CATEGORY

ದೇಶ

ಪುಲ್ವಾಮಾ ದಾಳಿ ಸರ್ಕಾರದ್ದೇ ಲೋಪ ಎಂದಿದ್ದ ಸತ್ಯಪಾಲ್‌ ಮಲಿಕ್ ಮನೆ ಕಛೇರಿ ಮೇಲೆ ಸಿಬಿಐ ದಾಳಿ

ಜಮ್ಮು ಮತ್ತು ಕಾಶ್ಮೀರದ ಸ್ಥಿತಿಗತಿ, ಪುಲ್ವಾಮಾ ದಾಳಿ ಸೇರಿದಂತೆ ಇತ್ತೀಚೆಗೆ ಸ್ಫೋಟಕ ಹೇಳಿಕೆಗಳನ್ನು ನೀಡುವ ಮೂಲಕ ಸುದ್ದಿಯಾಗಿದ್ದ ಜಮ್ಮು ಮತ್ತು ಕಾಶ್ಮೀರದ ಮಾಜಿ ಲೆಫ್ಟಿನೆಂಟ್ ಗವರ್ನರ್ ಸತ್ಯಪಾಲ್ ಮಲಿಕ್ ಅವರ ನಿವಾಸ ಮತ್ತು...

ನೇಮಕಾತಿಯಲ್ಲಿ ಅಕ್ರಮ : ಕುಲಪತಿಗಳನ್ನು ವಜಾಗೊಳಿಸಿದ ರಾಜ್ಯಪಾಲರು

ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಫಾರ್ಮಾಸ್ಯುಟಿಕಲ್ ಸೈನ್ಸಸ್ ಮತ್ತು ರಿಸರ್ಚ್ ಯೂನಿವರ್ಸಿಟಿಯ (ಡಿಪಿಎಸ್ಆರ್‌ಯು) ಕುಲಪತಿಯನ್ನು ವಜಾಗೊಳಿಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅನುಮೋದನೆ ನೀಡಿದ್ದಾರೆ. 2017 ರಿಂದ 2019 ರವರೆಗಿನ ಬೋಧನಾ ವಿಭಾಗದ...

ಭಾರತ್‌ ಜೋಡೋ ನ್ಯಾಯ ಯಾತ್ರೆ | 39ನೆಯ ದಿನ

ಈ ಯಾತ್ರೆಯ ಗುರಿ ಜನರಿಗೆ ನ್ಯಾಯ ಕೊಡಿಸುವುದು. ದ್ವೇಷದ ಬಾಜಾರಿನಲ್ಲಿ ಪ್ರೀತಿಯ ಅಂಗಡಿ ತೆರೆಯುವುದು. ಇದು ಭಾರತ ಜೋಡೋ ಯಾತ್ರೆಯ ಘೋಷಣೆಯಾಗಿತ್ತು. ಯಾಕೆಂದರೆ ದೇಶವು ದ್ವೇಷ ಮತ್ತು ಹಿಂಸೆಯದ್ದಲ್ಲ. ಬದಲಿಗೆ ಪ್ರೀತಿ ಮತ್ತು...

ಮೂಲಭೂತ ಹಕ್ಕುಗಳ ಮೇಲೆ ದಾಳಿ ನಡೆಯುತ್ತಿದೆ : ಶರದ್‌ ಪವಾರ್

ಕೊಲ್ಹಾಪುರ : ದೇಶದಲ್ಲಿ ಮೂಲಭೂತ ಹಕ್ಕುಗಳ ಮೇಲೆ ದಾಳಿ ನಡೆಯುತ್ತಿದ್ದು, ಪ್ರಗತಿಪರ ವಿಚಾರಧಾರೆಯ ಬಗ್ಗೆ ಸರ್ಕಾರ ತಲೆ ಕೆಡಿಸಿಕೊಂಡಿಲ್ಲ ಎಂದು ಹಿರಿಯ ರಾಜಕಾರಣಿಯಾದ ಶರದ್ ಪವಾರ್ ಹೇಳಿದ್ದಾರೆ. ಮಂಗಳವಾರ ಮಹಾರಾಷ್ಟ್ರದ ಕೊಲ್ಹಾಪುರ ನಗರದಲ್ಲಿ ಹತ್ಯೆಗೀಡಾದ...

ದೆಹಲಿ ತಲುಪಲಿರುವ ರೈತರು : ರಾಷ್ಟ್ರರಾಜಧಾನಿಯಲ್ಲಿ ಬಿಗಿ ಭದ್ರತೆ

ನವದೆಹಲಿ : ಪ್ರತಿಭಟನಾ ನಿರತ ರೈತರು 'ದೆಹಲಿ ಚಲೋ' ಆಂದೋಲನವನ್ನು ಮುಂದುವರಿಸುವುದಾಗಿ ಇಂದು ಘೋಷಿಸಿದ್ದಾರೆ. ಆದ್ದರಿಂದ ದೆಹಲಿ ಪೊಲೀಸರು ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಟಿಕ್ರಿ, ಸಿಂಘು ಮತ್ತು ಗಾಜಿಪುರ ಗಡಿಗಳಲ್ಲಿ...

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ನಾರಿಮನ್‌ ನಿಧನಕ್ಕೆ ಗಣ್ಯರ ಸಂತಾಪ

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್. ನಾರಿಮನ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ, ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ ಹಾಗು...

ಭಾರತ್‌ ಜೋಡೋ ನ್ಯಾಯ ಯಾತ್ರೆಗೆ ಐದು ದಿನ ವಿರಾಮ

ಕಾಂಗ್ರೆಸ್​ನ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಗೆ 5 ದಿನಗಳ ಕಾಲ (ಫೆಬ್ರವರಿ 26ರಿಂದ ಮಾರ್ಚ್​ 1ರವರೆಗೆ)  ವಿರಾಮ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ನ್ಯಾಯ ಯಾತ್ರೆಯು ಮಾರ್ಚ್​ 2ರಿಂದ ಮತ್ತೆ...

ಸುಪ್ರೀಂ ಕೋರ್ಟ್‌ ಖ್ಯಾತ ವಕೀಲ ಫಾಲಿ ನಾರಿಮನ್ ನಿಧನ

ಸುಪ್ರೀಂ ಕೋರ್ಟ್‌ನ (Supreme Court) ಹಿರಿಯ ವಕೀಲ, ಮಾಜಿ ಸಾಲಿಸಿಟರ್‌ ಜನರಲ್‌ ಫಾಲಿ ಎಸ್ ನಾರಿಮನ್ (95) ಅವರು ಬುಧವಾರ ಬೆಳಗ್ಗೆ ನವದೆಹಲಿಯಲ್ಲಿ ನಿಧನರಾದರು. ನವೆಂಬರ್ 1950 ರಲ್ಲಿ ಬಾಂಬೆ ಹೈಕೋರ್ಟ್‌ನ ವಕೀಲರಾಗಿ ವೃತ್ತಿ...

ಭಾರತ್ ಜೋಡೋ ನ್ಯಾಯ ಯಾತ್ರೆ | 38ನೆಯ ದಿನ

ಉತ್ತರಪ್ರದೇಶದಲ್ಲಿ ಶಿಕ್ಷಕರ ಹುದ್ದೆಗಾಗಿ ಯುವಜನರು ಎರಡು ವರ್ಷಗಳಿಂದ ಅಲೆದಾಡುತ್ತಿದ್ದಾರೆ. ಪ್ರತಿದಿನ ಅವರ ಪ್ರತಿಭಟನಾ ಪ್ರದರ್ಶನದ ಫೋಟೋ ಬರುತ್ತದೆ. ಅವರಿಗೆ ಬಿಜೆಪಿ ಸರಕಾರ ಪೊಲೀಸರಿಂದ ಹೊಡೆಸುತ್ತದೆ. ಆಮೇಲೆ ವಾಹನದಲ್ಲಿ ಅವರನ್ನು ತುಂಬಿ ದೂರ ಎಸೆಯುತ್ತದೆ....

ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಸೋನಿಯಾ ಗಾಂಧಿ

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಮಂಗಳವಾರ ಇಲ್ಲಿ ವಿಧಾನಸಭೆಯಲ್ಲಿ, ರಾಜಸ್ಥಾನ ವಿಧಾನಸಭೆಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯಸಭೆಯ ಚುನಾವಣಾಧಿಕಾರಿ ಶ್ರೀ ಮಹಾವೀರ ಪ್ರಸಾದ್ ಶರ್ಮಾ ಅವರು ಭಾರತೀಯ...

Latest news