CATEGORY

ದೇಶ

ಪ್ರಧಾನಿ ಮೋದಿ ಸರ್ಕಾರ 2 ವರ್ಷ ಉಳಿಯದು; ಸಂಜಯ್ ರಾವತ್ ಭವಿಷ್ಯ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎರಡು ವರ್ಷ ಉಳಿದುಕೊಳ್ಳುವುದಿಲ್ಲ ಎಂದು  ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ಮೋದಿ ಸರ್ಕಾರ ತನ್ನ...

ಮನು ಭಾಕರ್, ಡಿ ಗುಕೇಶ್‌ ಸೇರಿ ನಾಲ್ವರಿಗೆ ಪ್ರತಿಷ್ಠಿತ ಧ್ಯಾನ್‌ಚಂದ್‌ ಖೇಲ್‌ ರತ್ನ ಪ್ರಶಸ್ತಿ

ನವದೆಹಲಿ: ಶೂಟರ್ ಮನು ಭಾಕರ್‌, ಚೆಸ್‌ ವಿಶ್ವ ಚಾಂಪಿಯನ್‌ ದೊಮ್ಮರಾಜು ಗುಕೇಶ್‌ ಸೇರಿ ನಾಲ್ವರನ್ನು ಧ್ಯಾನ್‌ಚಂದ್‌ ಖೇಲ್‌ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕ್ರೀಡಾ ಸಚಿವಾಲಯ ತಿಳಿಸಿದೆ. ಪುರುಷರ ಹಾಕಿ ತಂಡದ...

ಫೆಬ್ರುವರಿ 28ರಿಂದ ಮೂರು ದಿನ ಹಂಪಿ ಉತ್ಸವ

ವಿಜಯನಗರ: ಪ್ರಸಕ್ತ ಸಾಲಿನ ಹಂಪಿ ಉತ್ಸವವನ್ನು ಫೆಬ್ರುವರಿ 28ರಿಂದ ಮೂರು ದಿನಗಳ ಕಾಲ ನಡೆಸಲು ಸರ್ಕಾರ ನಿರ್ಧರಿಸಿದೆ. ಈ ವರ್ಷ ಒಂದು ತಿಂಗಳು ವಿಳಂಬವಾಗಿದ್ದು, ಬಿರು ಬೇಸಿಗೆಯಲ್ಲಿ ಉತ್ಸವ ನಡೆಸುವುದು ಸರ್ಕಾರಕ್ಕೆ ಅನಿವಾರ್ಯವಾಗಿದೆ. ಜಿಲ್ಲಾ ಉಸ್ತುವಾರಿ...

ನುಸುಳುಕೋರರಿಗೆ ಬಿಎಸ್‌ ಎಫ್‌ ಕುಮ್ಮಕ್ಕು; ಮಮತಾ ದೀದಿ ಆರೋಪ

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಅರಾಜಕತೆ ಸೃಷ್ಟಿಸುವ ದುರುದ್ದೇಶದಿಂದ ನುಸುಳುಕೋರರಿಗೆ ರಾಜ್ಯ ಪ್ರವೇಶಿಸಲು ಗಡಿ ಭದ್ರತಾ ಪಡೆ ನೆರವಾಗುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಂಭೀರ ಆರೋಪ ಮಾಡಿದ್ದಾರೆ. ಇಸ್ಲಾಂಪುರ, ಸಿತಾಯಿ ಹಾಗೂ ಚೋಪ್ರಾ ಪ್ರದೇಶಗಳಿಂದ...

ವರ್ಷಾರಂಭದಲ್ಲೇ ಚಿನ್ನದ ಬೆಲೆ ಏರಿಕೆ; ಮಹಿಳೆಯರಿಗೆ ನಿರಾಸೆ ಮೂಡಿಸಿದ ನ್ಯೂ ಇಯರ್

ಬೆಂಗಳೂರು: ಚಿನ್ನಾಭರಣ ಪ್ರಿಯರಿಗೆ ಹೊಸ ವರ್ಷ ಸಂತಸವನ್ನೇನೂ ತಂದ ಹಾಗಿಲ್ಲ. ಹೊಸ ವರ್ಷದ ಮೊದಲ ಎರಡು ದಿನಗಳಲ್ಲೂ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡಿದೆ. ಜನವರಿ 2, 2025 ಕ್ಕೆ ದೇಶೀಯ ಮಾರುಕಟ್ಟೆಯಲ್ಲಿ 22...

‌ ಅಂಬೇಡ್ಕರ್ ಗೆ ಅವಮಾನಿಸಿದ ಅಮಿತ್‌ ಶಾ ರಾಜೀನಾಮೆಗೆ ಒತ್ತಾಯಿಸಿ ನಾಳೆ ಕೋಲಾರ ಬಂದ್;‌ ಯಶಸ್ಸಿಗೆ ಪೂರ್ವಭಾವಿ ಸಭೆ ನಿರ್ಧಾರ

ಕೋಲಾರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರನ್ನು ಅವಮಾನಿಸಿದ ಗೃಹ ಸಚಿವ ಅಮಿತ್‌ಷಾ ಅವರನ್ನು ಸಂಪುಟದಿಂದ ವಜಾ ಮಾಡಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜನವರಿ 3 ರಂದು ಕೋಲಾರ ಬಂದ್ ನಡೆಸಲು...

ಆಸ್ಪತ್ರೆಯಿಂದ ಮನೆಗೆ ಮರಳಿದ ಕಾಂಬ್ಳಿ; ಅವರು ನೀಡಿದ ಸಂದೇಶ ಏನು?

ಠಾಣೆ: ಭಾರತದ ಮಾಜಿ ಕ್ರಿಕೆಟ್‌ ಆಟಗಾರ ವಿನೋದ್ ಕಾಂಬ್ಳಿ ಅವರು ಅನಾರೋಗ್ಯದಿಂದ ಚೇತರಿಸಿಕೊಂಡಿದ್ದು, ಇಲ್ಲಿನ ಭೀವಂಡಿಯಲ್ಲಿರುವ ಖಾಸಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಮರಳಿದ್ದಾರೆ. ಎರಡು ವಾರಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ವಿನೋದ್ ಕಾಂಬ್ಳಿ, ನಿನ್ನೆ ಸಂಜೆ...

ಜಮ್ಮು ಮತ್ತು ಕಾಶ್ಮೀರದಲ್ಲಿ ಕೇಂದ್ರ ರಾಜ್ಯ ಸ್ಥಾನಮಾನ ಮರುಸ್ಥಾಪಿಸಬೇಕು: ಒಮರ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶ ಎಂಬ ಸ್ಥಾನಮಾನವು ತಾತ್ಕಾಲಿಕವಾಗಿದ್ದು, ಶೀಘ್ರದಲ್ಲೇ ರಾಜ್ಯ ಸ್ಥಾನಮಾನ ಮರುಸ್ಥಾಪಿಸುವ ವಾಗ್ದಾನವನ್ನು ಕೇಂದ್ರ ಸರ್ಕಾರ ಈಡೇರಿಸಬೇಕು ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದು...

ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿಯಾಗಿ ಡಾ.ಕೆ. ಪ್ರಕಾಶ್‌ ಆಯ್ಕೆ

ತುಮಕೂರು: ಕರ್ನಾಟಕ ರಾಜ್ಯ ಸಿಪಿಐ(ಎಂ) ಕಾರ್ಯದರ್ಶಿಯಾಗಿ ಹಿರಿಯ ಕಾರ್ಮಿಕ ಮುಖಂಡ ಡಾ.ಕೆ. ಪ್ರಕಾಶ್‌ ಆಯ್ಕೆಯಾಗಿದ್ದಾರೆ. ತುಮಕೂರಿನಲ್ಲಿ ಇತ್ತೀಚೆಗೆ ನಡೆದ ಪಕ್ಷದ 24 ನೇ ರಾಜ್ಯ ಸಮ್ಮೇಳನದಲ್ಲಿ ಪ್ರಕಾಶ್‌ ಅವರನ್ನು ಆಯ್ಕೆ ಮಾಡಲಾಗಿದೆ. ನೂತನ...

ಕೆ ಎಸ್‌ ಆರ್‌ ಟಿಸಿಗೆ 9 ರಾಷ್ಟ್ರ ಮಟ್ಟದ ಪ್ರಶಸ್ತಿಗಳ ಗರಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆ ಎಸ್‌ ಆರ್‌ ಟಿಸಿ) ಗೆ 9 ರಾಷ್ಟ್ರ ಮಟ್ಟದ ಪ್ರಶಸ್ತಿಗಳು ಲಭಿಸಿವೆ. ಅಶ್ವಮೇಧ ಕ್ಲಾಸಿಕ್ ಬಸ್ಸುಗಳ ಪರಿಚಯಕ್ಕೆ ಪರಿಣಾಮಕಾರಿ ಸಾರ್ವಜನಿಕ ಸಂಪರ್ಕ ಉಪಕ್ರಮ...

Latest news