ಬೆಂಗಳೂರು: ಒಳ ಮೀಸಲಾತಿ ಕುರಿತ ನ್ಯಾ. ನಾಗಮೋಹನ ದಾಸ್ ಸಮಿತಿ ನೀಡಿರುವ ವರದಿಯನ್ನು ಕೂಡಲೇ ಸರ್ಕಾರ ಅನುಷ್ಠಾನಗೊಳಿಸಬೇಕು ಎಂದು ಕರ್ನಾಟಕ ಪರಿಶಿಷ್ಟ ಜಾತಿ ಅಲೆಮಾರಿ ಸಮುದಾಯಗಳ ರಾಜ್ಯ ಒಕ್ಕೂಟ ಒತ್ತಾಯಿಸಿದೆ.
ಒಕ್ಕೂಟದ ಪ್ರಧಾನ ಕಾರ್ಯದರ್ಶಿ...
ಪಟನಾ: ಎರಡು ತಿಂಗಳಲ್ಲಿ ಬಿಹಾರ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಸುಪ್ರೀಂಕೋರ್ಟ್ ನಿರ್ದೆಶನದಂತೆ ಕೇಂದ್ರ ಚುನಾವಣಾ ಆಯೋಗ ಮತದಾರರ ಪಟ್ಟಿಯಿಂದ ಕೈಬಿಡಲಾಗಿರುವ 65 ಲಕ್ಷ ನಕಲಿ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕೇಂದ್ರ ಚುನಾವಣಾ ಆಯೋಗವು ಬಿಹಾರದಲ್ಲಿ...
‘ಮತ ಕಳ್ಳತನ’ ಆರೋಪ ಕುರಿತು ಒಂದು ವಾರದೊಳಗೆ ಪ್ರಮಾಣಪತ್ರ ಸಲ್ಲಿಸಬೇಕು ಇಲ್ಲವೇ ದೇಶದ ಕ್ಷಮೆ ಯಾಚಿಸಬೇಕು ಎಂದು ಚುನಾವಣಾ ಆಯೋಗ ತಾಕೀತು ಮಾಡಿದ ಬೆನ್ನಲ್ಲೇ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಪದಚ್ಯುತಿ ನಿರ್ಣಯ...
ಬಿಹಾರ: ಮತ ಕಳವು ಆರೋಪ ಕುರಿತ ತಮ್ಮ ಆರೋಪಕ್ಕೆ ಲಿಖಿತ ಪ್ರಮಾಣ ಸಲ್ಲಿಸುವಂತೆ ಚುನಾವಣಾ ಆಯೋಗವು ನಮ್ಮನ್ನು ಮಾತ್ರ ಕೇಳುತ್ತಿದೆ. ಆದರೆ ಇದೇ ಪ್ರಮಾಣಪತ್ರವನ್ನು ಬಿಜೆಪಿ ಮುಖಂಡರಿಗೆ ಏಕೆ ಕೇಳುತ್ತಿಲ್ಲ ಎಂದು ಕಾಂಗ್ರೆಸ್...
ಬೆಂಗಳೂರು: ಸಮಾಜದ ಸ್ವಾಸ್ಥ್ಯವನ್ನು ಹಾಳುಗೆಡವಿ, ಧರ್ಮದ ಅಫೀಮನ್ನು ಯುವಜನರಲ್ಲಿ ತುಂಬುವ, ಸಮಾಜದ ವಿಚ್ಛಿದ್ರಕಾರಿ ಸಂಘಟನೆ ಆರ್.ಎಸ್.ಎಸ್, ತಾಲಿಬಾನ್ ಸಂಘಟನೆಗಿಂತಲೂ ಹೆಚ್ಚು ಅಪಾಯಕಾರಿ ಎಂದು ಹಿರಿಯ ಕಾಂಗ್ರೆಸ್ ಮುಖಂಡ ವಿಧಾನಪರಿಷತ್ ಸದಸ್ಯ ಬಿ ಕೆ...
ಪಟ್ನಾ: ನವಂಬರ್ ನಲ್ಲಿ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ 65 ಲಕ್ಷ ಮತದಾರರನ್ನು ಮತದಾನದಿಂದ ಹೊರಗಿಟ್ಟಿರುವ ಚುನಾವಣಾ ಆಯೋಗದ ಕ್ರಮವನ್ನು ವಿರೋಧಿಸಿ ಕಾಂಗ್ರೆಸ್ ʼಮತ ಅಧಿಕಾರ ಯಾತ್ರೆ’ಹಮ್ಮಿಕೊಂಡಿದೆ.
ಪಕ್ಷದ ವರಿಷ್ಠ ಲೋಕಸಭೆ...
ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ನಡುವೆ ಅಣ್ವಸ್ತ್ರ ಯುದ್ಧ ನಡೆಯುವ ಸಾಧ್ಯತೆಗಳಿದ್ದು, ಅದನ್ನು ತಪ್ಪಿಸಿದ್ದು ನಾನೇ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಜತೆ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಸಂಘ ಪರಿವಾರ (ಆರ್ಎಸ್ಎಸ್) ವನ್ನು ಹೊಗಳುವ ಮೂಲಕ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿ ಹುತಾತ್ಮರಾದವರನ್ನು ಅವಮಾನಿಸಿದ್ದಾರೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ.ಎ ಬೇಬಿ...
ನವದೆಹಲಿ: ಮತ ಕಳ್ಳತನ ವಿರುದ್ಧ ವಿಪಕ್ಷಗಳು ನಡೆಸುತ್ತಿರುವ ಹೋರಾಟ ಚುನಾವಣೆ ಗೆಲ್ಲಲು ಅಲ್ಲ, ಬದಲಾಗಿ ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಹೋರಾಟ ಎಂದು ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಾತನಾಡುತ್ತಾ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಅನ್ನು ಹೊಗಳಿದ್ದಕ್ಕೆ ಪ್ರತಿಪಕ್ಷಗಳು ಪ್ರಧಾನಿ ಮೋದಿ ಮತ್ತು ಬಿಜೆಪಿಯನ್ನು ಕಟುವಾಗಿ ಟೀಕಿಸಿವೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ...