ಬೆಂಗಳೂರು: ರಾಮಮೂರ್ತಿ ನಗರದಲ್ಲಿ ಎ ಆ್ಯಂಡ್ ಎ ಚಿಟ್ ಫಂಡ್ ಮತ್ತು ಫೈನಾನ್ಸ್ ಹೆಸರಿನಲ್ಲಿ ಅಧಿಕ ಬಡ್ಡಿ ಆಸೆ ತೋರಿಸಿ ಕೇರಳ ಮೂಲದ ದಂಪತಿ ಹಲವರಿಂದ ಕೋಟ್ಯಂತರ ರೂಪಾಯಿ ವಂಚಿಸಿ ಪರಾರಿಯಾಗಿದ್ದಾರೆ ಎಂದು...
ಝಾನ್ಸಿ: ಸೇನೆಯ ವೈದ್ಯರೊಬ್ಬರು ರೈಲ್ವೆ ಪ್ಲಾಟ್ ಫಾರ್ಮ್‌ನಲ್ಲಿ ಸುರಕ್ಷಿತವಾಗಿ ಹೆರಿಗೆ ಮಾಡಿಸಿ ತಾಯಿ ಮಗುವನ್ನು ಕಾಪಾಡಿರುವ ಮಾನವೀಯ ಪ್ರಕರಣ ಉತ್ತರಪ್ರದೇಶದ ಝಾನ್ಸಿ ರೈಲು ನಿಲ್ದಾಣದಲ್ಲಿ ನಡೆದಿದೆ.
ಪನವೇಲ್–ಗೋರಖಪುರ ಎಕ್ಸ್‌ಪ್ರೆ ಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿಯೊಬ್ಬರಿಗೆ...
ಬೆಂಗಳೂರು: ಕುವೆಂಪು ಅವರ ಪ್ರಖರ ವೈಚಾರಿಕತೆ ಸಮಾಜದಲ್ಲಿ ಜಾತಿ ಅಸಮಾನತೆ ಇರುವವರೆಗೂ ಪ್ರಸ್ತುತವಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಜನ ಪ್ರಕಾಶನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸಂಪಾದಕತ್ವದ "ಕುವೆಂಪು...
ಲಖನೌ: ಸಮಾಜವಾದಿ ಪಕ್ಷವು ಸದಾ ಭಾರತೀಯ ಭಾಷೆಗಳ ಪರವಾಗಿದ್ದು, ಎಲ್ಲಾ ಭಾರತೀಯ ಭಾಷೆಗಳನ್ನೂ ಗೌರವಿಸಬೇಕು ಎಂದು ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅಭಿಪ್ರಾಯಪಟ್ಟಿದ್ದಾರೆ.
ಮರಾಠಿ ಅಸ್ಮಿತೆಯನ್ನು ಕಾಪಾಡಲು 2 ದಶಕಗಳ ನಂತರ ರಾಜ್ ಮತ್ತು...
ಫ್ರಾಂಕ್‌ಫರ್ಟ್ (ಜರ್ಮನಿ): ಕರ್ನಾಟಕದ ಕೌಶಲ್ಯಪೂರ್ಣ ಯುವಕರು ಜರ್ಮನಿಯಲ್ಲಿ ಉದ್ಯೋಗವನ್ನು ಹಾಗೂ ರಚನಾತ್ಮಕ, ಗೌರವಾನ್ವಿತ ನೆಲೆ ಕಂಡುಕೊಳ್ಳಲು ಯೋಜನೆ ರೂಪಿಸಲಾಗಿದೆ. ಇದೊಂದು ಮಹತ್ವದ ಕೌಶಲ್ಯ ಸೇತುವೆ ಯೋಜನೆಯಾಗಿದೆ (ಸ್ಕಿಲ್ಸ್ ಬ್ರಿಡ್ಜ್ ನೆಟ್ ವರ್ಕ್) ಎಂದು...
130 ವರ್ಷಗಳಿಗಿಂತಲೂ ಹೆಚ್ಚು ಕಾಲ ಬದುಕುವ ವಿಶ್ವಾಸವಿದೆ: ದಲೈ ಲಾಮಾ
ಧರ್ಮಶಾಲಾ: ಅವಲೋಕಿತೇಶ್ವರನ ಆಶೀರ್ವಾದ ನನ್ನ ಮೇಲಿದ್ದು, ನಾನು 130 ವರ್ಷಗಳಿಗಿಂತಲೂ ಹೆಚ್ಚು ಕಾಲ ಬದುಕುವ ವಿಶ್ವಾಸವಿದೆ ಎಂದು ಟಿಬೆಟಿಯನ್ ಧರ್ಮಗುರು ದಲೈ ಲಾಮಾ...
ಮುಂಬೈ: ಎರಡು ದಶಕಗಳ ನಂತರ ಶಿಸೇನೆಯ ಎರಡು ಬಣಗಳ ಮುಖಂಡರು ಹಾಗೂ ಸೋದರ ಸಂಬಂಧಿಗಳಾದ ರಾಜ್ ಠಾಕ್ರೆ ಮತ್ತು ಉದ್ಧವ್ ಠಾಕ್ರೆ ಜತೆಗೂಡಿದ್ದಾರೆ. ರಾಜ್ ಠಾಕ್ರೆ ಮಹಾರಾಷ್ಟ್ರ ನವನಿರ್ಮಾಣ ವೇದಿಕೆ (ಎಂ ಎನ್...
ಮುಂಬೈ: ಮರಾಠಿ ಕಲಿಯುವುದಿಲ್ಲ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದ ಉದ್ಯಮಿ ಸುಶೀಲ್ ಕೇಡಿಯಾ ಅವರ ಕಚೇರಿ ಮೇಲೆ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂ ಎನ್ ಎಸ್) ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಕಚೇರಿ...
ಮೀರತ್: ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಮೀರತ್-ಬದೌನ್ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಹಸಮಣೆ ಏರಬೇಕಿದ್ದ ವರ ಸೇರಿದಂತೆ ಎಂಟು ಮಂದಿ ಸಾವಿಗೀಡಾಗಿದ್ದಾರೆ. ಮೃತಪಟ್ಟವರನ್ನು ವರ ಸೂರಜ್ ಪಾಲ್ (20), ರವಿ...
ಕಲಬುರಗಿ: ವನ್ಯಜೀವಿಗಳ ಸಂರಕ್ಷಣೆಯನ್ನು ಮತ್ತಷ್ಟು ಸಮರ್ಪಕವಾಗಿ ನಿರ್ವಹಿಸಲು ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 6000 ಕಾಯಂ ಹಾಗೂ ಗುತ್ತಿಗೆ ಆಧರಿತ ಹುದ್ದೆಗಳನ್ನು ಶೀಘ್ರ ನೇಮಕ ಮಾಡಲಾಗುವುದು ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ...