ನವದೆಹಲಿ: ದೆಹಲಿ ಹಾಗೂ ಎನ್ ಸಿ ಆರ್ ಪ್ರದೇಶಗಳಲ್ಲಿರುವ ಬೀದಿ ನಾಯಿಗಳನ್ನು ಹಿಡಿದು ಅವುಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ನಡೆಸಿ. ರೇಬಿಸ್ ನಿರೋಧಕ ಚುಚ್ಚುಮದ್ದು ನೀಡಬೇಕು. ಆ ಶ್ವಾನಗಳಿಗೆ ರೇಬಿಸ್ ಸೋಂಕು ತಗುಲಿಲ್ಲ...
ಬೆಂಗಳೂರು: ಬೆಂಗಳೂರಿನ ಚಿನ್ನಸ್ಡಾಮಿ ಕ್ರೀಡಂಗಣದಲ್ಲಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟ ಪ್ರಕರಣ ಕುರಿತು ವಿಪಕ್ಷಗಳು ನಡೆಸಿದ ಟೀಕೆ ಟಿಪ್ಪಣಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀಖ್ಷಣ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಅಧಿಕಾರವಿರುವ ರಾಜ್ಯಗಳಲ್ಲೇ...
ಹಾಸನ: ಮದ್ಯ ಮಾರಾಟದಿಂದ ಬರುವ ಆದಾಯ ಪಾಪದ ಹಣ. ಒಂದು ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಮದ್ಯಪಾನ ನಿಷೇಧ ಮಾಡಿದರೆ ನಾನು ಅವರಿಗೆ ಸಾವಿರ ಸಲಾಂ ಹೊಡೆಯುತ್ತೇನೆ ಎಂದು ರಾಜ್ಯ ಯೋಜನಾ...
ಬೆಂಗಳೂರು: ಬಿಜೆಪಿ ಪಕ್ಷದವರು ಸದಾ ಪರಿಶಿಷ್ಟ ಸಮುದಾಯ ಹಾಗೂ ಬಡವರ ವಿರೋಧಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಒಂದು ವೇಳೆ ಬಡವರು ಪರಿಶಿಷ್ಟ ಸಮುದಾಯದ ಮೇಲೆ ಕಾಳಜಿ ಇದ್ದರೆ ಇದುವರೆಗೂ ಏಕೆ...
ಬೆಂಗಳೂರು: ಧರ್ಮಸ್ಥಳದಲ್ಲಿ ಸಂಭವಿಸಿರುವ ಅತ್ಯಾಚಾರ, ಕೊಲೆ, ಭೂ ಕಬಳಿಕೆ, ಮೈಕ್ರೋಫೈನಾನ್ಸ್ ನಂತಹ ಅಪರಾಧ ಕೃತ್ಯಗಳ ತನಿಖೆ ನಡೆಸಲು ಈಗ ರಚಿಸಲಾಗಿರುವ ವಿಶೇಷ ತನಿಖಾ ದಳ (ಎಸ್ ಐಟಿ) ಕ್ಕೆ ಅಧಿಕಾರ ನೀಡಬೇಕು ಇಲ್ಲವೇ...
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟ ನಂತರ ಎಚ್ಚೆತ್ತ ಸರ್ಕಾರ ಜನಸಂದಣಿಯನ್ನು ನಿಯಂತ್ರಿಸುವ ಮತ್ತು ಉಲ್ಲಂಘಿಸುವವರಿಗೆ ಶಿಕ್ಷೆ ವಿಧಿಸುವ ವಿದೇಯಕವನ್ನು ಮಂಡಿಸಿದೆ.
ಗೃಹ ಸಚಿವ ಡಾ. ಜಿ ಪರಮೇಶ್ವರ್...
ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳನ್ನು ಕುರಿತು ತನ್ನ ದೂತ ಎಂಬ ಯೂಟ್ಯೂಬ್ ಚಾನೆಲ್ ನಲ್ಲಿ ವರದಿ ಪ್ರಸಾರ ಮಾಡಿದ್ದ ಯೂಟ್ಯೂಬರ್ ಸಮೀರ್ ಗೆ ಮಂಗಳೂರು ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ.
ಪೊಲೀಸರು...
ವಿಜಯಪುರ: ಧರ್ಮಸ್ಥಳ ಪ್ರಕರಣದಲ್ಲಿ ಒಂದು ಕಡೆ ಚಿವುಟುತ್ತಾ ಮತ್ತೊಂದು ಕಡೆ ತೂಗುವ ಕೆಲಸವನ್ನು ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ...
ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಓಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್ ಗೆ ಅನುಮತಿ ನೀಡುವ ಮುನ್ನ ಗಣೇಶೋತ್ಸವ ಸಮಿತಿಗಳಿಂದ ಮುಚ್ಚಳಿಕೆ ಬರೆಸಿಕೊಳ್ಳಲು ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...
ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಒಕ್ಕೂಟ ಇಂಡಿಯಾ ಒಕ್ಕೂಟದ ಅಭ್ಯರ್ಥಿಯಾಗಿ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ...