ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಸಂಘ ಪರಿವಾರ (ಆರ್ಎಸ್ಎಸ್) ವನ್ನು ಹೊಗಳುವ ಮೂಲಕ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿ ಹುತಾತ್ಮರಾದವರನ್ನು ಅವಮಾನಿಸಿದ್ದಾರೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ.ಎ ಬೇಬಿ...
ನವದೆಹಲಿ: ಮತ ಕಳ್ಳತನ ವಿರುದ್ಧ ವಿಪಕ್ಷಗಳು ನಡೆಸುತ್ತಿರುವ ಹೋರಾಟ ಚುನಾವಣೆ ಗೆಲ್ಲಲು ಅಲ್ಲ, ಬದಲಾಗಿ ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಹೋರಾಟ ಎಂದು ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಾತನಾಡುತ್ತಾ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಅನ್ನು ಹೊಗಳಿದ್ದಕ್ಕೆ ಪ್ರತಿಪಕ್ಷಗಳು ಪ್ರಧಾನಿ ಮೋದಿ ಮತ್ತು ಬಿಜೆಪಿಯನ್ನು ಕಟುವಾಗಿ ಟೀಕಿಸಿವೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ...
ಬೆಂಗಳೂರು: "ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ, ಚುನಾವಣೆ ವ್ಯವಸ್ಥೆ ರಕ್ಷಿಸಿ, ತೆರಿಗೆ ಅಸಮಾನ ಹಂಚಿಕೆ ವಿರುದ್ಧ ಹೋರಾಡಿ, ಸರ್ವಾಧಿಕಾರ ತೊಲಗಿಸುವ ಪ್ರತಿಜ್ಞೆ ಮಾಡಿ" ಎಂದು ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕರೆ...
ಬೆಂಗಳೂರು: 79ನೇ ಸ್ವಾತಂತ್ರ್ಯದಿನಾಚರಣೆಯ ವೇದಿಕೆಯನ್ನು ಆರ್ ಎಸ್ ಎಸ್ ಗೆ ಅಭಿನಂದನೆ ಸಲ್ಲಿಸಲು ದುರುಪಯೋಗ ಮಾಡಿಕೊಂಡ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮಾತುಗಳನ್ನು ಹಿಂದಕ್ಕೆ ಪಡೆದು ದೇಶದ ಜನತೆಯಲ್ಲಿ ಕ್ಷಮೆ ಕೇಳಬೇಕು ಎಂದು...
ಸ್ವಾತಂತ್ರ್ಯೋತ್ಸವ ವಿಶೇಷ ಲೇಖನ
ಕಳೆದುಕೊಂಡಿರುವುದನ್ನು ಮರುಶೋಧಿಸುವ ಆತ್ಮಾವಲೋಕನದ ಸಮಯ ಈ ದಿನ. ನಾವು ಎತ್ತ ಸಾಗುತ್ತಿದ್ದೇವೆ ? ಎಂಬ ಪ್ರಶ್ನೆ ಪದೇಪದೇ ನಮ್ಮೊಳಗೆ ಮೂಡುತ್ತಿದ್ದರೆ, ಅದಕ್ಕೆ ಸೂಕ್ತ ಉತ್ತರ ಕಂಡುಕೊಳ್ಳುವ ದಿಕ್ಕಿನಲ್ಲಿ ಈ ವಂಚಿತ...
ಕೇವಲ ಕಳೆದ ಒಂದು ದಶಕದ ಅವಧಿಯಲ್ಲಿ ಸ್ವಾತಂತ್ರ್ಯಗಳ ಕತೆ ಏನಾಗಿದೆ? ನಿಮಗೆ ಇಷ್ಟವಾಗುವ ಉಡುಪು ಧರಿಸುವ, ಇಷ್ಟವಾದುದನ್ನು ತಿನ್ನುವ ಸ್ವಾತಂತ್ರ್ಯದ ಕತೆ ಏನಾಗಿದೆ? ಜಾತಿ ಮತಗಳನ್ನು ಮೀರಿ ನಿಮಗೆ ಇಷ್ಟವಾದವರನ್ನು ಮದುವೆಯಾಗಿ ನೆಮ್ಮದಿಯ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಖ್ಯಾತ ಸಾಹಿತಿ ದೇವನೂರ ಮಹಾದೇವ ಅವರು ಬಹಿರಂಗ ಪತ್ರ ಬೆರೆಯುವ ಮೂಲಕ ಜಸ್ಟೀಸ್ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಯಾವುದೇ ವಿಳಂಬವಿಲ್ಲದೆ ತಕ್ಷಣ ಜಾರಿಗೊಳಿಸಬೇಕು ಎಂದು ಅವರು ಆಗ್ರಹಪಡಿಸಿದ್ದಾರೆ.
ಈ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅನುಕುಮಾರ್ ಮತ್ತು...
ಸಂವಿಧಾನಕ್ಕೆ ವಿರುದ್ಧವಾಗಿ ನಡೆದ ಮತಗಳ್ಳತನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ. ಮತಗಳನ್ನು ಅಪಹರಿಸಿ, ಕಳ್ಳ ಮತಗಳನ್ನು ಸೃಷ್ಟಿಸುವ ಮತಮಾಫಿಯಾವನ್ನು ಮಟ್ಟ ಹಾಕಲೇಬೇಕಿದೆ. ಇಲ್ಲದೇ ಹೋದರೆ ಪ್ರಜಾಪ್ರಭುತ್ವ ವ್ಯವಸ್ಥೆ ನಾಶವಾಗಿ ಸರ್ವಾಧಿಕಾರಿ ಪ್ರಭುತ್ವ ಈ ದೇಶವನ್ನಾಳುತ್ತದೆ....