ಬೆಂಗಳೂರು: ಬೆಂಗಳೂರಿನಲ್ಲಿ ಇಂದು ನಡೆದ ಕೆಡಿಪಿ ಸಭೆಯಲ್ಲಿ ರಾಜ್ಯದ ಎಲ್ಲಾ ಅಣೆಕಟ್ಟುಗಳಿಗೆ ಭದ್ರತೆ ನೀಡಲು ನಿರ್ಧರಿಸಲಾಗಿದೆ. ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿಗಳು ಎಲ್ಲಾ ಅಣೆಕಟ್ಟುಗಳ ಇಂಜಿನಿಯರುಗಳಿಗೆ ಅವರು ಭದದ್ರತೆ ಕಲ್ಪಿಸಲು ಸೂಚನೆ ನೀಡಿದ್ದಾರೆ.
ತಮ್ಮ ನಿಗಮ ಮತ್ತು...
ಎರಡು ವಾರದ ಹಿಂದೆ ಜಮ್ಮು ಕಾಶ್ಮಿರದ ಪಹಲ್ಗಾಮ್ ಮೇಲೆ ಉಗ್ರರು ದಾಳಿ ನಡೆಸಿದ್ದರು. ಈ ಹಿನ್ನಲೆಯಲ್ಲಿ ಭಾರತವು ಉಗ್ರರಿಗೆ ಪಾಠವನ್ನು ಕಲಿಸಲು ಭಾರತ ಸರ್ಕಾರವು ತೀರ್ಮಾನಿಸಿ ಸರ್ವ ಪಕ್ಷಗಳ ಸಭೆ ನಡೆಸಿದ್ದವು. ಇದರಲ್ಲಿ...
ಶ್ರೀನಗರ: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಲು ಪ್ರಯತ್ನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು ಮನವಿ ಮಾಡಿಕೊಂಡಿದ್ದಾರೆ....
ನವದೆಹಲಿ: ದೇಶದ ವಿವಿಧ ಹೈಕೋರ್ಟ್ ಗಳಲ್ಲಿ ಸುಮಾರು 7 ಲಕ್ಷ ಕ್ರಿಮಿನಲ್ ಪ್ರಕರಣಗಳು ವಿಚಾರಣೆಗೆ ಬಾಕಿ ಇದ್ದು, ನೇಮಕಗೊಂಡ ಹೈಕೋರ್ಟ್ ನ್ಯಾಯಮೂರ್ತಿಗಳ ಹೆಸರುಗಳನ್ನು ಕೇಂದ್ರ ಸರ್ಕಾರವು ಆದಷ್ಟೂ ಬೇಗನೆ ಅಂತಿಮಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್...
ನವದೆಹಲಿ: ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಭಾಗಿಯಾಗಿದ್ದಾರೆ ಎನ್ನಲಾದ ನ್ಯಾಷನಲ್ ಹೆರಾಲ್ಡ್ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆಯನ್ನು ದೆಹಲಿ ನ್ಯಾಯಾಲಯ ಮೇ 21...
ನವದೆಹಲಿ: ಕಾಶ್ಮೀರದ ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ವಿರುದ್ಧ ಸರ್ಕಾರ ಹಾಗೂ ಸಶಸ್ತ್ರ ಪಡೆಗಳು ನಡೆಸಿರುವ ಆಪರೇಷನ್ ಸಿಂಧೂರ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಗೈರು...
ನವದೆಹಲಿ: ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಪ್ರತಿಯಾಗಿ ಭಾರತದ ಮೇಲೆ ದಾಳಿ ನಡೆಸಲು ಉದ್ದೇಶಿಸಲಾಗಿದ್ದ ಪಾಕಿಸ್ತಾನದ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಪಾಕ್ ದಾಳಿ ನಡೆಸುವ ಮುನ್ಸೂಚನೆ ಅರಿತ ಭಾರತೀಯ ಸೇನೆ ಎಸ್-400 ಕ್ಷಿಪಣಿಯನ್ನು ಬಳಸಿ...
ನವದೆಹಲಿ: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಕನಿಷ್ಠ 100 ಉಗ್ರರು ಮೃತಪಟ್ಟಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖಚಿತಪಡಿಸಿದ್ದಾರೆ.
ದೆಹಲಿಯ...
ಬೆಂಗಳೂರು :ಪಹಲ್ಗಾಮ್ ದಾಳಿ ಹಿನ್ನೆಲೆಯಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ದೇಶ ರಕ್ಷಣೆಯಲ್ಲಿ ತೊಡಗಿರುವ ಭಾರತೀಯ ಸೈನಿಕರ ಪರವಾಗಿ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್...
ಡೆಹ್ರಾಡೂನ್: ಉತ್ತರಾಖಂಡದ ಗಂಗೋತ್ರಿ ದೇಗುಲಕ್ಕೆ ತೆರಳುತ್ತಿದ್ದ ಖಾಸಗಿ ಹೆಲಿಕಾಪ್ಟರ್ ಉತ್ತರಕಾಶಿ ಜಿಲ್ಲೆಯ ಗಂಗಾನಿ ಬಳಿ ಪತನಗೊಂಡು 6 ಮಂದಿ ಪ್ರವಾಸಿಗರು ಮೃತಪಟ್ಟು, ಪೈಲಟ್ ಗಂಭೀರವಾಗಿ ಗಾಯಗೊಂಡಿದ್ದಾರೆ.ಎಸ್ ಡಿಆರ್ ಎಫ್ ಮೂಲಗಳ ಪ್ರಕಾರ ಏರೋಟ್ರಾನ್ಸ್...