ವರ್ಷಕ್ಕೆ ಮೂರು ಕೋಟಿಯಷ್ಟು ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯದ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಮಿಳಿನಾಡಿನ ಪ್ರಮುಖ ಕೈಗಾರಿಕಾ ಕೇಂದ್ರವಾಗಿರುವ ಹೊಸೂರಿನಲ್ಲಿ 2,000 ಎಕರೆ ವಿಸ್ತಾರ ಪ್ರದೇಶದಲ್ಲಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್...
ಭಾರತರತ್ನ ಎಲ್.ಕೆ ಅಡ್ವಾಣಿ (96) ಆರೋಗ್ಯದಲ್ಲಿ ಏರುಪೇರಾಗಿದ್ದು, ರಾತ್ರಿ ಅವರನ್ನು ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಜೆಪಿಯ ಹಿರಿಯ ನಾಯಕ ಅಡ್ವಾಣಿ ಅವರಿಗೆ ದೆಹಲಿ ಏಮ್ಸ್ ನ ವಿಶೇಷ ವೈದ್ಯರ ತಂಡ ಚಿಕಿತ್ಸೆ...
ಹೊಸದಿಲ್ಲಿ: 96 ವರ್ಷ ವಯಸ್ಸಿನ ಬಿಜೆಪಿ ಹಿರಿಯ ನಾಯಕ, ಮಾಜಿ ಉಪಪ್ರಧಾನಿ ಎಲ್.ಕೆ.ಅಡ್ವಾಣಿ ವಯೋಸಹಜ ಅನಾರೋಗ್ಯದಿಂದ ನಿನ್ನೆ ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಲ್ಲಿನ ಏಮ್ಸ್ ಆಸ್ಪತ್ರೆಯಲ್ಲಿ ಅಡ್ವಾಣಿಯವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ತಜ್ಞ ವೈದ್ಯರು ನಿಗಾ...
ದೆಹಲಿ ಮದ್ಯ ನೀತಿಯಲ್ಲಿನ ಭ್ರಷ್ಟಾಚಾರ ಆರೋಪದ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ರನ್ನು ನ್ಯಾಯಾಲಯದ ಅನುಮತಿ ಮೇರೆಗೆ ಸಿಬಿಐ ಬಂಧಿಸಿದೆ. ಇದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದಕ್ಕೂ ಮೊದಲು ಇಡಿ ಮಾರ್ಚ್ 21 ರಂದು...
ಲೋಕಸಭೆಯ ಸ್ಪೀಕರ್ಹುದ್ದೆಗೆ ಸ್ಥಾನಕ್ಕೆ ಇಂದು (ಬುಧವಾರ) ಸಂಸತ್ತಿನಲ್ಲಿ ಚುನಾವಣೆ ನಡೆಯುತ್ತಿದೆ. ಇಂಡಿಯಾ ಮೈತ್ರಿಕೂಟದ ತೃಣಮೂಲ ಕಾಂಗ್ರೆಸ್ ಪಕ್ಷವು ಇನ್ನೂ ತನ್ನ ನಿರ್ಧಾರವನ್ನು ತಿಳಿಸದ ಕಾರಣ ಕುತೂಹಲ ಹಾಗೆಯೇ ಇರಿಸಿಕೊಂಡಿದೆ.
ಬಿಜೆಪಿ ನೇತೃತ್ವದ ಎನ್ಡಿಎ ಮೂರನೇ...
ಹೊಸದಿಲ್ಲಿ: ಲೋಕಸಭೆಯಲ್ಲಿ ವಿರೋಧಪಕ್ಷದ ನಾಯಕನನ್ನಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರನ್ನು ಆಯ್ಕೆ ಮಾಡಲಾಗಿದೆ.
INDIA ಮೈತ್ರಿಕೂಟದ ಸಭೆಯಲ್ಲಿ ರಾಹುಲ್ ಗಾಂಧಿಯವರನ್ನು ಪ್ರತಿಪಕ್ಷ ನಾಯಕರನ್ನಾಗಿ ಮಾಡುವ ತೀರ್ಮಾನವನ್ನು ಅವಿರೋಧವಾಗಿ ತೆಗೆದುಕೊಳ್ಳಲಾಯಿತು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ...
ಕೇರಳದ ರಾಜ್ಯದ ಹೆಸರನ್ನು ಅಧಿಕೃತವಾಗಿ ‘ಕೇರಳಂ’ ಎಂದು ಬದಲಾಯಿಸುವ ನಿರ್ಣಯವನ್ನು ಕೇರಳ ವಿಧಾನಸಭೆ ಸೋಮವಾರ ಸರ್ವಾನುಮತದಿಂದ ಅಂಗೀಕರಿಸಿದೆ.
ಕೇರಳ ವಿಧಾನಸಭೆಯು ಇದೇ ರೀತಿಯ ನಿರ್ಣಯವನ್ನು ಕಳೆದ ವರ್ಷ ಅವಿರೋಧವಾಗಿ ಅಂಗೀಕರಿಸಿತ್ತು. ಕೆಲವು ತಿದ್ದುಪಡಿಗಾಗಿ ಕೇಂದ್ರ...
ಹೊಸದಿಲ್ಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ರೋಸ್ ಅವಿನ್ಯೂ ಕೋರ್ಟ್ ನೀಡಿದ್ದ ಜಾಮೀನಿಗೆ ದಿಲ್ಲಿ ಹೈಕೋರ್ಟ್ ತಡೆ ನೀಡಿದೆ.
ನಾಳೆ ಸುಪ್ರೀಂ ಕೋರ್ಟ್ ನಲ್ಲಿ ಈ ಸಂಬಂಧ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿ...
ಲೋಕಸಭಾ ಉಪಸಭಾಪತಿ ಸ್ಥಾನವನ್ನು ಇಂಡಿಯಾ ಮೈತ್ರಿಕೂಟಕ್ಕೆ ಬಿಟ್ಟುಕೊಟ್ಟರೆ. ಪ್ರತಿಪಕ್ಷಗಳು ಎನ್ ಡಿ ಎ ಅಭ್ಯರ್ಥಿಯನ್ನು ಬೆಂಬಲಿಸುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಹೇಳಿದ್ದಾರೆ.
ರಕ್ಷಣಾ ಸಚಿವ ಮತ್ತು ಬಿಜೆಪಿಯ ಹಿರಿಯ ನಾಯಕ...
ಮತ್ತೆ ಮೂರನೇ ಬಾರಿ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಕೇಂದ್ರದಲ್ಲಿ ಅಸ್ತಿತ್ವಕ್ಕೆ ಬಂದಿದೆ. 18ನೇ ಲೋಕಸಭೆ ಸ್ಪೀಕರ್ ಹುದ್ದೆಗೆ ಮತ್ತೆ ಓಂ ಬಿರ್ಲಾ ನಾಮಪತ್ರ ಸಲ್ಲಿಸಲಿದ್ದಾರೆ.
ಮಂಗಳವಾರ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ...