕಾಂಗ್ರೆಸ್‌ ವಕ್ತಾರ ವಿಧಾನಪರಿಷತ್‌ ಸದಸ್ಯ ರಮೇಶ್‌ ಬಾಬು ಪ್ರಶ್ನಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು...

ದಲಿತರಿಂದ ದಲಿತರನ್ನು ಹತ್ತಿಕ್ಕುವ ತಂತ್ರದಲ್ಲಿ ಆರ್‌ಎಸ್‌ಎಸ್

ಕಾಲದಿಂದ ಕಾಲಕ್ಕೆ ಆರ್‌ಎಸ್‌ಎಸ್ ದಲಿತ ಸಮುದಾಯಗಳನ್ನು ತನ್ನ ಮಡಿಲಿಗೆ ಹಾಕಿಕೊಂಡು ಮನುವಾದಿಯ ಎದೆಹಾಲನ್ನು ಉಣಿಸುತ್ತಿದೆ. ಅದನ್ನೇ ಭಾರತ ಮಾತೆಯ ಪ್ರೀತಿಯೆಂದು ದಲಿತ ಸಮುದಾಯಗಳು ನಂಬಿ ಅನೇಕ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ – ಆಕಾಶ್‌ ಆರ್‌...

ಛತ್ತೀಸಗಢ: ರಾಜ್ಯದ ಸುಕ್ಮಾ ಜಿಲ್ಲೆಯಲ್ಲಿ 27 ನಕ್ಸಲರು ಶರಣು; ಪುನರ್ವಸತಿ ಭರವಸೆ

ಸುಕ್ಮಾ: 16 ನಕ್ಸಲರು ಸೇರಿದಂತೆ 27 ಮಂದಿ ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗೆ ಶರಣಾಗಿದ್ದಾರೆ. ಶರಣಾದ 27 ನಕ್ಸಲರ ಪೈಕಿ 10 ಮಂದಿ ಮಹಿಳೆಯರು ಸೇರಿದ್ದಾರೆ. ಇವರ ತಲೆಗೆ 50 ಲಕ್ಷ...

ಭತ್ತ ಸಂಶೋಧನೆ:  ಫಿಲಿಪೈನ್ಸ್ ರಾಷ್ಟ್ರದ ಜತೆ ಮಹತ್ವದ ಒಡಂಬಡಿಕೆಗೆ ಸಚಿವ ಚಲುವರಾಯಸ್ವಾಮಿ ಸಹಿ

ಮನಿಲಾ(ಫಿಲಿಪೈನ್ಸ್): ರಾಜ್ಯದಲ್ಲಿ ಭತ್ತದ ತಳಿಗಳ ಆಧುನಿಕ ಸಂಶೋಧನೆ ಮತ್ತು  ಸಂವರ್ಧನೆಗೆ  ನೆರವಾಗುವ ಕುರಿತು  ಫಿಲಿಫೈನ್ಸ್ ನ ಅಂತರಾಷ್ಟ್ರೀಯ ಭತ್ತ ಸಂಶೋಧನಾ ಕೇಂದ್ರದೊಂದಿಗೆ ಮಂಡ್ಯ ಕೃಷಿ ವಿಶ್ವವಿದ್ಯಾಲಯ ಮಹತ್ವದ ಒಡಂಬಡಿಕೆ ಮಾಡಿಕೊಂಡಿದೆ. ಫಿಲಿಪೈನ್ಸ್ ನ ಮನಿಲಾದಲ್ಲಿರುವ...

ಬಿಹಾರ ವಿಧಾನಸಭೆ: ಸೀಟು ಹಂಚಿಕೆಗೆ ಎನ್‌ ಡಿಎ ಮೈತ್ರಿಕೂಟದಲ್ಲಿ ಭುಗಿಲೆದ್ದ ಅಪಸ್ವರ

ಪಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಆಡಳಿಆತಾರೂಢ ಎನ್‌ ಡಿಎ ಮೈತ್ರಿಕೂಟ ಈಗಾಗಲೇ ಸೀಟುಗಳನ್ನು ಹಂಚಿಕೆ ಮಾಡಿದ ಬೆನ್ನಲ್ಲೇ ಮಿತ್ರಪಕ್ಷಗಳಲ್ಲಿ ಅಪಸ್ವರ ಎದ್ದಿದೆ. ರಾಷ್ಟ್ರೀಯ ಲೋಕ ಮೋರ್ಚಾ ಮತ್ತು ಹಿಂದೂಸ್ತಾನಿ ಅವಾಮ್...

