ಮೋದಿ ನೇತೃತ್ವದ NDA ಸರ್ಕಾರ ಮೂರನೇ ಅವಧಿಯ ಮೊದಲ ಬಜೆಟ್ ಮಂಡನೆಯಾಗಿದೆ. ಬಜೆಟ್ ಅಂದ್ರೆ ಜನಸಾಮಾನ್ಯರಿಗೆ ಯಾವ ಸರುಕು ಸೇವೆಗಳು ತುಟ್ಟಿಯಾಗಲಿವೆ, ಯಾವುವು ಅಗ್ಗವಾಗಲಿವೆ ಅನ್ನೋ ಕುತೂಹಲ ಇದ್ದೇ ಇರುತ್ತದೆ. ಅದರಂತೆಯೇ ಈ...
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಬಜೆಟ್ ಮಂಡನೆ ಮಾಡುತ್ತಿದ್ದು, ಈ ವೇಳೆ ಸಣ್ಣ ಕಂಪನಿಗಳು ಮತ್ತು ಸ್ಟಾರ್ಟ್ಅಪ್ಗಳಿಗೆ ಹೂಡಿಗೆ ಮಾಡುವ ಹೂಡಿಕೆದಾರರಿಗೆ ಶುಭ ಸುದ್ದಿ ನೀಡಿದ್ದಾರೆ.
ಹೌದು, ಎಲ್ಲಾ...
ಹೊಸದಿಲ್ಲಿ: ನಿರೀಕ್ಷೆಯಂತೆ ಎನ್ ಡಿಎ ಆಡಳಿತದ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಬಂಪರ್ ಕೊಡುಗೆ ನೀಡಲಾಗಿದೆ.
ಈ ಬಾರಿ ಸ್ವತಂತ್ರವಾಗಿ ಸರ್ಕಾರ ರಚಿಸಲು ಸಾಧ್ಯವಿಲ್ಲದೆ ನಿತೀಶ್ ಕುಮಾರ್ ಅವರ ಜೆಡಿಯು ಮತ್ತು ಚಂದ್ರಬಾಬು ನಾಯ್ಡು...
ಹೊಸದಿಲ್ಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿಂದು 2024-25 ಸಾಲಿನ ಬಜೆಟ್ ಮಂಡಿಸಿದರು.
ಸತತ 7ನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್ ಮೂರನೇ ಬಾರಿ ಪ್ರಧಾನಿ ಆಗುವ ಮೂಲಕ ಇತಿಹಾಸ ಸೃಷ್ಟಿಸಿದ...
ತಮ್ಮ ಖಾಸಗಿ ಜಮೀನನಲ್ಲಿ ರಸ್ತೆ ನಿರ್ಮಾಣ ಮಾಡುತ್ತಿದ್ದವರ ವಿರುದ್ಧ ಜಮೀನನಲ್ಲೇ ಕುಳಿತು ಪ್ರತಿಭಟಿಸಿದ ಇಬ್ಬರು ಮಹಿಳೆಯರ ಮೇಲೆ ಟಿಪ್ಪರ್ ಲಾರಿ ಮೂಲಕ ಮಣ್ಣು ಸುರಿದು ಜೀವಂತ ಸಮಾಧಿಗೆ ಯತ್ನಿಸಿದ ಘಟನೆ ಮಧ್ಯಪ್ರದೇಶದ ರೇವಾ...
RSS ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸುವುದಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತೆರವುಗೊಳಿಸಿದೆ.
ಈ ಕುರಿತು ಕಳೆದ ವಾರವೇ ಆದೇಶ ಹೊರಡಿಸಿದ್ದು, RSS ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಭಾಗವಹಿಸಲು...
ನೀಟ್ ಮತ್ತು ನೆಟ್-ಯುಜಿ ಪರೀಕ್ಷೆ ಹಗರಣದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ತೃಣಮೂಲ ಕಾಂಗ್ರೆಸ್ ಒತ್ತಾಯಿಸಿದೆ.
“2022ರಲ್ಲಿ ಜುಲೈ 21ರ ಹುತಾತ್ಮರ ದಿನಾಚರಣೆಯ ಒಂದು ದಿನದ ನಂತರ...
ಉದ್ಯೋಗಿಗಳ ಕೆಲಸದ ಅವಧಿಯನ್ನು 14 ಗಂಟೆಗಳಿಗೆ ವಿಸ್ತರಣೆ ಮಾಡುವಂತೆ ಕೋರಿ ಕರ್ನಾಟಕದಲ್ಲಿನ ಐಟಿ ಕಂಪೆನಿಗಳು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ ಆದರೆ ಇನ್ನು ತೀರ್ಮಾನ ಮಾಡಿಲ್ಲ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್...
ರಾಜ್ಯದಲ್ಲಿ ಮಾದಕ ವಸ್ತುಗಳ ಸಾಗಾಟ, ಮಾರಾಟ ಪ್ರಕರಣಗಳಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಗರ ಕೈವಾಡ ಜೋರಾಗಿದ್ದು, ಕಳೆದ 3 ವರ್ಷಗಳಲ್ಲಿ ಇಂತಹ ಕೃತ್ಯಗಳಲ್ಲಿ ಭಾಗಿಯಾದ 443 ಮಂದಿಯನ್ನು ಕರ್ನಾಟಕ ಪೊಲೀಸರು ಬಂಧನಕ್ಕೆ ಒಳಪಡಿಸಿದ್ದಾರೆ.
ಉತ್ತರ ಪ್ರದೇಶದ ಗೊಂಡಾದಲ್ಲಿ ಚಂಡೀಗಢ ದಿಬ್ರುಗಢ ಎಕ್ಸ್ಪ್ರೆಸ್ ರೈಲಿನ ಬೋಗಿಗಳು ಹಳಿತಪ್ಪಿದ್ದು, ಈ ಘಟನೆಯಿಂದಾಗಿ ಇಬ್ಬರು ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
15 ಬೋಗಿಗಳ ಪೈಕಿ ಎಸಿ ಕಂಪಾರ್ಟ್ಮೆಂಟ್ನ ನಾಲ್ಕು...