RSS ಶಾಖೆಗಳಲ್ಲಿ ಮಹಿಳೆಯರನ್ನು ತುಚ್ಛವಾಗಿ ನಿಂದಿಸುವುದನ್ನು ಕಲಿಸಲಾಗುತ್ತದೆಯೇ?: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬೆಂಗಳೂರು: RSS ಶಾಖೆಗಳಲ್ಲಿ ಮಹಿಳೆಯರನ್ನು ತುಚ್ಛವಾಗಿ ನಿಂದಿಸುವುದನ್ನು ಕಲಿಸಲಾಗುತ್ತದೆಯೇ?‌ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ತಮಗೆ ಕರೆ ಮಾಡಿದ ಸಂಘ ಪರಿವಾರದ ಒಬ್ಬ ಹೇಗೆ ತಮ್ಮ...

RSS ಅನ್ನು ಕೂಡಲೇ ನೊಂದಾಯಿಸಿ, ವ್ಯವಹಾರವನ್ನು ಬಹಿರಂಗಗೊಳಿಸಲಿ:ಜಾಗೃತ ಕರ್ನಾಟಕ ಆಗ್ರಹ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌)ವನ್ನು ಅಧಿಕೃತವಾಗಿ ನೊಂದಾಯಿದಿಕೊಳ್ಳಬೇಕು ಮತ್ತು ಅದರ ವ್ಯವಹಾರಗಳ ಲೆಕ್ಕಪತ್ರಗಳನ್ನು ಬಹಿರಂಗಗೊಳಿಸಬೇಕು ಎಂದು ಜಾಗೃತ ನಾಗರೀಕರು ಕರ್ನಾಟಕ ಸಂಘಟನೆ ಅಗ್ರಹಿಸಿದೆ. ಶಾಲಾ ಕಾಲೇಜು ಸೇರಿದಂತೆ ಸರ್ಕಾರಿ ಸ್ಥಳಗಳಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು...

ಜೈಸಲ್ಮೇರ್‌ ನಲ್ಲಿ ಹೊತ್ತಿ ಉರಿದ ಬಸ್;‌ 20 ಪ್ರಯಾಣಿಕರು ಸಜೀವ ದಹನ

ಜೈಪುರ: ರಾಜಸ್ತಾನದ ಜೈಸಲ್ಮೇರ್‌ನಿಂದ ಜೋಧ್‌ಪುರಕ್ಕೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್‌ಗೆ ದಿಢೀರ್‌ ಎಂದು ಬೆಂಕಿ ಹೊತ್ತಿಕೊಂಡು 20 ಪ್ರಯಾಣಿಕರು ಜೀವಂತವಾಗಿ ಸುಟ್ಟುಹೋಗಿದ್ದಾರೆ. ಮೃತಪಟ್ಟವರಲ್ಲಿ ಮೂವರು ಮಕ್ಕಳು ಮತ್ತು ನಾಲ್ವರು ಮಹಿಳೆಯರು ಸೇರಿದ್ದಾರೆ. 16 ಪ್ರಯಾಣಿಕರು ಗಂಭೀರವಾಗಿ...

ಮಾಲೂರು ಕಾಂಗ್ರೆಸ್‌ ಶಾಸಕ ನಂಜೇಗೌಡ ಆಯ್ಕೆ ಅಸಿಂಧು; ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ

ನವದೆಹಲಿ: ಕರ್ನಾಟಕ ವಿಧಾನಸಭೆಗೆ 2023ರಲ್ಲಿ ನಡೆದ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದಿಂದ ಆಯ್ಕೆಯಾಗಿರುವ ಕಾಂಗ್ರೆಸ್‌ ಪಕ್ಷದ ಕೆ.ವೈ.ನಂಜೇಗೌಡ ಅವರ ಆಯ್ಕೆಯನ್ನು ರದ್ದುಪಡಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ....

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ದಲಿತರು ಅಸುರಕ್ಷಿತ: ಪ್ರಿಯಾಂಕಾ ಗಾಂಧಿ ಕಿಡಿ

ನವದೆಹಲಿ: ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ದಲಿತರು ಅಸುರಕ್ಷಿತವಾಗಿಲ್ಲ ಎನ್ನುವುದಕ್ಕೆ ಹರಿಯಾಣದಲ್ಲಿ ಹಿರಿಯ ಐಪಿಎಸ್‌ ಅಧಿಕಾರಿ ಪೂರಣ್‌ ಕುಮಾರ್‌ ಅವರ ಆತ್ಮಹತ್ಯೆ ಉತ್ತಮ ನಿದರ್ಶನವಾಗಿದೆ ಎಂದು ಕಾಂಗ್ರೆಸ್‌ ನಾಯಕಿ ಸಂಸದೆ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ. ಸಾಮಾಜಿಕ...

Latest news